Source Credit Oneindia.com ಏನಿದು ಸಾಗರ ಮಾಲಾ ಯೋಜನೆ? ಸಾಗರ ಮಾಲಾ ಯೋಜನೆಯು ವಾಣಿಜ್ಯ ಬಂದರನ್ನು ರಾಷ್ಟ್ರಮಟ್ಟದಲ್ಲಿ ಮೇಲ್ದರ್ಜೆಗೆ ಏರಿಸುವ ಬಂದರು ವಿಸ್ತರಣೆ ಯೋಜನೆಯಾಗಿದೆ. ಸದ್ಯ ಕಾರವಾರದ ವಾಣಿಜ್ಯ ಬಂದರನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಸಾಗರ ಮಾಲಾ ಯೋಜನೆಯಡಿ ಹಣ ಬಿಡುಗಡೆ ಮಾಡಿದೆ. ಇದನ್ನು ರಾಜ್ಯದ ಅತಿದೊಡ್ಡ ಸರ್ವಋತು ವಾಣಿಜ್ಯ ಬಂದರನ್ನಾಗಿ ರೂಪಿಸುವ ಯೋಜನೆ ಇದಾಗಿದೆ. ಬಂದರಿನ ಬೈತಖೋಲ್ ಭಾಗದಿಂದ ಇರುವ 250 ಮೀಟರ್ ಜಟ್ಟಿಯನ್ನು ಇನ್ನೂ 145 ಮೀಟರ್ ವಿಸ್ತರಿಸುವ ಕಾರ್ಯವನ್ನು ಸಾಗರ ಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ವಾಣಿಜ್ಯ ಬಂದರಿನಲ್ಲಿ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Karwar oi-Devaraj Naik By ಕಾರವಾರ ಪ್ರತಿನಿಧಿ | Published: Friday, January 3, 2020, 12:41 [IST] ಕಾರವಾರ, ಜನವರಿ 03: ಈಚೆಗಷ್ಟೇ ಶಿರಸಿ ಮಾರಿಕಾಂಬ ಜಾತ್ರೆಯ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಶಿರಸಿ ದೇಗುಲದ ಅಧ್ಯಕ್ಷ ವೆಂಕಟೇಶ್ ನಾಯ್ಕ ಅವರ ಮನೆಯ ಮುಂದೆ ಮಾಟ ಮಾಡಲಾಗಿದೆ. ಮಾರ್ಚ್ 3ರಿಂದ ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ ಬಾಳೆ ಎಲೆ ಮೇಲೆ ಕುಂಬಳಕಾಯಿ, ನಿಂಬೆಹಣ್ಣು, ಮೊಳೆ, ಹಿಟ್ಟಿನ ಉಂಡೆ ಮೂಲಕ ಮಾಟ ಮಾಡಲಾಗಿದೆ. ಈ ಪದ್ಧತಿಯನ್ನು ತಾಂತ್ರಿಕ ಪರಿಣತರು ಸ್ತಂಭನ […]

Source Credit Oneindia.com Karwar oi-Devaraj Naik | Published: Thursday, December 26, 2019, 10:59 [IST] ಕಾರವಾರ, ಡಿಸೆಂಬರ್ 26: ಪುಣ್ಯಕ್ಷೇತ್ರದಲ್ಲಿ ವಿವಾಹ ಮಹೋತ್ಸವ ಜರುಗಿಸುವ ಸರ್ಕಾರದ ಯೋಜನೆಗೆ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ನಟರಾದ ಪುನೀತ್ ರಾಜಕುಮಾರ್ ಹಾಗೂ ಯಶ್ ದಂಪತಿ ರಾಯಭಾರಿಗಳಾಗಿದ್ದಾರೆ. ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ‘ರಾಜ್ಯ ಸರ್ಕಾರದ ಮಹತ್ವದ ಯೋಜನೆ ಇದಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗಡೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ಸಚಿವರು, ಮಠಾಧೀಶರು, ಗಣ್ಯರು ಖುದ್ದು ಈ […]

Source Credit Oneindia.com Karwar oi-Devaraj Naik By ಕಾರವಾರ ಪ್ರತಿನಿಧಿ | Published: Wednesday, December 25, 2019, 19:46 [IST] ಕಾರವಾರ, ಡಿಸೆಂಬರ್ 25: ‘ಸಮುದ್ರದಲ್ಲಿ ಮುಳುಗಡೆಯಾದ ಉತ್ತರ ಕನ್ನಡ ಜಿಲ್ಲೆಯ ಒಟ್ಟು ಏಳು ಮೀನುಗಾರರಿದ್ದ ಸುವರ್ಣ ತ್ರಿಭುಜ ಯಾಂತ್ರಿಕ ದೋಣಿಯ ಅವಶೇಷವನ್ನು ಮೇಲೆತ್ತಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡ ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಅವಶೇಷ […]

