ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು

Source Credit NewsKannada.com


HSA
  ¦   


Feb 13, 2020 06:56:26 PM (IST)

ಮಂಗಳೂರು: ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆಯು ಗುರುವಾರ ಸಂಜೆ ವೇಳೆ ನಂತೂರ್ ಸರ್ಕಲ್ ನಲ್ಲಿ ನಡೆದಿದೆ.

ಮೃತ ಸವಾರನನ್ನು ಮಣ್ಣಗುಡ್ಡೆ ನಿವಾಸಿ ಕಾರ್ತಿಕ್ ಮಲ್ಯ ಎಂದು ಗುರುತಿಸಲಾಗಿದೆ. ಬೈಕ್ ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತೂರ್ ಸರ್ಕಲ್ ಹಿಂದಿನಿಂದಲೂ ಹಲವಾರು ಅಪಘಾತಗಳಿಗೆ ಕಾರಣವಾಗಿದೆ. ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಆಡಳಿತ ವರ್ಗ ಮಾತ್ರ ಇದರ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಒಂಟಿ ವೃದ್ದೆಯ ಕೊಲೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು

Thu Feb 13 , 2020
Source Credit TheMangaloreMirror.in ಒಂಟಿ ವೃದ್ದೆಯ ಕೊಲೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು ಉಡುಪಿ ಫೆಬ್ರವರಿ 13: ಉಡುಪಿಯಲ್ಲಿ ಒಂಟಿ ವೃದ್ದೆಯನ್ನು ಕೊಲೆ ಮಾಡಿ ಚಿನ್ನಾಭರಣ ದರೋಡೆಗೈದು ಪರಾರಿಯಾಗಿರುವ ಘಟನೆ ನಡೆದಿದೆ. Pin it Email https://nirantharanews.com/%e0%b2%ac%e0%b3%88%e0%b2%95%e0%b3%8d-%e0%b2%97%e0%b3%86-%e0%b2%9f%e0%b3%8d%e0%b2%af%e0%b2%be%e0%b2%82%e0%b2%95%e0%b2%b0%e0%b3%8d-%e0%b2%a1%e0%b2%bf%e0%b2%95%e0%b3%8d%e0%b2%95%e0%b2%bf-%e0%b2%b8/#eUg1QkFFQUFBQUF ಉಡುಪಿಯ ನಿಟ್ಟೂರು ವಿಷ್ಣುಮೂರ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ಮಾಲತಿ ಕಾಮತ್ ಕೊಲೆಯಾದ ದುರ್ದೈವಿ ವೃದ್ಧೆ. ಮನೆಯಲ್ಲಿ ಮಾಲತಿ ಕಾಮತ್ ಅವರು ಒಂಟಿಯಾಗಿದ್ದ ಸಂದರ್ಭ ನೋಡಿ ಕಳ್ಳರು ಮನೆ ನುಗ್ಗಿದ್ದು, ಮಾಲತಿ ಅವರನ್ನು ಕೊಲೆ ಮಾಡಿ ಚಿನ್ನಾಭರಣವನ್ನು ದೋಚಿದ್ದಾರೆ. ವೃದ್ಧೆಯ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links