Source Credit Oneindia.com Kolar oi-Manjunatha C | Published: Saturday, January 4, 2020, 19:58 [IST] ಕೋಲಾರ, ಜನವರಿ 04: ಪೌರತ್ವ ಕಾಯ್ದೆ (ಸಿಎಎ) ಪರವಾಗಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮಾಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ನಗರದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಪರ ಬಿಜೆಪಿ ಬೆಂಬಲಿಗರು ಮತ್ತು ಹಿಂದೂ ಪರ ಸಂಘಟನೆಗಳ ಸದಸ್ಯರು ಮೆರವಣಿಗೆ ಮಾಡಿದರು. ಆದರೆ ಇವರನ್ನು ಅಡ್ಡಗಟ್ಟಿದ ಪೊಲೀಸರು ಲಾಠಿಬೀಸಿ ಗುಂಪು ಚದುರಿ ಚೆಲ್ಲಾ-ಪಿಲ್ಲಿ ಆಗುವಂತೆ ಮಾಡಿದ್ದಾರೆ. ನಗರದಲ್ಲಿ ಸಾಗಿಬಂದ ಮೆರವಣಿಗೆ ಮುಸ್ಲೀಮರು ಹೆಚ್ಚಿಗಿರುವ ಕ್ಲಾರ್ಕ್‌ […]

Source Credit Oneindia.com Kolar oi-Mahesh Malnad | Updated: Monday, December 23, 2019, 9:53 [IST] ಕೋಲಾರ, ಡಿಸೆಂಬರ್ 23: ಕೋಲಾರದಿಂದ ಬೆಂಗಳೂರಿನ ಕಡೆ ತೆರಳುವ ಪ್ರಯಾಣಿಕರ ಬಹುದಿನದ ಕನಸು ಈಡೇರಿದೆ. ಕೋಲಾರ -ವೈಟ್ ಫೀಲ್ಡ್ ನಡುವೆ ಡೆಮು ವಿಶೇಷ ರೈಲು ಇಂದಿನಿಂದ ಸಂಚಾರ ಆರಂಭಿಸಿದೆ. ಕೋಲಾರ -ವೈಟ್ ಫೀಲ್ಡ್ (06151X⇒06544 ಟ್ರೈನ್ ಸಂಖ್ಯೆ) ಡೆಮು ವಿಶೇಷ ರೈಲು ಶ್ರೀನಿವಾಸಪುರ, ಚಿಕ್ಕಬಳ್ಳಾಪುರ, ದೇವನಹಳ್ಳಿ, ಯಲಹಂಕ ಮಾರ್ಗವಾಗಿ ವೈಟ್ ಫೀಲ್ಡ್ ತಲುಪಲಿದೆ. ಸಬರ್ಬನ್ ರೈಲ್ವೆ ಯೋಜನೆ ಬಗ್ಗೆ ಸಂಸದ ಪಿ.ಸಿ. ಮೋಹನ್ ರಿಂದ […]

Source Credit Oneindia.com Kolar oi-Nayana Bj | Published: Friday, December 20, 2019, 11:09 [IST] ಕೋಲಾರ, ಡಿಸೆಂಬರ್ 20: ನೇಣು ಹಾಕಿಕೊಂಡ ಮರದ ಕೊಂಬೆ ಮುರೀತು ಎಂದು ಕೆರೆಗೆ ಹಾರಿ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಭಟ್ರಹಳ್ಳಿ ಗ್ರಾಮದ ಪ್ರಭಾಕರ್ (31) ಆತ್ಮಹತ್ಯೆ ಶರಣಾದ ಶಿಕ್ಷಕ. ಪ್ರಭಾಕರ್ ಯಾದಗಿರಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಊರಹಬ್ಬಕ್ಕಾಗಿ ಪ್ರಭಾಕರ್ ಸ್ವಗ್ರಾಮಕ್ಕೆ ಬಂದಿದ್ದ. ಜೊತೆಗೆ ಮನೆತನ ನೋಡಲು ಹೆಣ್ಣಿನ ಮನೆಯವರು ಬರುತ್ತಾರೆ ಅಂತ ಪ್ರಭಾಕರ್ ಮನೆಗೆ ಬೇಕಾದ ಸಾಮಗ್ರಿಗಳನ್ನು […]

Source Credit Oneindia.com Kolar oi-Puttappa Koli | Published: Friday, December 13, 2019, 9:56 [IST] ಕೋಲಾರ, ಡಿಸೆಂಬರ್ 13: ಬಿಜೆಪಿಯಿಂದ ಬಂಡಾಯವೆದ್ದು, ಹೊಸಕೋಟೆ ವಿಧಾನಸಭೆಯ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿರುವ ಶರತ್ ಬಚ್ಚೇಗೌಡ ಅವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಶರತ್ ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ನ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿ ಗುರುವಾರ ರಾತ್ರಿ ಭೇಟಿ ಮಾಡಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗುಪ್ತ ಮಾತುಕತೆ ನಡೆಸಿದ್ದಾರೆ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links