Source Credit Oneindia.com ವ್ಯಕ್ತಿಗಳ ಚಿತ್ರಗಳು ಇದ್ದವು ರಾಜ್ಯವನ್ನೇ ತತ್ತರಿಸುವಂತೆ ಮಾಡಿದ ನೆರೆ ಹಾವಳಿ, ರಕ್ಷಣಾ ಕಾರ್ಯಾಚರಣೆ, ಕಂಬಳಿ ಹೊದ್ದು ಭಿಕ್ಷೆ ಕೇಳುತ್ತಿರುವ ಅಜ್ಜ ಹಾಗೂ ತಿಂಡಿ ತುಂಬಿದ ತಟ್ಟೆ ಹಿಡಿದು ನಿಂತಿರುವ ವಯೋವೃದ್ಧನ ಭಾವಚಿತ್ರಗಳು ಎಲ್ಲರನ್ನು ಆಕರ್ಷಿಸಿದವು. ಪ್ರತಿ ವರ್ಷದಂತೆ ನೂರಾರು ಮಂದಿ ಜಾತ್ರೆ ಪ್ರಯುಕ್ತ ತಮ್ಮ ತಮ್ಮ ಮನೆಯ ಮುಂದೆ ರಂಗೋಲಿಗಳನ್ನ ಬಿಡಿಸಿ ಪ್ರದರ್ಶನಕ್ಕೆ ಇಡುವ ಮೂಲಕ ಜನರ ಮೆಚ್ಚುಗೆ ಗಳಿಸಿದರು. ಕಾರವಾರದ ಮಾರುತಿ ಜಾತ್ರೆಯಲ್ಲಿ ಕೇವಲ ಖ್ಯಾತ ವ್ಯಕ್ತಿಗಳ ಭಾವಚಿತ್ರ ಮಾತ್ರ ಬಿಡಿಸದೇ ಚುಕ್ಕಿ ರಂಗೋಲಿ, ಹೂವಿನಿಂದ ಹಾಕಿದ ರಂಗೋಲಿ, […]

Source Credit Oneindia.com Karwar oi-Balaraj Tantri By ಎಂ.ಎಸ್.ಶೋಭಿತ್ ಮೂಡ್ಕಣಿ | Published: Tuesday, December 24, 2019, 19:46 [IST] ಕಾರವಾರ, ಡಿ 24: ಹೊನ್ನಾವರ ತಾಲೂಕಿನ ಕರ್ಕಿಯಲ್ಲಿ ಡಿಸೆಂಬರ್ 23 ರಂದು ಜಾತಿ, ಪಕ್ಷ ಬೇಧ ಮರೆತು ಊರಿನ ಸಕಲ ಜನಪ್ರತಿನಿಧಿಗಳ ಜೊತೆ ಸೇರಿ 2000ಕ್ಕೂ ಹೆಚ್ಚು ಗ್ರಾಮಸ್ಥರು ಕರ್ಕಿ ಗ್ರಾಮವನ್ನು ನೆರೆಯ ನೀರು, ಉಪ್ಪುನೀರು, ಸಮುದ್ರ ಕೊರತೆಗಳಿಂದ ರಕ್ಷಿಸುವ ಪಣತೊಟ್ಟರು. 40 ನಿಮಿಷ ಶಾಂತಿಯುತವಾಗಿ ರಸ್ತೆ ತಡೆದು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ಕರ್ಕಿ ಗ್ರಾಮ ಉಳಿಸಿ ಹೋರಾಟದ ಸಮಿತಿ […]

Source Credit Oneindia.com ವಿವಿಧ ಯುದ್ಧ ನೌಕೆಗಳ ಬಗ್ಗೆ ಮಾಹಿತಿ ನೌಕಾನೆಲೆ ಒಳಭಾಗದಲ್ಲಿ ಸಾರ್ವಜನಿಕರಿಗೆ ಮೊಬೈಲ್, ಕ್ಯಾಮೆರಾ ನಿಷೇಧಿಸಲಾಗಿತ್ತು. ವಿವಿಧ ಯುದ್ಧ ನೌಕೆಗಳ ಬಗ್ಗೆ ಮಾಹಿತಿ ನೀಡಲು ಮಾರ್ಗದರ್ಶಿಗಳನ್ನು ನೇಮಿಸಲಾಗಿತ್ತು. ಐಎನ್‌ಎಸ್ ವಿಕ್ರಮಾದಿತ್ಯ ನೌಕೆಯು 44,500 ಟನ್ ತೂಕ ಇದ್ದು, 284 ಮೀಟರ್ ಉದ್ದ, 60 ಮೀಟರ್ ಎತ್ತರ ಇದೆ. 34 ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್‌ಗಳನ್ನು ಹೊರುವ ಸಾಮರ್ಥ್ಯವನ್ನು ಇದು ಹೊಂದಿದೆ. 1,600 ಸಿಬ್ಬಂದಿ ಇದರಲ್ಲಿ ಕಾರ್ಯನಿರ್ವಹಣೆ 1,600 ಸಿಬ್ಬಂದಿ ಇದರಲ್ಲಿ ಕಾರ್ಯನಿರ್ವಹಿಸುತ್ತಾರೆ. ಒಮ್ಮೆ ಇಂಧನ ಭರ್ತಿಯಾದರೆ 13,000 ಕಿ.ಮೀ. ದೂರವನ್ನು ಇದು […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links