ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಸೆರೆ

Source Credit NewsKannada.com


HSA
  ¦   


Jan 14, 2020 04:37:30 PM (IST)

ಉಡುಪಿ: ಕೇರಳದಿಂದ ಬಂದಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಮಂಗಳವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಧಿತರಿಬ್ಬರ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಇವರನ್ನು ಅಜ್ಞಾತ ಸ್ಥಳದಲ್ಲಿರಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಉಗ್ರರನ್ನು ಬಂಧಿಸಿದ ವಿಚಾರವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಚಿಕ್ಕಮಗಳೂರಿನಲ್ಲಿ ಖಚಿತಪಡಿಸಿದ್ದಾರೆ.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

Tue Jan 14 , 2020
Source Credit NewsKannada.com ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್ MV   ¦    Jan 14, 2020 03:32:37 PM (IST) Pin it Email https://nirantharanews.com/%e0%b2%89%e0%b2%a1%e0%b3%81%e0%b2%aa%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%ac%e0%b3%8d%e0%b2%ac%e0%b2%b0%e0%b3%81-%e0%b2%b6%e0%b2%82%e0%b2%95%e0%b2%bf%e0%b2%a4/#YmFudHdhbF9ubnJ ಬಂಟ್ವಾಳ: ಇಲಾಖಾ ಅಧಿಕಾರಿಗಳ ನಡುವಿನ ಅಧಿಕಾರಿಗಳ ಹೊಂದಾಣಿಕೆಯ ಕೊರತೆ ಜನತೆಗೆ ಸಮಸ್ಯೆ ತರಬಾರದು, ಈ ಬಗ್ಗೆ ಹೆಚ್ಚು ಮುತುವರ್ಜಿಯಿಂದ  ಕೆಲಸ ಮಾಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ ಉಳಿಪಾಡಿಗುತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿ.ಸಿ.ರೋಡಿನ ಎಸ್ ಜೆಎಸ್ ಆರ್ ವೈ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯಿತಿ  ತ್ರೈಮಾಸಿಕ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links