Source Credit Oneindia.com ಬಂಡೀಪುರ ಅರಣ್ಯದಲ್ಲಿ ಡ್ರೋನ್ ಕಣ್ಣು ಕಿಡಿಗೇಡಿ ಕೃತ್ಯಗಳ ಬಗ್ಗೆ ಅರಿತ ಅರಣ್ಯ ಇಲಾಖೆ ಅಧಿಕಾರಿಗಳು ಬೇಸಿಗೆಯಲ್ಲಿ ಸಂಭವಿಸುವ ಕಾಡ್ಗಿಚ್ಚು ನಿಯಂತ್ರಿಸುವ ಸಲುವಾಗಿ ಇದೀಗ ಬೆಂಕಿ ತಡೆ ರೇಖೆಯನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಕಾಮಗಾರಿ ಈಗಾಗಲೇ ಮುಗಿದಿದೆ. ಆದರೂ ಬೇಸಿಗೆ ಸಮಯದಲ್ಲಿ ಅರಣ್ಯವನ್ನು ಹದ್ದಿನ ಕಣ್ಣಿಟ್ಟು ಕಾಯುವ ಸಲುವಾಗಿ ದ್ರೋನ್ ಕ್ಯಾಮರಾ ಬಳಸುತ್ತಿರುವುದು ಈ ಬಾರಿಯ ವಿಶೇಷತೆಯಾಗಿದೆ. ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಕೆಗೆ ತೀರ್ಮಾನ ಕಳೆದ ವರ್ಷ ಬಂಡೀಪುರ ಅರಣ್ಯದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಸುಮಾರು 15 ಸಾವಿರಾರು ಎಕರೆ ಅರಣ್ಯಪ್ರದೇಶ ಸುಟ್ಟು […]

Source Credit Oneindia.com Chamarajanagar lekhaka-Lavakumar b m | Updated: Friday, December 13, 2019, 17:09 [IST] ಚಾಮರಾಜನಗರ, ಡಿಸೆಂಬರ್ 13: ಮಳೆಗಾಲದಲ್ಲಿ ಹಚ್ಚ ಹಸುರಿನಿಂದ ಕಂಗೊಳಿಸುವ ಬಂಡೀಪುರದಲ್ಲಿ ಬೇಸಿಗೆ ಬರುತ್ತಿದ್ದಂತೆಯೇ ಕಾಡ್ಗಿಚ್ಚಿನ ಭಯ ಶುರುವಾಗುತ್ತದೆ. ಪ್ರತಿ ವರ್ಷವೂ ಎಷ್ಟೇ ಮುಂಜಾಗ್ರತೆ ವಹಿಸಿದ್ದರೂ ಅರಣ್ಯ ಬೆಂಕಿಯಲ್ಲಿ ಬೇಯುವುದು ತಪ್ಪುತ್ತಿಲ್ಲ. ಆದರೆ ಈ ಬಾರಿ ಹಾಗಾಗಬಾರದೆಂದು ಅರಣ್ಯ ಇಲಾಖೆ ಈಗಿನಿಂದಲೇ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅದರಂತೆ ಬೆಂಕಿ ತಡೆ ರೇಖೆ ಕಾರ್ಯ ಆರಂಭಿಸಿದೆ. ಅರಣ್ಯದ ಸುತ್ತಲೂ, ಬೆಂಕಿ ಅರಣ್ಯಕ್ಕೆ ತಾಕದಂತೆ ಮಾಡಲಾಗುತ್ತಿದೆ. […]

Source Credit Oneindia.com Chamarajanagar lekhaka-Lavakumar b m | Updated: Tuesday, December 10, 2019, 15:18 [IST] ಚಾಮರಾಜನಗರ, ಡಿಸೆಂಬರ್ 10: ನಿಸರ್ಗ ಸೌಂದರ್ಯವನ್ನು ಹೊದ್ದು ನಿಂತಿರುವ ಗುಂಡಾಲ್ ಜಲಾಶಯವನ್ನು ಅಭಿವೃದ್ಧಿಗೊಳಿಸಿ ಸುಂದರ ಪ್ರವಾಸಿ ತಾಣವನ್ನಾಗಿ ಮಾಡಿದ್ದರೆ ಇವತ್ತು ಚಾಮರಾಜನಗರ ಜಿಲ್ಲೆಯತ್ತ ಇನ್ನಷ್ಟು ಪ್ರವಾಸಿಗರ ದಂಡು ದೌಡಾಯಿಸುತ್ತಿತ್ತು. ಆದರೆ ಆಡಳಿತಾರೂಢರ ನಿರ್ಲಕ್ಷ್ಯ ಜಿಲ್ಲೆ ಹಿಂದುಳಿಯಲು ಕಾರಣವಾಗಿದೆ. ಚಾಮರಾಜನಗರ ಜಿಲ್ಲೆ ಬಂಡೀಪುರ, ಹಿಮವದ್ ಗೋಪಾಲಸ್ವಾಮಿ, ಬಿಳಿಗಿರಿರಂಗನ ಬೆಟ್ಟ, ಮಲೆ ಮಹದೇಶ್ವರಬೆಟ್ಟ, ಶಿವನ ಸಮುದ್ರ ಮತ್ತು ಹೊಗೇನಕಲ್ ಜಲಪಾತ ಸೇರಿದಂತೆ ಹತ್ತು ಹಲವು ಪ್ರವಾಸಿ […]

