Source Credit Oneindia.com ಸರ್ವಾಧಿಕಾರಿ ಧೋರಣೆ ಕವಿತೆ ಬರೆದಿದ್ದಕ್ಕೆ ಎಫ್‌ಐಆರ್ ದಾಖಲು ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದು ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ. ಕವಿಗಳು, ಹೋರಾಟಗಾರರ ಧ್ವನಿಯನ್ನು ಪೊಲೀಸರ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸಿರಾಜ್ ಅವರು ವಾಚಿಸಿದ್ದ ಕವಿತೆಯನ್ನು ತಮ್ಮ ಫೇಸ್‌ಬುಕ್ ವಾಲ್‌ಗಳಲ್ಲಿ ಹಂಚಿಕೊಳ್ಳುವ ಮೂಲಕ ಮತ್ತು ವಿಡಿಯೋ ರೂಪದಲ್ಲಿ ವಾಚಿಸುವ ಮೂಲಕ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ. ದೇಶವಿರೋಧಿ ಬರಹ ಸಿರಾಜ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಅನೇಕರು ಸಮರ್ಥಿಸಿಕೊಂಡಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಪ್ರಧಾನಿ ಮತ್ತು […]

Source Credit Oneindia.com Koppal oi-Lekhaka By ಕೊಪ್ಪಳ ಪ್ರತಿನಿಧಿ | Published: Friday, January 10, 2020, 11:20 [IST] ಕೊಪ್ಪಳ, ಜನವರಿ 10: ಆನೆಗೊಂದಿ ಉತ್ಸವದಲ್ಲಿ ಗುರುವಾರ ರಾತ್ರಿ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಸನ್ಮಾನ ಮಾಡುವ ವಿಷಯದಲ್ಲಿ ಬಿಜೆಪಿ ಶಾಸಕ ಮತ್ತು ಜಿಲ್ಲಾಧಿಕಾರಿ ನಡುವೆ ಮನಸ್ತಾಪ ಉಂಟಾಗಿದೆ. ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವದಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರನ್ನು ಬಿಟ್ಟು, ವಿಜಯ್ ಪ್ರಕಾಶ್ ಅವರಿಗೆ ಸನ್ಮಾನ ಮಾಡಿದ್ದು ಈ ಮುನಿಸಿಗೆ ಕಾರಣವಾಗಿದೆ. ‘ಬಿಗ್ ಬಾಸ್’ನಿಂದ […]

Source Credit Oneindia.com Koppal oi-Gururaj S | Updated: Friday, January 3, 2020, 16:29 [IST] ಕೊಪ್ಪಳ, ಜನವರಿ 03 : ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿ 12, 13 ಮತ್ತು 14ರಂದು ಮೂರು ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆ ನಡೆಯಲಿದೆ. ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯನ್ನು ‘ದಕ್ಷಿಣ ಭಾರತದ ಕುಂಭಮೇಳ’ ಎಂದು ಕರೆಯಲಾಗುತ್ತದೆ. ಲಕ್ಷಾಂತರ ಜನರು ಮೂರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಶಿರಸಿ ಮಾರಿಕಾಂಬ ಜಾತ್ರೆ ಘೋಷಣೆ ಬೆನ್ನಲ್ಲೇ ದೇಗುಲ ಅಧ್ಯಕ್ಷರ ಮನೆ ಮುಂದೆ ಮಾಟ […]

Source Credit Oneindia.com Koppal oi-Balaraj Tantri | Published: Wednesday, December 18, 2019, 21:03 [IST] ಕೊಪ್ಪಳ, ಡಿ 18: ತಮ್ಮತಮ್ಮ ಸಮುದಾಯದ ಮುಖಂಡರಿಗೆ, ಸರಕಾರದಲ್ಲಿ ಆಯಕಟ್ಟಿನ ಸ್ಥಾನ ಸಿಗಬೇಕು ಎನ್ನುವ ಪೀಠಾಧಿಪತಿಗಳ ಒತ್ತಡ/ಒತ್ತಾಯ ಮುಂದುವರಿಯುತ್ತಲೇ ಇದೆ. ಈ ಪಟ್ಟಿಗೆ, ಇನ್ನೊಂದು ಸೇರ್ಪಡೆಯಾಗಿದೆ. ಇನ್ನೊಂದು ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಬೇಕೇ ಅಥವಾ ಇರುವುದನ್ನೇ ಹಿಂದಕ್ಕೆ ಪಡೆಯಬೇಕೇ ಎನ್ನುವ ಗೊಂದಲವಿರುವ ಈ ಹೊತ್ತಿನಲ್ಲಿ ಶ್ರೀಪ್ರಸನ್ನಾನಂದ ಸ್ವಾಮೀಜಿ ಹೇಳಿಕೆಯೊಂದನ್ನು ನೀಡಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಅಘಾತ ನೀಡಿದ ಯಡಿಯೂರಪ್ಪ “ಅಧಿಕಾರಕ್ಕೆ ಬರುವ ಮುನ್ನ, ವಾಲ್ಮೀಕಿ ಸಮುದಾಯಕ್ಕೆ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links