ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ: ಯಡಿಯೂರಪ್ಪ

Source Credit NewsKannada.com


HSA
  ¦   


Dec 29, 2019 12:56:19 PM (IST)

ಉಡುಪಿ: ಪೇಜಾವರ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮೂರು ದಿನಗಳ ರಾಜ್ಯದಲ್ಲಿ ಶೋಕಾಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದರು.

ಇದೇ ವೇಳೆ ಅವರು ಶ್ರೀಗಳ ಜತೆಗಿನ ಒಡನಾಟವನ್ನು ನೆನೆದು ಭಾವುಕರಾದರು. ಕಳೆದ 50 ವರ್ಷಗಳಿಂದ ಸ್ವಾಮೀಜಿ ಜತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅಯೋಧ್ಯೆಯಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಹೋದ ವೇಳೆ ನಾನು ಅವರೊಂದಿಗೆ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎನ್ನುವುದು ಅವರ ಇಚ್ಛೆಯಾಗಿತ್ತು. ಈಗ ಅದರ ಕಾರ್ಯ ಆರಂಭವಾಗಿದೆ. ಆದರೆ ಅದನ್ನು ನೋಡಲು ಅವರಿಗೆ ಆಗಲಿಲ್ಲ ಎಂದು ತಿಳಿಸಿದರು.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಕೊನೆಯ ಆಸೆ ಈಡೇರುವ ಮುನ್ನವೇ ಇಹಲೋಕ ತ್ಯಜಿಸಿದ ಪೇಜಾವರ ಶ್ರೀ

Sun Dec 29 , 2019
Source Credit Oneindia.com Pin it Email https://nirantharanews.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%82%e0%b2%b0%e0%b3%81-%e0%b2%a6%e0%b2%bf%e0%b2%a8%e0%b2%97%e0%b2%b3-%e0%b2%95%e0%b2%be/#Wg== Udupi oi-Manjunatha C | Updated: Sunday, December 29, 2019, 13:13 [IST] ಉಡುಪಿ, ಡಿಸೆಂಬರ್ 29: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಡಿಸೆಂಬರ್ 29 ರ ಶನಿವಾರ ಬೆಳಿಗ್ಗೆ ಉಡುಪಿ ಮಠದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಕಳೆದಿದ್ದ ಶ್ರೀಗಳನ್ನು ನಿನ್ನೆ ರಾತ್ರಿ ಮಠಕ್ಕೆ ಕರೆದುಕೊಂಡು ಬರಲಾಗಿತ್ತು. ಮಠದಲ್ಲಿಯೇ ಕೊನೆಯ ಉಸಿರೆಳೆಯಬೇಕೆಂಬುದು ಶ್ರೀಗಳ ಆಸೆಯಾಗಿತ್ತು. ಅದರಂತೆ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾಗಿದ್ದಾರೆ. ಆದರೆ ಶ್ರೀಗಳ ಕೊನೆಯ ಆಸೆಯೊಂದು ಪುರ್ಣವಾಗುವ ಮುನ್ನವೇ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links