ಡಿ.ಕೆ.ಶಿವಕುಮಾರ್‌ ಗೆ ಹೊಸ ಹೆಸರು ನಾಮಕರಣ ಮಾಡಿದ ರೇಣುಕಾಚಾರ್ಯ

Source Credit Oneindia.com

Davanagere

oi-Manjunatha C

|

ದಾವಣಗೆರೆ, ಡಿಸೆಂಬರ್ 28: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಹೊಸ ಹೆಸರು ನಾಮಕರಣ ಮಾಡಿದ್ದಾರೆ.

ಏಷ್ಯಾದಲ್ಲಿ ಎತ್ತರದ ಏಸುವಿನ ಪ್ರತಿಮೆಯನ್ನು ಡಿ.ಕೆ.ಶಿವಕುಮಾರ್‌ ಕನಕಪುರದಲ್ಲಿ ನಿರ್ಮಾಮಿಸಲು ಶಿಲಾನ್ಯಾಸ ಮಾಡಿರುವ ಬಗ್ಗೆ ಟೀಕಿಸಿದ ರೇಣುಕಾಚಾರ್ಯ, ‘ಇನ್ನು ಮುಂದೆ ಡಿ.ಕೆ.ಶಿವಕುಮಾರ್ ಅನ್ನು ಇನ್ನುಮುಂದೆ ‘ಏಸುಕುಮಾರ’ ಎಂದು ಕರೆಯಬೇಕು ಎಂದರು.

ಏಸು ಪ್ರತಿಮೆ ನಿರ್ಮಾಣವನ್ನು ತಡೆಯುವ ಹಠಕ್ಕೆ ಬಿದ್ದಂತಿರುವ ಬಿಜೆಪಿ, ಏಸು ಪ್ರತಿಮೆ ನಿರ್ಮಾಣ ಮಾಡುತ್ತಿರುವ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸಿಎಂ ಗೆ ಪತ್ರ ಬರೆದಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಏಸು ಪ್ರತಿಮೆಗೆ ಶಿಲಾನ್ಯಾಸ ಮಾಡಿರುವ ವಿಷಯವನ್ನು ಬಿಜೆಪಿ ನಾಯಕರು ಸತತವಾಗಿ ಟೀಕಿಸುತ್ತಿದ್ದು, ಸಿ.ಟಿ.ರವಿ, ಈಶ್ವರಪ್ಪ, ಅನಂತ್‌ಕುಮಾರ್ ಹೆಗಡೆ, ಬಿ.ವೈ.ವಿಜಯೇಂದ್ರ, ಭಗವಂತ ಖೂಬಾ ಸೇರಿದಂತೆ ಇನ್ನೂ ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಬಿಜೆಪಿ ಮುಖಂಡರು ಡಿಕೆಶಿ ನಡೆಗೆ ಟೀಕಾಪ್ರಹಾರ ನಡೆಸುತ್ತಿದ್ದರೆ, “ನನ್ನ ಕ್ಷೇತ್ರದಲ್ಲಿ ಎಲ್ಲಾ ಜಾತಿಧರ್ಮದವರಿದ್ದಾರೆ. ಬಿಜೆಪಿಯಿಂದ ಪಾಠ ಕಲಿಯಬೇಕಾಗಿಲ್ಲ” ಎಂದು ಡಿ.ಕೆ.ಶಿವಕುಮಾರ್ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ರಾತ್ರೋ ರಾತ್ರಿ ಹಾಸ್ಟೆಲ್‌ಗೆ ಭೇಟಿ ನೀಡಿ ಸಾಂಬಾರ್ ಕುಡಿದ ಶಾಸಕ

Sat Dec 28 , 2019
Source Credit Oneindia.com Pin it Email https://nirantharanews.com/%e0%b2%a1%e0%b2%bf-%e0%b2%95%e0%b3%86-%e0%b2%b6%e0%b2%bf%e0%b2%b5%e0%b2%95%e0%b3%81%e0%b2%ae%e0%b2%be%e0%b2%b0%e0%b3%8d%e2%80%8c-%e0%b2%97%e0%b3%86-%e0%b2%b9%e0%b3%8a%e0%b2%b8-%e0%b2%b9%e0%b3%86/#Wg== Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Published: Saturday, December 28, 2019, 16:19 [IST] ಚಿಕ್ಕಮಗಳೂರು, ಡಿಸೆಂಬರ್ 28: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ, ರಾತ್ರೋ ರಾತ್ರಿ ಹಾಸ್ಟೇಲ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೂಡಿಗೆರೆ ತಾಲೂಕಿನ‌ ಹೆಸ್ಗಲ್ ಗ್ರಾಮದ ಗಿರಿದರ್ಶಿನಿ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಎಂ.ಪಿ.ಕುಮಾರಸ್ವಾಮಿ, ಸಾಂಬಾರ್ ರುಚಿ ನೋಡಿದರು. ಹಾಸ್ಟೆಲ್‌ನಲ್ಲೆಲ್ಲಾ ಓಡಾಡಿ ಹಾಸ್ಟೆಲ್ ಸ್ವಚ್ಛತೆ, ವ್ಯವಸ್ಥೆ, ಮೂಲಭೂತ ಸೌಕರ್ಯ ಪರಿಶೀಲನೆ ಮಾಡಿದರು. ಸಾಂಬಾರ್ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links