Source Credit Oneindia.com Chamarajanagar lekhaka-Lavakumar b m | Updated: Friday, February 14, 2020, 11:14 [IST] ಚಾಮರಾಜನಗರ, ಫೆಬ್ರವರಿ 14: ಬೇಸಿಗೆ ಬರುತ್ತಿದ್ದಂತೆಯೇ ಬಂಡೀಪುರದಲ್ಲಿ ಕಾಡ್ಗಿಚ್ಚಿನ ಆತಂಕ ಶುರುವಾಗುತ್ತದೆ. ಪ್ರತಿವರ್ಷವೂ ಅಗ್ನಿ ಅನಾಹುತದಿಂದ ಸಾವಿರಾರು ಎಕರೆ ಅರಣ್ಯ ನಾಶವಾಗುತ್ತಿದ್ದು, ಈ ಬಾರಿ ಇದಕ್ಕೆ ಅವಕಾಶ ನೀಡಬಾರದೆಂಬ ಉದ್ದೇಶದಿಂದ ಅರಣ್ಯಾಧಿಕಾರಿಗಳು ವಿನೂತನ ಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಮಲೆಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಕಾಡಿಗೆ ಬೆಂಕಿ ಬಿದ್ದು, ಅರಣ್ಯ ಮತ್ತು ಕಾಡುಪ್ರಾಣಿಗಳು ಆಹುತಿಯಾಗುವುದನ್ನು ತಪ್ಪಿಸಲು ಮಹದೇಶ್ವರ ವನ್ಯಜೀವಿ ವಿಭಾಗದ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com ಐದು ದಿನಗಳ ಕಾಲ ನಡೆಯುವ ಜಾತ್ರೆ ಕೊಳ್ಳೆಗಾಲ ಪಟ್ಟಣದಿಂದ 26 ಕಿ.ಮೀ ದೂರದಲ್ಲಿರುವ ಚಿಕ್ಕಲ್ಲೂರಿನಲ್ಲಿ ಪ್ರತಿ ವರ್ಷವೂ ಐದು ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಈ ಬಾರಿ ಜನವರಿ 10 ರಿಂದ ಜಾತ್ರೆ ಆರಂಭವಾಗಿ 15ರವರೆಗೆ ನಡೆಯಲಿದೆ. ಇಲ್ಲಿನ ದೇಗುಲಕ್ಕೆ ಸುಮಾರು ಆರು ಕಿ.ಮೀ. ದೂರದಲ್ಲಿ ಕಾವೇರಿ ನದಿ ಹರಿಯುತ್ತದೆ. ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸಲು ಭಕ್ತರು ಇಲ್ಲಿಗೆ ಬರುತ್ತಾರೆ. ಸುತ್ತಮುತ್ತಲಿನ ಗ್ರಾಮಗಳಲ್ಲದೆ, ಹೊರ ಜಿಲ್ಲೆ, ರಾಜ್ಯಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ. ರಂಗೋಲಿಗಳೇ ಈ ಜಾತ್ರೆಯ ಸ್ಪೆಷಲ್; ಅನ್ಯ […]

Source Credit Oneindia.com Chamarajanagar lekhaka-Lavakumar b m | Updated: Wednesday, January 1, 2020, 12:09 [IST] ಚಾಮರಾಜನಗರ, ಜನವರಿ 01: ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ರಾಷ್ಟ್ರೀಯ ಉದ್ಯಾನವನದಿಂದ ನಾಡಿಗೆ ತೆರಳುವ ಕಾಡಾನೆ ಸೇರಿದಂತೆ ವನ್ಯಪ್ರಾಣಿಗಳನ್ನು ತಡೆಯುವ ಸಲುವಾಗಿ ಪ್ರಯೋಗಾತ್ಮಕವಾಗಿ ಅಳವಡಿಸಿದ್ದ ಆಸ್ಟ್ರೇಲಿಯಾದ ತಂತ್ರಜ್ಞಾನ ಫಾಕ್ಸ್ ಲೈಟ್ ವಿಫಲಗೊಂಡಿದೆ. ಈ ಹಿಂದೆ ಬಂಡೀಪುರ ಅಭಯಾರಣ್ಯ ಗೋಪಾಲಸ್ವಾಮಿ ಬೆಟ್ಟ ವಲಯದ ಆಂಜನೇಯ ದೇವಸ್ಥಾನ ಹಾಗೂ ಹುಂಡೀಪುರ ಹತ್ತಿರ ಫಾಕ್ಸ್ ಲೈಟ್ ಅಳವಡಿಸಲಾಗಿತ್ತು. ಈ ಫಾಕ್ಸ್ ಲೈಟ್ ಹೊರಸೂಸುವ […]

