Source Credit Oneindia.com Chikkaballapur oi-Lekhaka By ಚಿಕ್ಕಬಳ್ಳಾಪುರ ಪ್ರತಿನಿಧಿ | Published: Friday, January 3, 2020, 17:45 [IST] ಚಿಕ್ಕಬಳ್ಳಾಪುರ, ಜನವರಿ 03: ಬೆಂಗಳೂರಿನ ವ್ಯಕ್ತಿಯೊಬ್ಬರು ಇಲ್ಲಿನ ನಂದಿ ಗ್ರಾಮದ ಭೋಗನಂದಿಶ್ವರ ದೇವಾಲಯದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಚಿಕ್ಕಬಳ್ಳಾಪುರ ಮೂಲದ, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನೆಲೆಸಿರುವ ಶ್ರೀರಾಮ (55) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರನ ದೇವಾಲಯಕ್ಕೆ ಬಂದಿದ್ದ ಇವರು, ತಡರಾತ್ರಿ ದೇವಾಲಯದ ಸಾಲುಮಂಟಪಗಳ ಬಳಿ ಮದ್ಯಪಾನ, ಧೂಮಪಾನ ಮಾಡಿದ್ದಾರೆ. ನಂತರ ಮರಕ್ಕೆ ನೇಣು ಬಿಗಿದುಕೊಂಡು […]

Source Credit Oneindia.com Chikkaballapur oi-Amith | Updated: Friday, December 13, 2019, 12:18 [IST] ಚಿಕ್ಕಬಳ್ಳಾಪುರ, ಡಿಸೆಂಬರ್ 13: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಉಪ ಚುನಾವಣೆಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉಪ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಡಿ. 11ರಂದು ಸುದ್ದಿಗೋಷ್ಠಿ ನಡೆಸಿದ್ದ ಎಂ. ಆಂಜಿನಪ್ಪ, ತಮಗೆ ಮತ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅವರು ರಾಜಕೀಯ ಬದುಕಿನ ಆರಂಭದಲ್ಲಿ […]

Source Credit Oneindia.com Chikkaballapur oi-Manjunath Bhadrashetti | Published: Monday, December 9, 2019, 13:21 [IST] ಚಿಕ್ಕಬಳ್ಳಾಪುರ, ಡಿಸೆಂಬರ್ 9: ಚಿಕ್ಕಬಳ್ಳಾಪುರ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಕಾಂಗ್ರೆಸ್ ನಿಂದ ಬಿಜೆಪಿ ಗೆ ಹೋಗಿದ್ದ ಡಾ.ಕೆ.ಸುಧಾಕರ್ ಅವರು ಗೆಲುವಿನ ನಗೆ ಬೀರಿದ್ದಾರೆ. ಆಪರೇಷನ್ ಕಮಲ : ಸ್ಪಷ್ಟನೆ ಕೊಟ್ಟ ಡಾ.ಕೆ.ಸುಧಾಕರ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎಂ ಆಂಜಿನಪ್ಪ ಅವರನ್ನು 31,831 ಮತಗಳ ಅಂತರದಿಂದ ಸೋಲಿಸಿ, ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಮತ ಎಣಿಕೆ ಕಾರ್ಯ […]

Source Credit Oneindia.com Chikkaballapur oi-Manjunatha C | Published: Thursday, December 5, 2019, 10:04 [IST] ಚಿಕ್ಕಬಳ್ಳಾಪುರ, ಡಿಸೆಂಬರ್ 05: ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಇಂದು ನಡೆಯುತ್ತಿದ್ದು, ಮತದಾನದ ದಿನವೇ ಗೆಲುವಿನ ಲೆಕ್ಕಾಚಾರಗಳೂ ಪ್ರಾರಂಭವಾಗಿವೆ. ಕುತೂಹಲ ಕೆರಳಿಸಿರುವ ಉಪಚುನಾವಣೆಯ ಪ್ರಮುಖ ಕ್ಷೇತ್ರಗಳಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವೂ ಒಂದಾಗಿದ್ದು. ಇಲ್ಲಿನ ಜಾತಿ ಲೆಕ್ಕಾಚಾರ ಚುನಾವಣಾ ಗೆಲುವಿನ ಮೇಲೆ ನೇರ ಪರಿಣಾಮ ಬೀರಲಿದೆ. LIVE : ಶರತ್ ಬಚ್ಚೇಗೌಡ ಹಾಗೂ ಎಂಟಿಬಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ಒಕ್ಕಲಿಗರು ಮತ್ತು ಬಲಿಜಿಗರು […]

