ಸೋಮವಾರದ ದಿನ ಭವಿಷ್ಯ (30-12-2019)

Source Credit Kannada.boldsky.com

ಮೇಷ ರಾಶಿ

ಆದಾಯದಲ್ಲಿ ಸ್ಥಿರತೆ ಕಾಣಬಹುದು. ನಿಮ್ಮ ಬಳಿ ಹಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಬರಬಹುದು ಸೂಕ್ತ ಮಾರ್ಗದರ್ಶನ ನೀಡಿ. ಹಿತೈಷಿಗಳ ಸಹಕಾರದಿಂದ ಬಂಡವಾಳದ ಕ್ರೂಡಿಕರಣ ಮಾಡುವ ಸಿದ್ಧತೆ ನಡೆಸುವಿರಿ. ದೀರ್ಘಾವಧಿಯ ಹೂಡಿಕೆಗಳನ್ನು ಮಾಡಲು ಬಯಸುವಿರಿ, ಇದರಿಂದ ಲಾಭ ಹೆಚ್ಚಾಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ದಾಂಪತ್ಯದಲ್ಲಿ ನಡೆಯುವ ಸಣ್ಣಪುಟ್ಟ ಜಗಳವನ್ನು ಆದಷ್ಟು ಶಾಂತರೀತಿಯಿಂದ ಸಮಾಧಾನಪಡಿಸಿ. ವಿದ್ಯೆ ಹಾಗೂ ಕೆಲಸದಲ್ಲಿ ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ಸಂಗಾತಿಯ ಹಿತದೃಷ್ಟಿಯಿಂದ ನಿಮ್ಮೆಲ್ಲಾ ಕಾರ್ಯಗಳಿಗೆ ಜಯ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುವ ಸಂಭವ ಕಂಡುಬರುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಒಂದು ಉತ್ತಮ ರೀತಿಯ ಹಾಗೂ ನೆನಪಿನಲ್ಲಿಡುವಂತಹ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ. ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕರ್ಕಟಾಕ ರಾಶಿ

ಕುಟುಂಬದಲ್ಲಿ ಸಮಸ್ಯೆಗಳು ಬರಬಹುದು. ನಿಮ್ಮ ಏಕಾಗ್ರತೆ ಕಳೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹಣಕಾಸಿನ ಸಹಕಾರ ನೀಡಲು ಆತ್ಮೀಯರು ಸಿದ್ಧರಾಗುತ್ತಾರೆ. ಮಕ್ಕಳಿಂದ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ಸಂಗಾತಿಯ ಪ್ರೀತಿಯು ನಿಮ್ಮನ್ನು ಅತಿಯಾಗಿ ಮನಸ್ಸಿಗೆ ಹಿತ ತರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಲಾಭದಾಯಕ ಹೂಡಿಕೆಗಳು ಕಂಡುಬಂದರು ಕೆಲವರು ನಿಮ್ಮ ಯೋಜನೆಯಲ್ಲಿ ಹಸ್ತಕ್ಷೇಪ ನಡೆಸುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳಿಂದ ಸಮಸ್ಯೆ ಹೆಚ್ಚಾಗಬಹುದು ಎಚ್ಚರವಹಿಸಿ. ನಿಮ್ಮ ಇಚ್ಛಾಶಕ್ತಿಯಿಂದ ಬೆಳವಣಿಗೆ ಹಾದಿಯನ್ನು ಕಂಡುಕೊಳ್ಳಲು ಪ್ರಯತ್ನಿಸುವುದು ಒಳಿತು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕನ್ಯಾ ರಾಶಿ

ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು. ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ. ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಪರೋಪಕಾರದ ಗುಣವು ಪ್ರಶಂಸೆಗೆ ಪಾತ್ರವಾಗಲಿದೆ. ಹಲವು ದಿನಗಳಿಂದ ಬಾಕಿ ಇರುವ ಪ್ರಮುಖ ಕಾರ್ಯಗಳನ್ನು ಇಂದು ಮಾಡಲು ಬಯಸುತ್ತೀರಿ. ಪತ್ನಿಯ ಬಯಕೆಗಳಿಗೆ ಭಾವನಾತ್ಮಕವಾಗಿ ಬೆಂಬಲ ನೀಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಿ. ಹಣಕಾಸಿನ ಗಳಿಕೆಯಲ್ಲಿ ಉತ್ತಮ ರೀತಿಯಲ್ಲಿ ಹಾದಿಯನ್ನು ಸೃಷ್ಟಿ ಮಾಡಿಕೊಳ್ಳುವ ನಿಮ್ಮ ಚಾಣಾಕ್ಷತೆ ಕಂಡುಬರುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಸಮಾರಂಭಗಳು, ವಿಚಾರಗೋಷ್ಠಿಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ನೀಡಲಿವೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಕುಟುಂಬಸ್ಥರು ತಿಳಿಸಿ ಕೊಡುವರು ಆದಷ್ಟು ಅದನ್ನು ಅಳವಡಿಸಿಕೊಂಡು ಮುಂದೆ ಸಾಗಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ. ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು. ಕೋಪಿಷ್ಟ ಸ್ವಭಾವವನ್ನು ನಿಯಂತ್ರಣ ಮಾಡುವುದನ್ನು ಅಭ್ಯಸಿಕೊಳ್ಳಿ, ನಿಮ್ಮ ಸ್ವಭಾವದಿಂದ ಬಾಂಧವ್ಯ ಕಡಿಮೆಯಾಗಲಿದೆ ಎಚ್ಚರ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಹಿರಿಯರ ಆಶೀರ್ವಾದದಿಂದ ಹಿಡಿದ ಕೆಲಸವನ್ನು ಪೂರ್ಣಗೊಳಿಸುವಿರಿ. ಜಂಟಿ ವ್ಯವಹಾರಗಳು ನಿಮಗೆ ನಷ್ಟ ತಂದೊಡ್ಡಬಹುದು ಎಚ್ಚರ. ಪ್ರಣಯದ ಆಸಕ್ತಿ ದಿನ ಹೆಚ್ಚು ಕಂಡುಬರುತ್ತದೆ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಜಾಗ್ರತೆ ಇರಲಿ. ಹೂಡಿಕೆ ಮಾಡುವಾಗ ನಿಪುಣರ ಸಹಾಯವನ್ನು ಪಡೆಯುವುದು ಒಳ್ಳೆಯದು. ಕೆಲಸದಲ್ಲಿ ನಿಮ್ಮ ಬೇಡಿಕೆ ಹೆಚ್ಚಾಗಲಿದೆ ಆದರೆ ಆರ್ಥಿಕ ದೃಷ್ಟಿಯಿಂದ ಅಷ್ಟೇನೂ ಉತ್ತಮವಾಗಿಲ್ಲ. ವೈವಾಹಿಕ ಜೀವನದಲ್ಲಿ ಉತ್ತಮವಾದ ವಾತಾವರಣ ಈ ದಿನ ಕಂಡುಬರುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ

ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

http://Www.astrologerdurgasrinivas.com

Source Credit Kannada.boldsky.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಭಾನುವಾರದ ದಿನ ಭವಿಷ್ಯ (29-12-2019)

Wed Jan 1 , 2020
Source Credit Kannada.boldsky.com Pin it Email https://nirantharanews.com/%e0%b2%b8%e0%b3%8b%e0%b2%ae%e0%b2%b5%e0%b2%be%e0%b2%b0%e0%b2%a6-%e0%b2%a6%e0%b2%bf%e0%b2%a8-%e0%b2%ad%e0%b2%b5%e0%b2%bf%e0%b2%b7%e0%b3%8d%e0%b2%af-30-12-2019/#MDEtMTU3NzE5NzM ಮೇಷ ರಾಶಿ ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು. ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ 9886665656 9886155755 Pin it Email https://nirantharanews.com/%e0%b2%b8%e0%b3%8b%e0%b2%ae%e0%b2%b5%e0%b2%be%e0%b2%b0%e0%b2%a6-%e0%b2%a6%e0%b2%bf%e0%b2%a8-%e0%b2%ad%e0%b2%b5%e0%b2%bf%e0%b2%b7%e0%b3%8d%e0%b2%af-30-12-2019/#MDItMTU3NzE5NzM ವೃಷಭ ರಾಶಿ ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links