Source Credit Oneindia.com Chamarajanagar oi-Lekhaka By ಚಾಮರಾಜನಗರ ಪ್ರತಿನಿಧಿ | Published: Thursday, January 2, 2020, 11:29 [IST] ಚಾಮರಾಜನಗರ, ಜನವರಿ 02: ಚಾಮರಾಜನಗರ ತಾಲೂಕಿನ‌ ಅಮಚವಾಡಿ ಗ್ರಾಮದಲ್ಲಿ ರಾತ್ರಿ ಚಿರತೆಗಳೆರಡು ರಸ್ತೆ ಮಧ್ಯೆ ಕೆಲ ಕಾಲ ಮಿಲನ ನಡೆಸಿರುವ ವಿಡಿಯೋ ಕಾರು ಚಾಲಕನ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮಚವಾಡಿ ಗ್ರಾಮದ ಎಣ್ಣೆಹೊಳೆ ದೇವಸ್ಥಾನದ ಬಳಿ ಬುಧವಾರ ರಾತ್ರಿ 9 ಗಂಟೆ ಸಮಯದಲ್ಲಿ ಎರಡು ಚಿರತೆಗಳು ರಸ್ತೆಯಲ್ಲಿ ಕಾಣಿಸಿಕೊಂಡಿವೆ. ಇದೇ ವೇಳೆ ಕಾರು ಚಾಲಕ […]

Source Credit Oneindia.com Chamarajanagar lekhaka-Lavakumar b m | Updated: Thursday, January 2, 2020, 9:56 [IST] ಚಾಮರಾಜನಗರ, ಜನವರಿ 02: ಚಾಮರಾಜನಗರ ತಾಲೂಕಿನ ಬಹುತೇಕ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಹಲವು ಸಮಯಗಳಿಂದ ನಡೆಯುತ್ತಿದ್ದು, ನೀರಿಲ್ಲದೆ ಬರಡಾಗಿದ್ದ ಹಲವು ಕೆರೆಗಳು ಇದೀಗ ನೀರು ತುಂಬಿಕೊಂಡು ನಳನಳಿಸುತ್ತಿವೆ. ಕೆರೆಗಳು ತುಂಬುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಗಳ ರೈತರ ಮೊಗದಲ್ಲಿ ಮಂದಹಾಸ ಮಿನುಗತೊಡಗಿದೆ. ಬರದಿಂದಾಗಿ ಎರಡು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಲವು ಕೆರೆಗಳು ಒಣಗಿ ಹೋಗಿದ್ದವು. ರೈತರು ಕೃಷಿ ಮಾಡುವುದಿರಲಿ, ಜನ […]

Source Credit Oneindia.com Chamarajanagar lekhaka-Lavakumar b m | Updated: Wednesday, January 1, 2020, 11:16 [IST] ಚಾಮರಾಜನಗರ, ಜನವರಿ 01: ನೂತನ ವರ್ಷವನ್ನು ಹಲವರು ಹಲವು ರೀತಿಯಲ್ಲಿ ಸ್ವಾಗತಿಸುತ್ತಾರೆ. ಆದರೆ ಜಿಲ್ಲೆಯ ಹನೂರು ತಾಲೂಕಿನ ಅರಣ್ಯದೊಳಗಿನ ಕೋಳಿಕಟ್ಟೆ ಅಣೆಕಟ್ಟು ಬಳಿ ಬುಡಕಟ್ಟು ಜನಾಂಗದವರಾದ ಸೋಲಿಗರು ತಮ್ಮದೇ ವಿಶಿಷ್ಟ ಸಂಪ್ರದಾಯದಲ್ಲಿ ನೂತನ ವರ್ಷವನ್ನು ಬರಮಾಡಿಕೊಂಡರು. ಇಲ್ಲಿನ ಮೂಲ ನಿವಾಸಿಗಳಾದ ಸೋಲಿಗರು ತಾವು ಬೆಳೆದ ಮೊದಲ ಬೆಳೆಗಳಾದ ರಾಗಿ, ಜೋಳ ಹಾಗೂ ಕುಂಬಳ ಕಾಯಿಯನ್ನು ತಾವು ತಿನ್ನದೇ, ಅದರಿಂದ ರೊಟ್ಟಿ ತಯಾರಿಸಿ, ಅದನ್ನು […]

