ಹಿರೇಕೆರೂರು ಉಪ ಚುನಾವಣೆ: ಗೆಲುವಿನ ಕೇಕೆ ಹಾಕಿದ ಕೌರವ..!

Source Credit Oneindia.com

Haveri

oi-Puttappa Koli

|

ಈ ಕ್ಷೇತ್ರದಲ್ಲಿ ಅನರ್ಹರನ್ನು ಕೈ ಹಿಡಿದ ಜನತೆ | Oneindia Kannada

ಹಾವೇರಿ, ಡಿಸೆಂಬರ್ 09: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಪ್ರತಿ ಮತ ಎಣಿಕೆ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ.

ಡಿಸೆಂಬರ್ 05 ರಂದು ನಡೆದ ಉಪ ಚುನಾವಣೆಗೆ ಇಂದು ಫಲಿತಾಂಶ ಪ್ರಕಟವಾಗುವ ದಿನ. ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಹಿರೇಕೆರೂರಿನ ಮತ ಎಣಿಕೆ ಪ್ರಕ್ರಿಯೆ 17 ಸುತ್ತುಗಳಲ್ಲಿ ನಡೆಯಲಿದೆ.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಮತ್ತು ಸಿದ್ದರಾಮಯ್ಯನವರ ವಿರುದ್ದ ಭಾರೀ ವಾಗ್ದಾಳಿ ನಡೆಸಿದ್ದ ಬಿ.ಸಿ.ಪಾಟೀಲ್ ಅವರಿಗೆ ಈ ಉಪ ಚುನಾವಣೆಯ ಫಲಿತಾಂಶ ಅತ್ಯಂತ ಪ್ರಮುಖವೆನಿಸಿದೆ. ಬಿಜೆಪಿಯಿಂದ ಬಿ.ಸಿ.ಪಾಟೀಲ್, ಕಾಂಗ್ರೆಸ್ ನಿಂದ ಬಿ.ಹೆಚ್.ಬನ್ನಿಕೊಡ್ ಉಪ ಚುನಾವಣಾ ಆಖಾಡದಲ್ಲಿದ್ದಾರೆ. ಗೆಲುವಿನ ಸನಿಹದತ್ತ ಬಿ.ಸಿ.ಪಾಟೀಲ್ ಮುನ್ನುಗ್ಗುತ್ತಿದ್ದಾರೆ.

ಇತ್ತೀಚಿನ ವರದಿ ಪ್ರಕಾರ ಹಿರೇಕೆರೂರಿನ 9ನೇ ಮತ ಎಣಿಕೆ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿಯ ಅಭ್ಯರ್ಥಿ 47,265, ಕಾಂಗ್ರೆಸ್ ಅಭ್ಯರ್ಥಿ 30,083 ಮತಗಳನ್ನು ಪಡೆದಿದ್ದಾರೆ. 17,182 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

Niranthara News

Leave a Reply

Your email address will not be published. Required fields are marked *

Next Post

ರಾಣೇಬೆನ್ನೂರಲ್ಲಿ 'ಅರುಣೋ'ದಯ, ಕೋಳಿವಾಡಗೆ ಸೋಲು

Mon Dec 9 , 2019
Source Credit Oneindia.com Pin it Email https://nirantharanews.com/%e0%b2%b9%e0%b2%bf%e0%b2%b0%e0%b3%87%e0%b2%95%e0%b3%86%e0%b2%b0%e0%b3%82%e0%b2%b0%e0%b3%81-%e0%b2%89%e0%b2%aa-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-%e0%b2%97%e0%b3%86/#eGJqcC0xLTE1NzU ಫಲಿಸಿದ ಬೊಮ್ಮಾಯಿ ತಂತ್ರ ಅರುಣ್ ಕುಮಾರ್ ಪರವಾಗಿ ಖುದ್ದು ಯಡಿಯೂರಪ್ಪ ಅವರೇ ಕ್ಷೇತ್ರದಲ್ಲಿ ಎರಡು ಬಾರಿ ಪ್ರಚಾರ ಕೈಗೊಂಡಿದ್ದು ಬಿಜೆಪಿ ಲಾಭವಾಗಿದೆ. ಅಲ್ಲದೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಸಂಸದ ಶಿವಕುಮಾರ್ ಉದಾಸಿ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದರು. ಇನ್ನು ರಾಣೇಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರನ್ನು ಈ ಬಾರಿ ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆ ಕರೆ ನೀಡಿದ್ದರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆ.ಬಿ.ಕೋಳಿವಾಡ ಅವರ ಪರವಾಗಿ ಬಹಿರಂಗ ಪ್ರಚಾರ ಕೈಗೊಂಡಿದ್ದರೂ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links