‘ಅವನೇ ಶ್ರೀಮನ್ನಾರಾಯಣ’ ಟ್ವಿಟ್ಟರ್ ವಿಮರ್ಶೆ: ಸಿನಿಮಾ ನೋಡಿ ಪ್ರೇಕ್ಷಕ ಹೇಳಿದ್ದೇನು?

Source Credit Kannada.boldsky.com

ಮಾಸ್ ಮಸಾಲ ಎಂಟಟೈನರ್ ಸಿನಿಮಾ

“ಅವನೇ ಶ್ರೀಮನ್ನಾರಾಯಣ ವೆಲ್ ಪ್ಯಾಕಡ್ ಮಸಾಲ ಎಂಟಟೈನರ್ ಸಿನಿಮಾ. ಅದ್ಭುತವಾದ ಸಂಭಾಷಣೆ, ರಕ್ಷಿತ್ ಶೆಟ್ಟಿ ಅತ್ಯುತ್ತಮವಾದ ಅಭಿನಯ, ಅದ್ಭುತ ದೃಶ್ಯಗಳು ಶಿಳ್ಳೆ, ಚಪ್ಪಾಳೆ ಸುರಿಮಳೆ ಬೀಳುತ್ತೆ”ಎಂದು ಹೇಳಿದ್ದಾರೆ.

ಎಲ್ಲವೂ ರಕ್ಷಿತ್ ಮಯ

“ಹೇಗಿದ್ದಾನೇ ಶ್ರೀಮನ್ನಾರಾಯಣ (ಅವನೇ)? ಒಂದು ಹೊಸ ಪ್ರಯತ್ನ-ಹೊಸ ರೀತಿ. ಎಲ್ಲವೂ ರಕ್ಷಿತ್ ಶೆಟ್ಟಿ ಮಯ. ರಕ್ಷಿತ್ ನಟನೆ, ಕಾಮಿಡಿ ಟೈಮಿಂಗ್, ಹಿನ್ನಲೆ ಸಂಗೀತ ಎಲ್ಲವು ಸೂಪರ್. ಚಿತ್ರದ ಕಥೆ ಮತ್ತು ಹೇಳುವ ರೀತಿ ಚೆನ್ನಾಗಿ ಇದೆ ಮತ್ತು ಹೊಸದಾಗಿದೆ. ಚಿತ್ರದ ಮೊದಲಾರ್ಧ ಹೊಸತನ ಮತ್ತು ಟ್ವಿಸ್ಟ್ ಗಳಿಂದ ಅದ್ಭುತವಾಗಿದೆ”

ಭಾರತೀಯ ಚಿತ್ರರಂಗಕ್ಕೆ ಅದ್ಭುತ ಕೊಡುಗೆ

“ನೀವು ಯಾವ ರೀತಿ ಕಥೆ ಹೇಳುವ ಮನುಷ್ಯ. ಸಂಪೂರ್ಣ ವಿಭಿನ್ನವಾದ ಸಿನಿಮಾವಿದು. ಭಾರತೀಯ ಸಿನಿಮಾದಲ್ಲಿ ಈ ರೀತಿಯ ಕಥೆಯನ್ನು ನಿರೂಪಿಸುವುದನ್ನು ನಾನು ಇದುವೆರೆಗೂ ನೋಡಿಯೆ ಇಲ್ಲ. ವೈಭವಯುತವಾದ ನಾರಾಯಣ. ಭಾರತೀಯ ಚಿತ್ರರಂಗಕ್ಕೆ ಅದ್ಭುತ ಕೊಡುಗೆ. ಸಾಮಾನ್ಯ ಕಥೆಯಂತೆ ನಿರೀಕ್ಷೆ ಮಾಡಬೇಡಿ. ಸಂಪೂರ್ಣವಾಗಿ ಹೊಸ ರೀತಿಯ ಸಿನಿಮಾ.

