Source Credit Filmibeat.com ತೆಲುಗು ವರ್ಷನ್ 40 ಕೋಟಿಗೆ ಮಾರಾಟ ಸದ್ಯ ಕೇಳಿಬರುತ್ತಿರುವ ಮಾಹಿತ ಪ್ರಕಾರ ತೆಲುಗು ವರ್ಷನ್ ಬರೊಬ್ಬರಿ 40 ಕೋಟಿಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಕೆಜಿಎಫ್-2 ತೆಲುಗು ವರ್ಷನ್ ಗೆ 30 ಕೋಟಿ ಆಫರ್ ಬಂದಿತ್ತಂತೆ. ಆದರೆ ನಿರ್ಮಾಪಕರು 40ಕೋಟಿಗೂ ಕಮ್ಮಿ ಸೇಲ್ ಮಾಡುದಿಲ್ಲ ಎಂದು ಪಟ್ಟು ಹಿಡಿದು 40 ಕೋಟಿಗೆ ಮಾರಾಟ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ದೊಡ್ಡ ಮೊತ್ತಕ್ಕೆ ಮಾರಾಟವಾದ ಕನ್ನಡದ ಮೊದಲ ಸಿನಿಮಾ […]

Source Credit Filmibeat.com ಬಹುಕೋಟಿ ವೆಚ್ಚಿದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಕೆಜಿಎಫ್-2 ಸಿನಿಮಾದ ಕ್ಲೈಮ್ಯಾಕ್ಸ್ ಹೇಗಿರಲಿದೆ ಎನ್ನುವ ಕುತೂಹಲ ಕೊಟ್ಯಾಂತರ ಅಭಿಮಾನಿಗಳಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಕೆಜಿಎಫ್-2 ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಕ್ಕಾಗಿಯೆ ಕೋಟಿ ಕೋಟಿ ಖರ್ಚು ಮಾಡುಲಾಗುತ್ತಿದೆಯಂತೆ. ಬಹು ಕೋಟಿ ವೆಚ್ಚದಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಣ ಮಾಡಲಾಗುತ್ತಿದೆಯಂತೆ. ಕ್ಲೈಮ್ಯಾಕ್ಸ್ ನಲ್ಲಿ ಬೇರ್ ಬಾಡಿ ಫೈಟ್ ವಿಶೇಷ ಅಂದರೆ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಸಂಜಯ್ ದತ್ ಮತ್ತು ಯಶ್ ನಡುವೆ ಭಯಾನಕ ಫೈಟ್ ದೃಶ್ಯವಿದೆಯಂತೆ. ಈ ಫೈಟ್ ನಲ್ಲಿ ಯಶ್ ಮತ್ತು ಸಂಜಯ್ ದತ್ ಇಬ್ಬರು ಶರ್ಟ್ […]

Source Credit Filmibeat.com ಬಂಟಿ ಸಜ್ದೇಹ್ ಜೊತೆ ಯುವರಾಜ್ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ಮತ್ತು ಕಾರ್ನರ್ ಸ್ಟೋನ್ ಸ್ಫೋರ್ಟ್ಸ್ ಎಂಟರ್ ಟೈನ್ ಮೆಂಟ್ ಸಂಸ್ಥೆಯ ಮುಖ್ಯಸ್ಥ ಹಾಗೂ ಸೆಲೆಬ್ರಿಟಿ ಮ್ಯಾನೇಜರ್ ಬಂಟಿ ಸಜ್ದೇಹ್ ಜೊತೆ ಬಯೋಪಿಕ್ ನಿರ್ಮಿಸಲು ತಯಾರಿ ನಡೆಸುತ್ತಿದ್ದಾರೆ ಎಂಬ ಸುದ್ದಿ ಈಗ ಬಿಟೌನ್ ನಲ್ಲಿ ಸದ್ದು ಮಾಡ್ತಿದೆ. ಪ್ರೊಡಕ್ಷನ್ ಸಂಸ್ಥೆ ಜೊತೆ ಚರ್ಚೆ ಬಂಟಿ ಮತ್ತು ಯುವರಾಜ್ ಇಬ್ಬರು ಬಯೋಪಿಕ್ ಬಗ್ಗೆ ಚರ್ಚೆ ಮಾಡಿದ್ದು, ಅದಕ್ಕಾಗಿ ಬಾಲಿವುಡ್ ನ ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆಯೊಂದನ್ನು ಭೇಟಿ ಮಾಡುವ ಪ್ಲಾನ್ ಮಾಡಿದ್ದಾರೆ […]

