ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ಡೆವಿಲ್ ಫಿಶ್

Source Credit TheMangaloreMirror.in

ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ಡೆವಿಲ್ ಫಿಶ್

ಉಡುಪಿ ಫೆಬ್ರವರಿ 15: ಅಪರೂಪದ ದೊಡ್ಡ ಗಾತ್ರದ ದೆವ್ವ ಮೀನೊಂದು ಉಡುಪಿ ಮಲ್ಪೆಯ ಮೀನುಗಾರರ ಬಲೆಗೆ ಬಿದ್ದಿದೆ. ಸುಮಾರು ಐದು ಅಡ್ಡಿ ಉದ್ದವಿರುವ ಈ ಮೀನು ಆರು ಕೆಜಿಯಷ್ಟು ತೂಕವಿದೆ.

ಒಮ್ಮೆಗೆ ಕಂಡರೆ ದೆವ್ವದಂತೆ ಭಾಸವಾಗುವ ಅಪರೂಪದ ಜಾತಿಯ ಮೀನಿದು. ಸಾಮಾನ್ಯ ಭಾಷೆಯಲ್ಲಿ ಹೇಳೋದಾದರೆ ಇದೊಂದು ಜಾತಿಯ ಆಕ್ಟೋಪಸ್. ಇದರ ವೈಜ್ಞಾನಿಕ ಹೆಸರು ಬಿಗ್ ಬ್ಲೂ ಆಕ್ಟೋಪಸ್ , ಡೆವಿಲ್ ಫಿಶ್ ಎಂದೇ ಈ ಮೀನು ಖ್ಯಾತಿ ಪಡೆದಿದೆ.

ಅರಬ್ಬೀ ಸಮುದ್ರ ಮತ್ತು ಹಿಂದೂ ಮಗಾಸಾಗರದ ಕಲ್ಲು ಬಂಡೆಗಳ ಅಡಿಯಲ್ಲಿ 150 ಮೀಟರ್ ಆಳದಲ್ಲಿ‌ ಈ ಆಕ್ಟೋಪಸ್ ಜೀವಿಸುತ್ತದೆ. ಚೀನಾ, ಸಿಂಗಾಪುರ್, ಹಾಂಗ್ ಕಾಂಗ್ ನಲ್ಲಿ ಈ ಮೀನಿಗೆ ಬೇಡಿಕೆ ಹೆಚ್ಚು. ಸಂತಾನೋತ್ಪತ್ತಿ ಬಳಿಕ ಗಂಡು ಮೀನು ಸತ್ತರೆ, ಹೆಣ್ಣು ಮೀನು ಮರಿ ಹಾಕಿ ಅಸುನೀಗುತ್ತೆ. ಈ ತಳಿಯ ಮೀನಿನ ವಿಶೇಷ.

Facebook Comments

comments

Source Credit TheMangaloreMirror.in

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ಓಟಗಾರನಿಗೆ ಕೇಂದ್ರ ಕ್ರೀಡಾ ಸಚಿವರ ಬೆಂಬಲ

Sat Feb 15 , 2020
Source Credit TheMangaloreMirror.in ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ಓಟಗಾರನಿಗೆ ಕೇಂದ್ರ ಕ್ರೀಡಾ ಸಚಿವರ ಬೆಂಬಲ ಮಂಗಳೂರು ಫೆಬ್ರವರಿ 15: ಕಂಬಳ ಗದ್ದೆಯಲ್ಲಿ 100 ಮೀಟರ್ ಓಟವನ್ನು 9.55 ಸೆಕೆಂಡ್​ಗಳಲ್ಲಿ ಕ್ರಮಿಸಿದ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರ ಓಟ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಇಂದು ಬೆಳಿಗ್ಗೆಯಿಂದಲೇ ಟ್ವೀಟರ್ ನಲ್ಲಿ ಉಸೇನ್ ಬೋಲ್ಟ್ ಹೆಸರಿನಲ್ಲಿ ಶ್ರೀನಿವಾಸ ಗೌಡ ಅವರು ಟ್ರೆಂಡಿಂಗ್ ನಲ್ಲಿದ್ದರು. Pin it Email https://nirantharanews.com/%e0%b2%ae%e0%b2%b2%e0%b3%8d%e0%b2%aa%e0%b3%86-%e0%b2%ae%e0%b3%80%e0%b2%a8%e0%b3%81%e0%b2%97%e0%b2%be%e0%b2%b0%e0%b2%b0-%e0%b2%ac%e0%b2%b2%e0%b3%86%e0%b2%97%e0%b3%86-%e0%b2%ac%e0%b2%bf%e0%b2%a6/#eUg1QkFFQUFBQUF ಫೆ.1ರಂದು ನಡೆದ ಐಕಳಬಾವ ಕಾಂತಬಾರೆ ಬೂದಬಾರೆ ಜೋಡುಕರೆ ಕಂಬಳದಲ್ಲಿ ಶ್ರೀನಿವಾಸ್ ಕೋಣಗಳೊಂದಿಗೆ ನೇಗಿಲು ಹಿರಿಯ ವಿಭಾಗದಲ್ಲಿ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links