ಮಂಗಳೂರು ಗೋಲಿಬಾರ್ ಗೆ ಮೃತಪಟ್ಟ ಕುಟುಂಬದವರಿಗೆ ಎಚ್ ಡಿಕೆ ಪರಿಹಾರ

Source Credit NewsKannada.com


HSA
  ¦   


Dec 22, 2019 02:25:54 PM (IST)

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಿದರು.

ಭಾನುವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು ಮೃತರಿಬ್ಬರ ಮನೆಗಳಿಗೆ ಭೇಟಿ ನೀಡಿ ತಲಾ ಐದು ಲಕ್ಷ ರೂಪಾಯಿ ಚೆಕ್ ವಿತರಿಸಿ, ಸಾಂತ್ವನ ಹೇಳಿದರು.

ಗುರುವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸ್ ಗೋಲಿಬಾರ್ ನಲ್ಲಿ ಇಬ್ಬರು ಯುವಕರು ಬಲಿಯಾಗಿದ್ದರು.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಭಾರತ ಹೊಂದಾಣಿಕೆಯಾಗದಿದ್ದರೆ ಬೇರೆ ದೇಶ ನೋಡಿಕೊಳ್ಳಿ:ಬಿಜೆಪಿ ಶಾಸಕ

Sun Dec 22 , 2019
Source Credit Oneindia.com Pin it Email https://nirantharanews.com/%e0%b2%ae%e0%b2%82%e0%b2%97%e0%b2%b3%e0%b3%82%e0%b2%b0%e0%b3%81-%e0%b2%97%e0%b3%8b%e0%b2%b2%e0%b2%bf%e0%b2%ac%e0%b2%be%e0%b2%b0%e0%b3%8d-%e0%b2%97%e0%b3%86-%e0%b2%ae%e0%b3%83%e0%b2%a4%e0%b2%aa/#Wg== Udupi oi-Puttappa Koli | Published: Sunday, December 22, 2019, 16:13 [IST] ಉಡುಪಿ, ಡಿಸೆಂಬರ್ 22: ಭಾರತ ದೇಶದ ಮುಸಲ್ಮಾನರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವುದೇ ತೊಂದರೆಯಾಗುವುದಿಲ್ಲ, ಈಗಿರುವ ಅವರ ಪೌರತ್ವವನ್ನು ಕಸಿದುಕೊಳ್ಳುವುದೂ ಇಲ್ಲ ಎಂದು ಬಿಜೆಪಿ ಶಾಸಕ, ಆಡಳಿತ ಪಕ್ಷದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಹೇಳಿದರು. ಮಾಜಿ ಸಚಿವ ಯು.ಟಿ.ಖಾದರ್ ಅವರು ಬೆಂಕಿ ಹಚ್ಚುವ ಮಾತನಾಡುತ್ತಾರೆ, ಅವರ ಸಹಿತ ಯಾರಿಗೆಲ್ಲ ಭಾರತದಲ್ಲಿ ನೆಲೆಸಲು ಹೊಂದಾಣಿಕೆಯಾಗುತ್ತಿಲ್ಲವೋ, ದೇಶದಲ್ಲಿ ಅಸಹಹಿಷ್ಣುತೆ ಇದೆ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links