Source Credit Oneindia.com Chikkaballapur oi-Puttappa Koli | Published: Tuesday, December 3, 2019, 21:29 [IST] ಚಿಕ್ಕಬಳ್ಳಾಪುರ, ಡಿಸೆಂಬರ್ 03: ಉಪ ಚುನಾವಣೆ ಮುಗಿದ ಬಳಿಕ ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಕುರಿತ ಸತ್ಯಗಳನ್ನು ಹೊರಹಾಕುತ್ತೇನೆಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಉಪ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸುಧಾಕರ್, ಈ ಇಬ್ಬರ ಕುರಿತು ಕೆಲ ಸತ್ಯಗಳನ್ನು ಹೇಳಬೇಕಿದೆ, ಉಪ ಚುನಾವಣೆ ಇರುವುದರಿಂದ ಸಾಧ್ಯವಾಗುತ್ತಿಲ್ಲ, ಮುಂದೆ ಎಲ್ಲವನ್ನು ಜನರ ಎದುರು ಬಿಚ್ಚಿಡುತ್ತೇನೆಂದು ಎಂದು ಹೇಳಿದರು. ಚಿಕ್ಕಬಳ್ಳಾಪುರ: ಸುಧಾಕರ್ ಪರ ಖ್ಯಾತ ಹಾಸ್ಯನಟ […]

Source Credit Oneindia.com Chikkaballapur oi-Puttappa Koli | Published: Tuesday, November 26, 2019, 19:38 [IST] ಚಿಕ್ಕಬಳ್ಳಾಪುರ, ನವೆಂಬರ್ 26: ಸಂಕ್ರಾಂತಿ ನಂತರ ಮತ್ತೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನಸಭಾ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಹೇಳಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಧಾಕೃಷ್ಣ ಪರವಾಗಿ ಚುನಾವಣಾ ಪ್ರಚಾರದಲ್ಲಿ ಈ ಮಾತನ್ನು ಹೇಳಿದ್ದಾರೆ. ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಬುದ್ದಿ ಕಲಿಸಲು ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ ಎಂದರು. ಶಾಸಕರ ರಾಜೀನಾಮೆ ಕೊಡಿಸಿದವರಲ್ಲಿ ನಾನೂ ಒಬ್ಬ: ಎಸ್‌.ಎಂ.ಕೃಷ್ಣ ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿ ರಾಧಾಕೃಷ್ಣ […]

Source Credit Oneindia.com Chikkaballapur oi-Manjunatha C | Published: Tuesday, November 26, 2019, 18:33 [IST] ಚಿಕ್ಕಬಳ್ಳಾಪುರ, ನವೆಂಬರ್ 26: ಹದಿನೇಳು ಜನ ಶಾಸಕರು ರಾಜೀನಾಮೆ ಕೊಟ್ಟು ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸರ್ಕಾರ ರಚನೆ ಮಾಡಿ ಈಗ ಆ ಶಾಸಕರೆಲ್ಲಾ ಬಿಜೆಪಿ ಸೇರಿಯಾಗಿದೆ. ಆದರೆ ಆ ಹದಿನೇಳು ಶಾಸಕರಿಂದ ರಾಜೀನಾಮೆ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದವರ ಹೆಸರುಗಳು ಒಂದಾದೊಂದಾಗಿ ಹೊರಬರುತ್ತಿವೆ. ಆ ಶಾಸಕರು ರಾಜೀನಾಮೆ ನೀಡುವಂತೆ ಪ್ರೇರೇಪಿಸುವಲ್ಲಿ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಸಹ ಒಬ್ಬರಂತೆ! ಹೌದು, ಹೀಗೆಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. […]

