ಕಾಫಿ ಎಸ್ಟೇಟಿನ ಕಾರ್ಮಿಕರ ಬಗ್ಗೆ ಎಚ್ಡಿಕೆ ಟ್ವೀಟ್, ರವಿ ತಿರುಗೇಟು

Source Credit Oneindia.com

Chikkamagaluru

oi-Mahesh Malnad

|

ಚಿಕ್ಕಮಗಳೂರು, ಜನವರಿ 07: ದೇಶದೆಲ್ಲೆಡೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪರ ವಿರೋಧ ಚರ್ಚೆ, ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಸಿಎಎ, ಎನ್ ಆರ್ ಸಿ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ವಿಪಕ್ಷಗಳು ತಿರುಗೇಟು ನೀಡುತ್ತಾ ಬಂದಿವೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಕಾರ್ಮಿಕರ ಬಗ್ಗೆ ಕಾಳಜಿ ವಹಿಸಿಕೊಂಡು ನೀಡಿರುವ ಹೇಳಿಕೆ ಬಗ್ಗೆ ಟ್ವಿಟ್ಟರಲ್ಲಿ ಚರ್ಚೆ ನಡೆದಿದೆ.

ಸಿದ್ದರಾಮಯ್ಯ, ಸಿಟಿ ರವಿ ಬ್ಯಾಲೆಟ್-ಬುಲೆಟ್ ಟ್ವಿಟ್ಟರ್ ವಾರ್

“ಬಾಂಗ್ಲಾದವರು ಚಿಕ್ಕಮಗಳೂರಿನ ಕಾಫಿ ತೋಟಗಳಲ್ಲಿದ್ದಾರೆ. ಅವರನ್ನು ಖಾಲಿ ಮಾಡಿಸಿದರೆ ಅಲ್ಲಿ ಕೆಲಸ ಮಾಡುವವರು ಯಾರು?” ಎಂದು ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಪ್ರತಿಯಾಗಿ ಬಿಜೆಪಿ ಮುಖಂಡ ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಗಮನಿಸಿರಬಹುದು. ಅವರ ಮಾತಿನ ಪ್ರಕಾರ ಹೋಗುವುದಾದರೆ, ಈ ಉದ್ಯೋಗ ಕನ್ನಡಿಗರಿಗೆ ಲಭ್ಯವಾಗಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹೀಗಾಗಿ ಕನ್ನಡಿಗರಿಗೆ ಉದ್ಯೋಗ ಖಾತ್ರಿಯಾಗಲು ಎನ್ ಆರ್ ಸಿ ಅಗತ್ಯವಿಲ್ಲವೇ? ಇದರಿಂದ ಅಕ್ರಮ ವಲಸಿಗರನ್ನು ಗುರುತಿಸಿ ಹೊರಗಟ್ಟಬಹುದಲ್ಲವೇ? ಎಂದಿದ್ದಾರೆ. ಈ ಬಗ್ಗೆ ಚರ್ಚೆ ಜಾರಿಯಲ್ಲಿದೆ…

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಆಸ್ಪತ್ರೆಗೆ ದಾಖಲು

Thu Jan 9 , 2020
Source Credit TheMangaloreMirror.in ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಆಸ್ಪತ್ರೆಗೆ ದಾಖಲು ಉಡುಪಿ ಜನವರಿ 9: ಖಾಸಗಿ ಬಸ್ಸಿನಲ್ಲಿ ವಿಷ ಕುಡಿದು ದಂಪತಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ರಾಜ್ ಕುಮಾರ್ ಹಾಗೂ ಪತ್ನಿ ಸಂಗೀತಾ ಗಂಭೀರವಾದವರು. ವಿಷಪ್ರಾಶನದಿಂದ ಗಂಭೀರ ಸ್ಥಿತಿಯಲ್ಲಿದ್ದ ದಂಪತಿಗಳನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Pin it Email https://nirantharanews.com/%e0%b2%95%e0%b2%be%e0%b2%ab%e0%b2%bf-%e0%b2%8e%e0%b2%b8%e0%b3%8d%e0%b2%9f%e0%b3%87%e0%b2%9f%e0%b2%bf%e0%b2%a8-%e0%b2%95%e0%b2%be%e0%b2%b0%e0%b3%8d%e0%b2%ae%e0%b2%bf%e0%b2%95%e0%b2%b0-%e0%b2%ac/#UE9JU09OLmpwZw= ತಮ್ಮ ಒಂದೂವರೆ ವರ್ಷದ ಮಗನ ಜೊತೆ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links