Source Credit Oneindia.com Gadag oi-Gururaj S | Published: Thursday, December 26, 2019, 20:36 [IST] ಗದಗ, ಡಿಸೆಂಬರ್ 26 : ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಗದಗ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಜಿಲ್ಲಾಡಳಿತ ಅಂತ್ಯಕ್ರಿಯೆ ನಡೆಸಿಕೊಟ್ಟಿದೆ. ವೀರೇಶ ಕುರಹಟ್ಟಿ (40) ಹುತಾತ್ಮರಾದ ಯೋಧ. ವೀರೇಶ ಗದಗ ಜಿಲ್ಲೆಯ ಹೊಳೆಆಲೂರು ಸಮೀಪದ ಕರಮುಡಿ ಗ್ರಾಮದವರು. ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ಭಾಗದಲ್ಲಿ ವೀರೇಶ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಡಿಸೆಂಬರ್ 25ರಂದು ಪಾಕಿಸ್ತಾನ ಅಪ್ರಚೋದಿತ ಗುಂಡಿನ […]

Source Credit Oneindia.com Gadag oi-Mahesh Malnad | Updated: Friday, December 20, 2019, 19:18 [IST] ಗದಗ, ಡಿಸೆಂಬರ್ 20: ಬೆಂಗಳೂರಿನಲ್ಲಿ ಫೆಬ್ರವರಿ 2, 2020 ರಂದು ಆಯೋಜಿಸಲಾಗಿರುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರದ ಬಗ್ಗೆ ಜಾಗೃತಿ ಅಭಿಯಾನವನ್ನು ಗದಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಶನ್ ಹೈಟೆನ್ ಫಾಸ್ಟನರ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ನಗರದಲ್ಲಿ ಮಾಹಿತಿ ನೀಡುವ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಬಾರಿ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು 2020 ರ ಫೆಬ್ರವರಿ 2 ರಂದು ಬೆಂಗಳೂರಿನ ನಾರಾಯಣ ಸೂಪರ್ ಸ್ಪೆಷಾಲಿಟಿ […]

Source Credit Oneindia.com Gadag oi-Gururaj S | Updated: Thursday, December 12, 2019, 15:27 [IST] ಗದಗ, ಡಿಸೆಂಬರ್ 12 : ಪೊಲೀಸರ ಕೆಲಸವೆಂದರೆ ಹಾಗೆಯೇ ಬಿಡುವು ಸಿಗುವುದು ಕಷ್ಟ. ಗದಗ ಜಿಲ್ಲೆಯ ಪೊಲೀಸರು ಕರ್ತವ್ಯದ ನಡುವೆಯೂ ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಹೂವು, ಹಣ್ಣಿನ ಗಿಡಗಳನ್ನು ಬೆಳೆಸಿ ಪರಿಸರವನ್ನು ಸುಂದರವಾಗಿಸಿದ್ದಾರೆ. ಪೊಲೀಸ್ ಇಲಾಖೆ ಮತ್ತು ಪರಿಸರಕ್ಕೆ ಅವಿನಾಭಾವ ಸಂಬಂಧವಿದೆ. ವಿವಿಧ ಪೊಲೀಸ್ ಠಾಣೆ, ಹಿರಿಯ ಅಧಿಕಾರಿಗಳ ಕಚೇರಿಗಳಲ್ಲಿ ಹಸಿರು ವಾತಾವರಣ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಕರ್ತವ್ಯದ ಬಿಡುವಿನ ನಡುವೆಯೇ ಪೊಲೀಸ್ ಅಧಿಕಾರಿಗಳು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links