ಕೊರೊನಾವೈರಸ್: ಸಾವಿರ ಜನರಿಗೆ ಅಮೆರಿಕ ಮಿಲಿಟರಿಯಿಂದ ವಸತಿ

Source Credit Kannada Prabha

Source : Online Desk

ವಾಷಿಂಗ್ಟನ್: ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವವರಿಗೆ  ಪ್ರತ್ಯೇಕ ಜಾಗದ ಅಗತ್ಯವಿದ್ದಲ್ಲಿ ಅವರಿಗೆ ವಸತಿ ವ್ಯವಸ್ಥೆ ಮಾಡುವುದಾಗಿ ಅಮೆರಿಕದ ಮಿಲಿಟರಿ ತಿಳಿಸಿದೆ.  

ಫೆಬ್ರವರಿ 29 ರವರೆಗೆ ವೈಯಕ್ತಿಕ ಕೊಠಡಿಗಳಲ್ಲಿ ಹಲವು ಸೌಲಭ್ಯಗಳೊಂದಿಗೆ ಕನಿಷ್ಠ 250 ಜನರಿಗೆ ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ರಕ್ಷಣಾ ಇಲಾಖೆ ಹೇಳಿಕೆ ತಿಳಿಸಿದೆ.

Source Credit Kannada Prabha

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಕೊರೋನಾ ವೈರಸ್: ಚೀನಾದಿಂದ ಭಾರತಕ್ಕೆ ಬರುವವರಿಗೆ ಇ-ವೀಸಾ ಸೌಲಭ್ಯ ತಾತ್ಕಾಲಿಕ ಸ್ಥಗಿತ

Mon Feb 3 , 2020
Source Credit Kannada Prabha Source : The New Indian Express ಬೀಜಿಂಗ್: ಚೀನಾದಿಂದ ಬರುವ ಪ್ರಯಾಣಿಕರು ಹಾಗೂ ವಿದೇಶಿಗರಿಗೆ ಇ-ವೀಸಾ ಸೌಲಭ್ಯವನ್ನು ಭಾರತ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.  ಚೀನಾದಲ್ಲಿ ಈ ವರೆಗೆ ಕೊರೋನಾ ವೈರಸ್ ಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 14,562 ಜನರು ಸೋಂಕು ಪೀಡಿತರಾಗಿದ್ದಾರೆ. ಭಾರತ, ಅಮೆರಿಕ, ಬ್ರಿಟನ್ ಸೇರಿದಂತೆ 25 ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಹರಡಿದೆ.  ಇತ್ತೀಚಿನ ಕೆಲವು ಬೆಳವಣಿಗೆಗಳಿಂದ ಇ-ವೀಸಾಗಳ ಮೂಲಾ ಭಾರತಕ್ಕೆ ಪ್ರಯಾಣ ಮಾಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ರಾಯಭಾರಿ ಕಚೇರಿ ಘೋಷಿಸಿದೆ. ಚೀನಾದಲ್ಲಿರುವ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links