Source Credit Oneindia.com Chamarajanagar lekhaka-Lavakumar b m | Updated: Thursday, December 5, 2019, 16:54 [IST] ಚಾಮರಾಜನಗರ, ಡಿಸೆಂಬರ್ 5: ಕೇರಳದಿಂದ ತ್ಯಾಜ್ಯಗಳನ್ನು ತಂದು ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಸುರಿದು ಹೋಗುವ ಮೂಲಕ ಜನಕ್ಕೆ ಕಿರಿಕಿರಿ ಉಂಟು ಮಾಡುತ್ತಿದ್ದ ಕೇರಳಿಗರು ಇದೀಗ ನೇರವಾಗಿ ರಾಜ್ಯದೊಳಕ್ಕೆ ನುಗ್ಗಿ ಅಲ್ಲಲ್ಲಿ ಸರ್ಕಾರಿ ಭೂಮಿಗಳನ್ನು ಒತ್ತುವರಿ ಮಾಡಿಕೊಂಡು ವಾಸ್ತವ್ಯ ಹೂಡುತ್ತಿರುವುದು ಹೊಸ ಬೆಳವಣಿಗೆಯಾಗಿದೆ. ಈಗಾಗಲೇ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಮದ್ದೂರು ಅರಣ್ಯ ವ್ಯಾಪ್ತಿಯಲ್ಲಿರುವ ಬಾಚನಹಳ್ಳಿ ಸರ್ವೇ ನಂಬರ್ 16ರಲ್ಲಿ ಒಟ್ಟು 245 ಎಕರೆ […]

Source Credit Oneindia.com Chamarajanagar oi-Lekhaka By ಕೋವರ್ ಕೊಲ್ಲಿ ಇಂದ್ರೇಶ್ | Updated: Monday, December 2, 2019, 19:31 [IST] ಚಾಮರಾಜನಗರ, ಡಿಸೆಂಬರ್ 2: ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್​​​ನ ತ್ರಿಸದಸ್ಯ ಪೀಠ ಸೋಮವಾರ ವಜಾ ಮಾಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾ. ಎನ್.ವಿ ರಮಣ. ನ್ಯಾ. ಅಜಯ್ ರಸ್ಟೋಗಿ ಹಾಗೂ ನ್ಯಾ.ವಿ.ರಾಮಸುಬ್ರಮಣ್ಯ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿತ್ತು. ಇಮ್ಮಡಿ ಮಹದೇವಸ್ವಾಮಿ […]

Source Credit Oneindia.com Chamarajanagar lekhaka-Lavakumar b m | Updated: Tuesday, December 3, 2019, 9:54 [IST] ಚಾಮರಾಜನಗರ, ಡಿಸೆಂಬರ್ 3: ಅಪ್ಪ ಮತ್ತು ಮಕ್ಕಳು ಒಂದೇ ಇಲಾಖೆಯಲ್ಲಿ, ಅದರಲ್ಲೂ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕುಟುಂಬದ ಬಗ್ಗೆ ಹೇಳಲೇಬೇಕಾಗಿದೆ. ಬಹಳಷ್ಟು ಸಂದರ್ಭ ಹೆತ್ತವರು ತಾವು ಮಾಡುವ ಉದ್ಯೋಗದ ಬದಲಿಗೆ ಬೇರೆ ಉದ್ಯೋಗದತ್ತ ತಮ್ಮ ಮಕ್ಕಳನ್ನು ಕಳುಹಿಸಲು ಇಷ್ಟಪಡುತ್ತಾರೆ. ಆದರೆ ಪ್ರಸ್ತುತ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಲೋಕೇಶ್ ಅವರ ಕುಟುಂಬ ಮಾತ್ರ ಭಿನ್ನ. ಇವತ್ತಿಗೂ ಇವರ […]