Source Credit Oneindia.com Chikkaballapur oi-Balaraj Tantri | Updated: Tuesday, November 26, 2019, 17:09 [IST] ಚಿಕ್ಕಬಳ್ಳಾಪುರ, ನ 26: ಉಪಚುನಾವಣೆ ನಡೆಯುತ್ತಿರುವ ಹದಿನೈದು ಅಸೆಂಬ್ಲಿ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿನ ಹಲವು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಕುಮಾರಸ್ವಾಮಿ, ನಗರದ ಬಿ.ಬಿ.ರಸ್ತೆ ಜೂನಿಯರ್ ಕಾಲೇಜಿನಿಂದ ವಾಪಸಂದ್ರದವರೆಗೆ ರೋಡ್ ಶೋ ನಡೆಸಿದ್ದಾರೆ. ನಾವು ಅದಕ್ಕೂ ಸಿದ್ದ, ಇದಕ್ಕೂ ಸಿದ್ದ: ಚಿಕ್ಕಬಳ್ಳಾಪುರದಲ್ಲಿ ಕುಮಾರಸ್ವಾಮಿ ರೋಡ್ ಶೋ ವೇಳೆ […]

Source Credit Oneindia.com Chikkaballapur oi-Balaraj Tantri | Updated: Tuesday, November 26, 2019, 15:18 [IST] ಚಿಕ್ಕಬಳ್ಳಾಪುರ, ನ 26: “ಉಪ ಚುನಾವಣೆಯ ಬಳಿಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ಅದನ್ನೂ ಎದುರಿಸಲು ಜೆಡಿಎಸ್ ಪಕ್ಷ ಸಿದ್ದವಾಗಿದೆ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ನಂದಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್ ಅಭ್ಯರ್ಥಿ ಎ.ರಾಮಕೃಷ್ಣ ಪರ ಮತಯಾಚನೆ ನಡೆಸುತ್ತಾ, “ಪದೇ ಪದೇ ಸಿದ್ದರಾಮಯ್ಯ ಮಧ್ಯಂತರ ಚುನಾವಣೆಗೆ ಕಾಂಗ್ರೆಸ್ ಸಿದ್ದವಾಗಿದೆ ಎಂದು ಹೇಳುತ್ತಾರೆ. ಉಪ ಚುನಾವಣೆಯ ಫಲಿತಾಂಶ ಬರುವವರೆಗೂ ಏನನ್ನೂ ಹೇಳಕ್ಕೆ ಆಗುವುದಿಲ್ಲ” […]

Source Credit Oneindia.com Chikkaballapur oi-Puttappa Koli | Published: Monday, November 25, 2019, 17:00 [IST] ಚಿಕ್ಕಬಳ್ಳಾಪುರ, ನವೆಂಬರ್ 25: ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಪರ ಮತಯಾಚನೆ ಮಾಡಿದ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ “ಜೆಡಿಎಸ್ ಪಕ್ಷ ಜನಿಸಿರೋದೇ ಕುಟುಂಬ ರಾಜಕಾರಣ ಮಾಡಲು” ಎಂದು ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಪುಟ್ಟಸ್ವಾಮಿ ಅವರು “ರಾಜ್ಯದ ಜನರ ಸಮಸ್ಯೆಗಳಿಗೆ ಗಮನ ಕೊಡದೇ ರಾಜಕಾರಣಕ್ಕೆ ಕುಟುಂಬಸ್ಥರನ್ನು ಪರಿಚಯಿಸಲು ಶುರು ಮಾಡಿದರು. ಹೀಗಾಗಿ ತಾವು ಹುಟ್ಟುಹಾಕಿದ ಕುಟುಂಬ ರಾಜಕಾರಣದಿಂದಲೇ ಹೆಚ್.ಡಿ.ದೇವೇಗೌಡ ಮತ್ತು ಮೊಮ್ಮಗ ನಿಖಿಲ್ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links