ಕೊಡಗು ಪ್ರವಾಸಿಗರಿಗೆ ಸಿಹಿ ಸುದ್ದಿ ಕೊಟ್ಟ ಕೆಎಸ್ಆರ್‌ಟಿಸಿ

Source Credit Oneindia.com

Karnataka

oi-Gururaj S

|

ಬೆಂಗಳೂರು, ನವೆಂಬರ್ 25 : ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಕೆಎಸ್ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರಿನಿಂದ ಕೊಡಗಿನ ಎರಡು ಪ್ರದೇಶಗಳಿಗೆ ಹೊಸ ಐರಾವತ ಕ್ಲಬ್ ಕ್ಲಾಸ್ ಬಸ್ ಸೇವೆಯನ್ನು ಆರಂಭಿಸಲಾಗಿದೆ.

ಬೆಂಗಳೂರು-ಮಡಿಕೇರಿ, ಬೆಂಗಳೂರು-ವಿರಾಜಪೇಟೆ ನಡುವೆ ಐರಾವತ ಕ್ಲಬ್ ಕ್ಲಾಸ್ ಬಸ್ ಸೇವೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆರಂಭಿಸಿದೆ. ಪ್ರವಾಸಿಗರು ಬಸ್ ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಬೆಂಗಳೂರು-ಮಡಿಕೇರಿ, ಬೆಂಗಳೂರು-ವಿರಾಜಪೇಟೆಗೆ ಸಂಚಾರ ನಡೆಸುವ ಬಸ್‌ಗಳ ವೇಳಾಪಟ್ಟಿಯನ್ನು ಕೆಎಸ್ಆರ್ಅಂತಿಮಗೊಳಿಸಿ ಬಿಡುಗಡೆ ಮಾಡಿದೆ. ಮಡಿಕೇರಿಗೆ ಹೋಗುವ ಬಸ್ ಬೆಳಗ್ಗೆ, ವಿರಾಜಪೇಟೆಗೆ ಹೋಗುವ ಬಸ್ ಮಧ್ಯಾಹ್ನ ಬೆಂಗಳೂರಿನಿಂದ ಹೊರಡಲಿದೆ.

ನೂತನ ಬಸ್‌ಗಳ ವೇಳಾಪಟ್ಟಿ

* ಬೆಂಗಳೂರು-ಮಡಿಕೇರಿ ಬಸ್ ಬೆಂಗಳೂರಿನಿಂದ ಬೆಳಗ್ಗೆ 5.30ಕ್ಕೆ ಹೊರಡಲಿದ್ದು, ಮಡಿಕೇರಿಗೆ 12ಗಂಟೆಗೆ ತಲುಪಲಿದೆ. ಮಡಿಕೇರಿ-ಬೆಂಗಳೂರು ಬಸ್ ಮಡಿಕೇರಿಯಿಂದ ಮಧ್ಯಾಹ್ನ 2.30ಕ್ಕೆ ಹೊರಡಲಿದ್ದು, ಬೆಂಗಳೂರಿಗೆ 8.30ಕ್ಕೆ ತಲುಪಲಿದೆ.

* ಬೆಂಗಳೂರು-ವಿರಾಜಪೇಟೆ ಬಸ್ ಬೆಂಗಳೂರಿನಿಂದ ಮಧ್ಯಾಹ್ನ 3.30ಕ್ಕೆ ಹೊರಡಲಿದೆ, ವಿರಾಜಪೇಟೆಗೆ 9.45ಕ್ಕೆ ತಲುಪಲಿದೆ. ವಿರಾಜಪೇಟೆ-ಬೆಂಗಳೂರು ಬಸ್ 8.30ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರಿಗೆ 1.20ಕ್ಕೆ ಬಂದು ತಲುಪಲಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

Niranthara News

Leave a Reply

Your email address will not be published. Required fields are marked *

Next Post

ನಾನು ಮತ್ತೆ ಸಿಎಂ ಆಗ್ತೀನಿ ಇದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ: ಸಿದ್ದರಾಮಯ್ಯ

Mon Nov 25 , 2019
Source Credit Oneindia.com Pin it Email https://nirantharanews.com/%e0%b2%95%e0%b3%8a%e0%b2%a1%e0%b2%97%e0%b3%81-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b8%e0%b2%bf%e0%b2%97%e0%b2%b0%e0%b2%bf%e0%b2%97%e0%b3%86-%e0%b2%b8%e0%b2%bf%e0%b2%b9%e0%b2%bf/#Wg== Hubballi oi-Nayana Bj | Published: Monday, November 25, 2019, 10:50 [IST] ಹುಬ್ಬಳ್ಳಿ, ನವೆಂಬರ್ 25: ಮಧ್ಯಂತರ ಚುನಾವಣೆ ನಡೆದರೆ ಕಾಂಗ್ರೆಸ್ ನೂರಕ್ಕೆ ನೂರಷ್ಟು ಅಧಿಕಾರಕ್ಕೆ ಬರುತ್ತೆ ಆಗ ನಾನೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಧ್ಯಂತರ ಚುನಾವಣೆ ನಡೆದೇ ನಡೆಯುತ್ತದೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ಆಗ ಮತ್ತೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಇದು ಹೈಕಮಾಂಡ್ ನಿರ್ಧಾರ ಎಂದು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links