Source Credit TheMangaloreMirror.in ಪಾಕಿಸ್ತಾನ ಪರ ಘೋಷಣೆ ಹಿನ್ನಲೆ ಮಂಗಳೂರು ಕಾರ್ಯಕ್ರಮಕ್ಕೆ ಮಿಸ್ಸಾದ ಹೋರಾಟಗಾರ್ತಿ ಅಮೂಲ್ಯ ಪ್ರವಚನ….! ಮಂಗಳೂರು ಫೆಬ್ರವರಿ 21: ಬೆಂಗಳೂರಿನಲ್ಲಿ ನಿನ್ನೆ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ಳನ್ನು ಮಂಗಳೂರಿನಲ್ಲಿ ಫೆಬ್ರವರಿ 25 ರಂದು ನಡೆಯಲಿರುವ ಪೌರತ್ವ ವಿರೋಧಿ ಸಮಾವೇಶದಿಂದ ಹೊರಹಾಕಲಾಗಿದೆ. ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಮೂಲ್ಯ ಲಿಯೋನ್ ಪಾಕ್ ಪರ ಘೋಷಣೆ ಕೂಗಿದ್ದರು. ಜೆಡಿಎಸ್ ಕಾರ್ಪೋರೇಟರ್ ಒಬ್ಬರು ಆಯೋಜಿಸಿದ್ದ ಸಿಎಎ ವಿರೋಧಿ […]

Source Credit TheMangaloreMirror.in ಮಹಿಳೆಯ ಜೀವ ತೆಗೆದ ಖಾಸಗಿ ಬಸ್ ಚಾಲಕನ ಮೊಬೈಲ್ ಮಾತು… ಉಡುಪಿ: ಖಾಸಗಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೆ ಮೃತ ಪಟ್ಟ ಘಟನೆ ಕಿನ್ನಿಮೂಲ್ಕಿ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ನಂದಗೋಕುಲ ಸುಧಾಕರ್ ಪೂಜಾರಿ ಪತ್ನಿ,ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ 35 ವರ್ಷದ ಮಮತ ಪೂಜಾರಿ ಎಂದು ಗುರುತಿಸಲಾಗಿದೆ. ಗರ್ಭವತಿಯಾಗಿರುವ ಮಮತಾ ಅವರು ಕಿನ್ನಿಮೂಲ್ಕಿ ಪೆಟ್ರೊಲ್ ಪಂಪ್‌ ನಲ್ಲಿ ಸ್ಕೂಟಿಗೆ ಇಂಧನ ತುಂಬಿಸಿ ಗೋವಿಂದ ಕಲ್ಯಾಣ ಮಂಟಪ […]

Source Credit NewsKannada.com MV   ¦    Feb 20, 2020 09:15:14 PM (IST) ಬಂಟ್ವಾಳ: ಹಿಂದೂ ಮುಖಂಡ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಕಾರಿಯಾಗಿ ಸಂದೇಶ ಪ್ರಸಾರ ಮಾಡಿರುವ ವ್ಯಕ್ತಿಯ  ಮೇಲೆ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳುವಂತೆ ವಿಶ್ವಹಿಂದೂ ಪರಿಷತ್ ಭಜರಂಗದಳದ ಕಲ್ಲಡ್ಕ ವಲಯ ಅಧ್ಯಕ್ಷ ಪುಷ್ಪರಾಜ್ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರು ತಾಲೂಕಿನ […]

Source Credit TheMangaloreMirror.in ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಅಮೂಲ್ಯ ಲಿಯೋನ್ ಬೆಂಗಳೂರು ಫೆಬ್ರವರಿ 20: ಸಿಎಎ ವಿರೋಧಿಸಿ ಪ್ರತಿಭಟನೆಯಲ್ಲಿ ಬಾಯಿಗೆ ಬಂದ ಹಾಗೆ ಭಾಷಣ ಮಾಡುತ್ತಿದ್ದ ಅಮೂಲ್ಯ ಲಿಯೋನ್ ಇಂದು ಬೆಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಎರಡು ಬಾರಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಹೇಳಿದ್ದಾಳೆ. ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಅಮೂಲ್ಯನನ್ನು ಪೊಲೀಸರು ವಶಕ್ಕೆ […]

