ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

Source Credit NewsKannada.com


GK
  ¦   


Dec 14, 2019 05:43:13 PM (IST)

ಸುಳ್ಯ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯದಲ್ಲಿ  ಶನಿವಾರ ಪ್ರತಿಭಟನೆ  ನಡೆಸಲಾಯಿತು. 

ಪ್ರತಿಭಟನೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೊಂದಣಿಯು ಕೇಂದ್ರ ಸರಕಾರದ ಜನ ವಿರೋಧಿ ನೀತಿಯಾಗಿದ್ದು ಇದನ್ನು ತೀವ್ರವಾಗಿ ಖಂಡಿಸುವುದಾಗಿ  ಹೇಳಿದರು.

ಈ ದೇಶದಲ್ಲಿ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಪಕ್ಷ ಕಾಂಗ್ರೆಸ್ ಮಾತ್ರ. ಪೌರತ್ವ ನೀಡುವುದನ್ನು ವಿರೋಧಿಸುವುದಿಲ್ಲ. ಆದರೆ ಅರ್ಹರನ್ನು ಹೊರಗಿಡುವುದನ್ನು ವಿರೋಧಿಸಬೇಕಾಗಿದೆ. ದೇಶದ ಆರ್ಥಿಕ ಸ್ಥಿತಿ ಕುಸಿಯುವುತ್ತಿರುವ ಇಂದಿನ ದಿನಗಳಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಕೇಂದ್ರ ಸರ್ಕಾರ ಈ ರೀತಿಯ ಜನವಿರೋಧಿ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದು ದೂರಿದರು.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

'ರಾಬರ್ಟ್'ನಲ್ಲಿದ್ದಾರೆ ದರ್ಶನ್ ಮೆಚ್ಚಿದ ರೈಟರ್ ರಾಜಶೇಖರ್

Sat Dec 14 , 2019
Source Credit Filmibeat.com Pin it Email https://nirantharanews.com/%e0%b2%aa%e0%b3%8c%e0%b2%b0%e0%b2%a4%e0%b3%8d%e0%b2%b5-%e0%b2%a4%e0%b2%bf%e0%b2%a6%e0%b3%8d%e0%b2%a6%e0%b3%81%e0%b2%aa%e0%b2%a1%e0%b2%bf-%e0%b2%ae%e0%b2%b8%e0%b3%82%e0%b2%a6%e0%b3%86-%e0%b2%b5-2/#cmFqc2hla2FyYW5 ನೀವು ಸಂಭಾಷಣಾಕಾರರಾಗಿ ಪ್ರವೇಶ ಪಡೆದಿದ್ದು ಹೇಗೆ? ನಾನು ಮೊದಲು ನಿರ್ದೇಶನ ವಿಭಾಗದ ಮೂಲಕ ಕಿರುತೆರೆಗೆ ಪ್ರವೇಶಿಸಿದೆ. ಮಾಸ್ಟರ್ ಆನಂದ್ ಅವರ ಧಾರಾವಾಹಿಗಳಾದ ‘ಪಡುವಾರ ಹಳ್ಳಿ ಪಡ್ಡೆಗಳು’ `ರೋಬೋ ಫ್ಯಾಮಿಲಿ’ ಮೊದಲಾದ ಧಾರಾವಾಹಿಗಳಿಗೆ ಸಂಚಿಕೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದೆ. ಕಾನ್ಸೆಪ್ಟ್ ಬಗ್ಗೆ ಕೂಡ ಆಸಕ್ತಿ ಇದ್ದ ಕಾರಣ, `ಮಜಾ ಟಾಕೀಸ್’ನಂಥ ರಿಯಾಲಿಟಿ ಶೋಗೆ 200 ಎಪಿಸೋಡುಗಳಷ್ಟು ಬರೆದು ಕೊಡಲು ಸಾಧ್ಯವಾಯಿತು. ಟಿ.ವಿ ಬಿಟ್ಟು ಸಿನಿಮಾದಲ್ಲಿ ಕೆಲಸ ಮಾಡಬೇಕು ಎಂದುಕೊಂಡಾಗ `ಅಮ್ಮ ಐ ಲವ್ಯೂ’ ಚಿತ್ರ ಸಿಕ್ಕಿತು. […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links