ಪ್ರಧಾನಿ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Source Credit NewsKannada.com


YK
  ¦   


Jan 11, 2020 06:13:15 PM (IST)

ಕೋಲ್ಕತ್ತಾ: ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.

ಭೇಟಿ ವೇಳೆ ಇಬ್ಬರು ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ಅವರು ಎನ್ ಆರ್ ಸಿ ಬಗ್ಗೆ ಮರು ಪರಿಶೀಲನೆಗೆ ಮನವಿ ಮಾಡಿದರು.

ಅದಲ್ಲದೆ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಮೆಕಾಲೆ ಶಿಕ್ಷಣ ಪದ್ಧತಿಯಿಂದಾಗಿ ನಿಕೃಷ್ಟ ವ್ಯವಸ್ಥೆಗೆ ಜಾರಿದ್ದೇವೆ: ಟಿ.ಎಸ್. ನಾಗಾಭರಣ

Sat Jan 11 , 2020
Source Credit NewsKannada.com ಮೆಕಾಲೆ ಶಿಕ್ಷಣ ಪದ್ಧತಿಯಿಂದಾಗಿ ನಿಕೃಷ್ಟ ವ್ಯವಸ್ಥೆಗೆ ಜಾರಿದ್ದೇವೆ: ಟಿ.ಎಸ್. ನಾಗಾಭರಣ DA   ¦    Jan 11, 2020 06:53:37 PM (IST) Pin it Email https://nirantharanews.com/%e0%b2%aa%e0%b3%8d%e0%b2%b0%e0%b2%a7%e0%b2%be%e0%b2%a8%e0%b2%bf-%e0%b2%ae%e0%b3%8b%e0%b2%a6%e0%b2%bf%e0%b2%af%e0%b2%a8%e0%b3%8d%e0%b2%a8%e0%b3%81-%e0%b2%ad%e0%b3%87%e0%b2%9f%e0%b2%bf%e0%b2%af%e0%b2%be/#c2hhbnRpdmFuYV9 ಬೆಳ್ತಂಗಡಿ: ಮೆಕಾಲೆ ಶಿಕ್ಷಣ ಪದ್ಧತಿಯಿಂದಾಗಿ ನಿಕೃಷ್ಟ ವ್ಯವಸ್ಥೆಗೆ ಜಾರಿದ್ದೇವೆ. ಗುರು-ಶಿಷ್ಯ ಪರಂಪರೆಯೇ ಇಲ್ಲದಂತಾಗಿದೆ. ಶಿಕ್ಷಣ ಮಾರಾಟದ ವಸ್ತುವಾಗಿ ಹೋಗುತ್ತಿರುವಂತಹ ಸಂದರ್ಭದಲ್ಲಿ ಶಾಂತಿವನದ ನೈತಿಕ ಶಿಕ್ಷಣ ಪದ್ಧತಿಯಿಂದಾಗಿ ಭಾರತೀಯತೆಯನ್ನು ಮತ್ತೆ ಕಾಣುವಂತಾಗಿದೆ. ಇಲ್ಲಿನ ಪದ್ಧತಿಯನ್ನು ಶಿಕ್ಷಣ ಇಲಾಖೆ ಅಳವಡಿಸಿಕೊಳ್ಳುವತ್ತ ಆಲೋಚಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್. ನಾಗಾಭರಣ ಹೇಳಿದರು. […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links