ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ವಿಧಿವಶ

Source Credit NewsKannada.com


HSA
  ¦   


Dec 29, 2019 09:38:06 AM (IST)

ಉಡುಪಿ: ನ್ಯುಮೋನಿಯಾದಿಂದಾಗಿ ಕಳೆದ ಕೆಲವು ದಿನಗಳಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಅಧೋಕ್ಷಜ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಇಂದು ಬೆಳಗ್ಗೆ ವಿಧಿವಶರಾದರು.

ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಅವರನ್ನು ಆಂಬುಲೆನ್ಸ್ ಮೂಲಕ ಮಠಕ್ಕೆ ಕರೆತರಲಾಗಿತ್ತು. ಬೆಳಗ್ಗೆ 9.20ಕ್ಕೆ ಸ್ವಾಮೀಜಿ ವಿಧಿವಶರಾದರು ಎಂದು ಪೇಜಾವರ ಮಠದಲ್ಲಿ ಘೋಷಣೆ ಮಾಡಲಾಯಿತು. 

ನಿನ್ನೆ ಅವರ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ವೈದ್ಯರು ಹೇಳಿದ್ದ ಹಿನ್ನೆಲೆಯಲ್ಲಿ ಕಿರಿಯ ಸ್ವಾಮೀಜಿ ಅವರು ಪೇಜಾವರರ ಅಂತಿಮ ಇಚ್ಛೆಯಂತೆ ಅವರನ್ನು ಇಂದು ಬೆಳಗ್ಗೆ ಮಠಕ್ಕೆ ಕರೆತಂದರು.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆ

Sun Dec 29 , 2019
Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links