Source Credit Oneindia.com Chamarajanagar oi-Manjunatha C | Published: Tuesday, December 3, 2019, 14:25 [IST] ಚಾಮರಾಜನಗರ, ಡಿಸೆಂಬರ್ 03: ‘ಸುಭದ್ರ ಸರ್ಕಾರಕ್ಕಾಗಿ ಬಿಜೆಪಿ ಗೆ ಮತ ನೀಡಿ’ ಎಂದು ಚಾಮರಾಜನಗರ ಶಾಸಕ ಎನ್.ಮಹೇಶ್ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಶಾಸಕನಾಗಿ ಆಯ್ಕೆ ಆಗಿ ಒಂದು ವರ್ಷವಷ್ಟೆ ಆಗಿದೆ. ಕ್ಷೇತ್ರದ ಅಭಿವೃದ್ಧಿ ಮಾಡಲು ಇನ್ನುಳಿದ ಮೂರು ವರ್ಷದ ಅವಧಿಯ ಅವಶ್ಯಕತೆ ಇದೆ, ಹಾಗಾಗಿ ಸುಭದ್ರ ಸರ್ಕಾರ ಬರುವುದು ಮುಖ್ಯ’ ಎಂದು ಮಹೇಶ್ ಹೇಳಿದ್ದಾರೆ. 15 ಕ್ಷೇತ್ರದ ಉಪ ಚುನಾವಣೆ; ಬಿಜೆಪಿ […]

Source Credit Oneindia.com Chamarajanagar lekhaka-Lavakumar b m | Updated: Wednesday, November 27, 2019, 11:38 [IST] ಚಾಮರಾಜನಗರ, ನವೆಂಬರ್ 27: ಪ್ರತಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ನಾಯಕರು ಕೋಟ್ಯಂತರ ರೂ.ಗಳ ಯೋಜನೆಗಳ ಕುರಿತಂತೆ ಪುಂಖಾನುಪುಂಖವಾಗಿ ಭಾಷಣ ಬಿಗಿಯುತ್ತಾರೆ. ಆದರೆ ಹಳ್ಳಿಗಳ ಬದುಕು ಮಾತ್ರ ಇನ್ನೂ ಉದ್ಧಾರವಾಗಿಲ್ಲ. ಇದಕ್ಕೆ ಗುಂಡ್ಲುಪೇಟೆ ತಾಲೂಕಿನ ಕಣಿಯನಪುರ ಕಾಲೋನಿಯ ಸೋಲಿಗರ ಬದುಕೇ ಸಾಕ್ಷಿ. ಸರ್ಕಾರದಿಂದ ಅದೆಷ್ಟೋ ಯೋಜನೆಗಳು ಬಿಡುಗಡೆಯಾಗಿದ್ದರೂ ಅದ್ಯಾವುದೂ ಇಲ್ಲಿ ಅನುಷ್ಠಾನಗೊಂಡಿಲ್ಲ ಎಂಬುದು ಇಲ್ಲಿನವರ ಬದುಕನ್ನು ನೋಡಿದರೆ ಅರ್ಥವಾಗಿಬಿಡುತ್ತದೆ. ಇಲ್ಲಿ ಸೋಲಿಗರು ವಾಸ ಮಾಡುತ್ತಿದ್ದು, […]

Source Credit Oneindia.com ವಾಣಿಜ್ಯ ಚಟುವಟಿಕೆಗಳಿಗೆ ಕಡಿವಾಣ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು ನವೆಂಬರ್ 19ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಇನ್ಮುಂದೆ ಈ ಪ್ರದೇಶದಲ್ಲಿರುವ ಸುಮಾರು 25ಕ್ಕೂ ಹೆಚ್ಚು ವಾಣಿಜ್ಯ ಚಟುವಟಿಕೆಗಳಿಗೆ ಕಡಿವಾಣ ಬೀಳುವುದು ಖಚಿತವಾಗಿದೆ. ಜೊತೆಗೆ ಪರಿಸರಕ್ಕೆ, ವನ್ಯಪ್ರಾಣಿಗಳಿಗೆ ತೊಂದರೆಯಾಗುವ ಯಾವ ಚಟುವಟಿಕೆಯನ್ನು ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಆದೇಶ ನೀಡಲಾಗಿದೆ. ಆದರೆ ಮಳೆ ನೀರು ಸಂಗ್ರಹ, ಸಾವಯವ ಕೃಷಿ, ಪರಿಸರ ತಂತ್ರಜ್ಞಾನ ಅಳವಡಿಕೆ, ಪರಿಸರ ಸಾರಿಗೆ, ಗುಡಿ ಕೈಗಾರಿಕೆ ಸೇರಿದಂತೆ ಪರಿಸರಸ್ನೇಹಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವಂತೆ ಸೂಚನೆ ನೀಡಲಾಗಿದೆ. ಇದರೊಂದಿಗೆ ಪರಿಸರ ಸೂಕ್ಷ್ಮವಲಯಕ್ಕಾಗಿ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links