ಹಲ್ಲು ನೋವಿನ ಚಿಕಿತ್ಸೆಗೆ ಬಂದ ಯುವತಿ ಲೈಂಗಿಕ ಕಿರುಕುಳ ನೀಡಿದ ಡಾಕ್ಟರ್

Source Credit TheMangaloreMirror.in

ಹಲ್ಲು ನೋವಿನ ಚಿಕಿತ್ಸೆಗೆ ಬಂದ ಯುವತಿ ಲೈಂಗಿಕ ಕಿರುಕುಳ ನೀಡಿದ ಡಾಕ್ಟರ್

ಬೆಳ್ತಂಗಡಿ ಜನವರಿ 30: ಹಲ್ಲು ನೋವಿನ ಚಿಕಿತ್ಸೆಗಾಗಿ ಬಂದ ಯುವತಿಗೆ ವೈದ್ಯನೇ ಲೈಂಗಿಕ ಕಿರುಕುಳ ನೀಡದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳ್ತಂಗಡಿಯ ಯುವತಿ ಬೆಳಿಗ್ಗೆ ಆಸ್ಪತ್ರೆಗೆ ತೆರಳಿ ಹಲ್ಲಿನ ವೈದ್ಯರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಲೈಂಗಿಕ ಕಿರುಕುಳ ನೀಡಿದ ದಂತ ವೈದ್ಯನನ್ನು ಡಾ.ಸುಧಾಕರ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354, 354 A(1) ರಂತೆ ಪ್ರಕರಣ ದಾಖಲಿಸಲಾಗಿದೆ.

ಮೂಲತಃ ನೆಲ್ಯಾಡಿಯವನಾದ ಸುಧಾಕರ್ ವಿಟ್ಟ ಮತ್ತು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಕೋರ್ಟ್ ಆತನಿಗೆ ಜಾಮೀನು ನೀಡಿದೆ.

Facebook Comments

comments

Source Credit TheMangaloreMirror.in

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಕೇರಳಕ್ಕೆ ಕಾಲಿಟ್ಟ ಕರೋನಾ ವೈರಸ್ ಆತಂಕದಲ್ಲಿ ಕರಾವಳಿ…!

Thu Jan 30 , 2020
Source Credit TheMangaloreMirror.in ಕೇರಳಕ್ಕೆ ಕಾಲಿಟ್ಟ ಕರೋನಾ ವೈರಸ್ ಆತಂಕದಲ್ಲಿ ಕರಾವಳಿ…! ಕೇರಳ ಜನವರಿ 30: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಭೀಕರ ಕರೋನಾ ವೈರಸ್ ಈಗ ಭಾರತಕ್ಕೂ ಕಾಲಿಟ್ಟಿದ್ದು, ಕರೋನಾ ವೈರಸ್ ನ ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ. Pin it Email https://nirantharanews.com/%e0%b2%b9%e0%b2%b2%e0%b3%8d%e0%b2%b2%e0%b3%81-%e0%b2%a8%e0%b3%8b%e0%b2%b5%e0%b2%bf%e0%b2%a8-%e0%b2%9a%e0%b2%bf%e0%b2%95%e0%b2%bf%e0%b2%a4%e0%b3%8d%e0%b2%b8%e0%b3%86%e0%b2%97%e0%b3%86-%e0%b2%ac/#eUg1QkFFQUFBQUF ಕೇರಳದಿಂದ ವುಹಾನ್ ನಗರಕ್ಕೆ ವ್ಯಾಸಂಗಕ್ಕೆಂದು ತೆರಳಿದ್ದ ವಿದ್ಯಾರ್ಥಿ, ಕೊರೊನಾ ವೈರಸ್‌‌ನಿಂದ ವುಹಾನ್ ಅಸ್ತವ್ಯಸ್ತಗೊಂಡ ಕಾರಣ ತಾಯ್ನಾಡಿಗೆ ಮರಳಿದ್ದರು. ಚೀನಾದಿಂದ ಕೇರಳಕ್ಕೆ ಬಂದ ವಿದ್ಯಾರ್ಥಿಯಲ್ಲಿ ವೈರಸ್​ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ಪತ್ತೆಯಾಗಿದೆ. ಚೀನಾದ ವುವಾನ್​​ನಲ್ಲಿ ಈ ವಿದ್ಯಾರ್ಥಿ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links