ಡಿ.೨೧ರಂದು ಬಂಟ್ವಾಳ ತಾಲ್ಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ

Source Credit NewsKannada.com


YK
  ¦   


Dec 16, 2019 05:32:02 PM (IST)

ವಿಟ್ಲ: ಇದೇ ೨೧ರಂದು ಬಂಟ್ವಾಳ ತಾಲ್ಲೂಕು 15ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ ವಿಟ್ಲ ಸರಕಾರಿ ಶಾಲೆಯಲ್ಲಿ ನಡೆಯಲಿದೆ.

ಮಕ್ಕಳ ಲೋಕ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ವಿಟ್ಲದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಸಮ್ಮೇಳನ ನಡೆಯಲಿದ್ದು, ಅಧ್ಯಕ್ಷೆಯಾಗಿ ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಬಿ. ಚಣಿಲ ಆಯ್ಕೆಯಾಗಿದ್ದಾರೆ. 

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಕುಶಾಲನಗರ; ಅಪಘಾತದಲ್ಲಿ ರಸ್ತೆ ಮೇಲೇ ಜೀವ ಬಿಟ್ಟ ಮೂರರ ಕಂದಮ್ಮ

Mon Dec 16 , 2019
Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links