ಸಿನಿಮಾ ಸಖತ್ ಬೋರ್ ಆಗಿದೆ

“ಅವನೇ ಶ್ರೀಮನ್ನಾರಾಯಣ ಸಿನಿಮಾ ಸಖತ್ ಬೋರಿಂಗ್ ಆಗಿದೆ. ನಿರಾಸೆ ಮೂಡಿಸಿದೆ. ಸಿನಿಮಾದ ಮೊದಲ ದೃಶ್ಯ ಸಿನಿಮಾ ಕಥೆಗೆ ಸಂಪರ್ಕ ಪಡೆಯುವುದಿಲ್ಲ. ರಕ್ಷಿತ್ ಮುಂದಿನ ಸಿನಿಮಾ ಪುಣ್ಯಕೋಟಿ ಸಿನಿಮಾಗೆ ಒಳ್ಳೆಯದಾಗಲಿ” ಎಂದು ಹೇಳಿದ್ದಾರೆ.

Source Credit Kannada.boldsky.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಚಿತ್ರ ವಿಮರ್ಶೆ: ದುಷ್ಟಕೂಟದ ನಡುವೆ ನಾರಾಯಣನ ವಿನೋದ ಲೀಲೆ

Sat Dec 28 , 2019
Source Credit Kannada.boldsky.com Pin it Email https://nirantharanews.com/%e0%b2%85%e0%b2%b5%e0%b2%a8%e0%b3%87-%e0%b2%b6%e0%b3%8d%e0%b2%b0%e0%b3%80%e0%b2%ae%e0%b2%a8%e0%b3%8d%e0%b2%a8%e0%b2%be%e0%b2%b0%e0%b2%be%e0%b2%af%e0%b2%a3-%e0%b2%9f%e0%b3%8d%e0%b2%b5%e0%b2%bf/#YXZhbmUtc3JpbWF ಈ ಕೌಬಾಯ್ ಸಿನೆಮಾಕ್ಕೆ ಸ್ಥಳೀಯ ಸೊಗಡು ಅಮರಾವತಿ ಎನ್ನುವ ಊರು, ಅಲ್ಲೊಂದು ದರೋಡೆ, ಅಲ್ಲಿರುವ ಅಭೀರರು, ಗಾದಿಗಾಗಿ ದಶಕಗಳ ಕಾಳಗ, ನಾಟಕ ತಂಡ ಹಾಗು ಕಳ್ಳ ಪೋಲಿಸ್ ಆಟ! ಉಳಿದದ್ದನ್ನೆಲ್ಲ ನೀವು ಬೆಳ್ಳಿ ಪರದೆಯ ಮೇಲೆ ನೋಡಿಯೇ ಆನಂದಿಸಬೇಕು. ಈ ಕೌಬಾಯ್ ಸಿನೆಮಾ ಸ್ಥಳೀಯ ಸೊಗಡನ್ನು ಮೆತ್ತಿಕೊಂಡೆ ತೆರೆಯ ಮೇಲೆ ಮೂಡಿ ಬಂದಿದೆ. ರಕ್ಷಿತ್ ಶೆಟ್ಟಿ ಪ್ರವೇಶ ನೀಡುವ ದೃಶ್ಯ ಸಿನೆಮಾದ ಮುಖ್ಯ ಹೈಲೈಟ್. Pin it Email https://nirantharanews.com/%e0%b2%85%e0%b2%b5%e0%b2%a8%e0%b3%87-%e0%b2%b6%e0%b3%8d%e0%b2%b0%e0%b3%80%e0%b2%ae%e0%b2%a8%e0%b3%8d%e0%b2%a8%e0%b2%be%e0%b2%b0%e0%b2%be%e0%b2%af%e0%b2%a3-%e0%b2%9f%e0%b3%8d%e0%b2%b5%e0%b2%bf/#YXZhbmUtc3JpbWF ಬಹುಕಾಲದ ನಂತರ ರಕ್ಷಿತ್ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links