Source Credit NewsKannada.com ಎಸ್.ಡಿ.ಎಂ ಕಾಲೇಜು ಕ್ರೀಡಾಕೂಟ: ಆಕರ್ಷಿಸಿದ ಆಶಾವಾದಿ ಸದಾಶಯಗಳ ಪಥಸಂಚಲನ Feb 20, 2020 07:05:12 PM (IST) ಉಜಿರೆ: ಅಲ್ಲೊಬ್ಬ ನೇಗಿಲು ಹಿಡಿದುಕೊಂಡಿದ್ದ ರೈತನಿದ್ದ, ಸೈಕಲ್ ಮೇಲೆ ಉಪಗ್ರಹಗಳನ್ನು ಒಯ್ಯುತ್ತಿದ್ದ ವಿಜ್ಞಾನಿಯಿದ್ದ, ಮುಖಕ್ಕೆ ಮಣ್ಣು ಹಚ್ಚಿಕೊಂಡು ಭೂತಾಯಿಯ ಮೇಲಿನ ಪ್ರೀತಿಯನ್ನು ಪ್ರತಿನಿಧಿಸುವವನಿದ್ದ, ಕಂಬಳವನ್ನೇ ಆರಾಧಿಸುತ್ತಿದ್ದ ಕುಟುಂಬವೊಂದಿತ್ತು.. ಒಟ್ಟಾರೆ ಅಲ್ಲೊಂದು ಸೃಜನಾತ್ಮಕ ಸಂತೆಯೇ ನೆರೆದಿತ್ತು. ಇದೆಲ್ಲಾ ಕಂಡುಬಂದಿದ್ದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಪಥಸಂಚಲನದಲ್ಲಿ. ಕಾಲೇಜಿನ ಕ್ರೀಡಾಕೂಟ ಅಂದಮೇಲೆ ವಿದ್ಯಾರ್ಥಿಗಳ ದಂಡು, ವಿವಿಧ ಆಟೋಟ ಸ್ಪರ್ಧೆಗಳು, ಪಥಸಂಚಲನ ಮಾಮೂಲಿ. ಆದರೆ, […]

Source Credit NewsKannada.com ತ್ಯಾಜ್ಯ ನಿರ್ವಹಣೆಗೆ ಎಲ್ಲರ ಸಹಕಾರ ಅಗತ್ಯ: ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ MV   ¦    Feb 20, 2020 07:21:48 PM (IST) ಬಂಟ್ವಾಳ: ತ್ಯಾಜ್ಯ ನಿರ್ವಹಣೆಗೆ ಎಲ್ಲರ ಸಹಕಾರ ಅಗತ್ಯವಿದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾ.ಪಂ.ಮಟ್ಟದಲ್ಲಿ ಜನಪ್ರತಿನಿಧಿಗಳ ಜೊತೆ ಸಾರ್ವಜನಿಕರನ್ನು ಸೇರಿಸಿ ಅವರಿಗೆ ಜವಾಬ್ದಾರಿ ನೀಡಿ ಮನಪರಿವರ್ತನೆ ಮಾಡಿ ಎಂದು ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು. ಅವರು ಗುರುವಾರ ತಾ.ಪಂ.ಎಸ್.ಜಿ.ಆರ್.ಎಸ್.ವೈ,ಸಭಾಂಗಣದಲ್ಲಿ ಸ್ವಚ್ಚಭಾರತ್ ಮಿಷನ್, ತಾಲೂಕು ಸಹಭಾಗಿತ್ವದಲ್ಲಿ ಜಿ.ಪಂ.ಸದಸ್ಯರು ಗಳು, ತಾಲೂಕು ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ರುಗಳು […]

Source Credit TheMangaloreMirror.in ಕೋಟ-ಮನೆ ಬಾಗಿಲಿಗೆ ತೆರಳಿ ಪಿಂಚಣಿ ವಿತರಣೆ ಉಡುಪಿ, ಫೆಬ್ರವರಿ 20 : ಜಿಲ್ಲೆಯಲ್ಲಿ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಪಿಂಚಣಿ ವಿತರಿಸುವ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಸಹಾಯಕ ಕಮೀಷನರ್ ನಿರ್ದೇಶನದಂತೆ ಹಾಗೂ ಬ್ರಹ್ಮಾವರ ತಹಶೀಲ್ದಾರರಾದ ಕಿರಣ್ ಜಿ ಗೌರಯ್ಯ ರವರ ಮಾರ್ಗದರ್ಶನದಂತೆ ಮನೆ ಮನೆಗೆ ತೆರಳಿ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಪಡೆದು ಸ್ಥಳದಲ್ಲಿಯೇ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರು ತನಿಖಾ ವರದಿಯನ್ನು ಬರೆದು ಕೋಟ ನಾಡ ಕಛೇರಿ ಉಪತಹಶೀಲ್ದಾರರು ಸ್ಥಳದಲ್ಲಿಯೇ ಮಂಜೂರಾತಿ ಮಾಡಿದರು. ಮಂಜೂರಾತಿ ಆದೇಶದ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links