Source Credit Oneindia.com Chamarajanagar lekhaka-Lavakumar b m | Updated: Thursday, December 26, 2019, 20:14 [IST] ಚಾಮರಾಜನಗರ, ಡಿಸೆಂಬರ್ 26: ಈಜಲು ಕೆರೆಗಳಿಗೆ ತೆರಳುವ ವಿದ್ಯಾರ್ಥಿಗಳು ಈಜುವ ವೇಳೆ ಮುಳುಗಿ ಸಾವನ್ನಪ್ಪುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಈಚೆಗೆ ಹೆಚ್ಚಾಗಿವೆ. ಇದಕ್ಕೆ ಕಾರಣವೂ ಇದೆ. ಕಳೆದ ಹತ್ತಾರು ವರ್ಷಗಳಿಂದ ಮಳೆಯ ಕೊರತೆಯಿಂದ ಬರಡಾಗಿದ್ದ ತಾಲೂಕಿನ ಬಹುತೇಕ ಕೆರೆಗಳಲ್ಲಿ ರಸ್ತೆ ಕಾಮಗಾರಿ ನಡೆಸಲು ಮಣ್ಣು ಹಾಗೂ ಮರಳು ತೆಗೆಯಲಾಗಿದೆ. ಇದರಿಂದ ದೊಡ್ಡ ಪ್ರಮಾಣದ ಗುಂಡಿಗಳಾಗಿವೆ. ಕೆರೆಗಳಿಗೆ ಇತ್ತೀಚಿನ ದಿನಗಳಲ್ಲಿ ನದಿ ಮೂಲದಿಂದ ನೀರು ತುಂಬಿಸಲಾಗುತ್ತಿದ್ದು, […]

Source Credit Oneindia.com ಕಾಡಿನ ಮಧ್ಯೆ ಕ್ಯಾಂಟೀನ್ ಇತ್ತೀಚೆಗಿನ ವರ್ಷಗಳಲ್ಲಿ ಬಂಡೀಪುರಕ್ಕೆ ಸಾವಿರಾರು ಪ್ರವಾಸಿಗರು ಬರುತ್ತಿದ್ದರು. ಇವರಿಗೆ ಆಹಾರದ ಸಮಸ್ಯೆ ಎದುರಾಗುತ್ತಿತ್ತು. ಹಸಿವಿನಿಂದಾಗಿ ಪ್ರವಾಸಿಗರು ಪರದಾಡುವಂತಾಗಿತ್ತು. ಹೀಗಾಗಿ ಕಾಡಿನ ಮಧ್ಯೆ ಹಸಿವು ತಣಿಸಲು ಕ್ಯಾಂಪಸ್ಸಿನಲ್ಲಿ ಕ್ಯಾಂಟೀನ್ ತೆರೆಯಲಾಗಿದೆ. ಇದು ಸದ್ಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲದೆ, ಹೀಗೂ ಬದುಕಬಹುದು ಎಂಬ ಆತ್ಮವಿಶ್ವಾಸವನ್ನು ಆದಿವಾಸಿಗರಲ್ಲಿ ಹುಟ್ಟಿಸುತ್ತಿರುವುದು ಗಮನಾರ್ಹವಾಗಿದೆ. ಕೇವಲ 10 ರೂ.ಗೆ ಊಟ: ಯೋಜನೆ ಜಾರಿಗೊಳಿಸಿದ ಶಿವಸೇನಾ ಹಿಂದೆ ಇಲ್ಲಿಗೆ ಬಂದ ಪ್ರವಾಸಿಗರು ಹೆಚ್ಚಿನ ಹಣ ನೀಡಿದರೂ ಉತ್ತಮ ಆಹಾರ ಸಿಗುತ್ತಿರಲಿಲ್ಲ. ಆಗ ತುಂಬಾ ಪ್ರವಾಸಿಗರು ಬೇಸರದಿಂದ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links