Source Credit Oneindia.com Chikkaballapur oi-Balaraj Tantri | Updated: Wednesday, November 20, 2019, 21:26 [IST] ಚಿಕ್ಕಬಳ್ಳಾಪುರ, ನ 20: ಉಪಚುನಾವಣೆ ನಡೆಯುವ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಡಾ.ಸುಧಾಕರ್ ವಿಭಿನ್ನ ರೀತಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಬುಧವಾರ, ತಾಲೂಕಿನ ಚೀಮನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ, ಬಿಜೆಪಿ ಶಾಲು ಹಾಕಿಕೊಂಡು, ಕಾರ್ಯಕರ್ತರ ಜೊತೆಗೆ, ರಾಗಿ ಕಟಾವ್ ಮಾಡುವ ಮೂಲಕ, ಸುಧಾಕರ್ ಪ್ರಚಾರ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ‘ಅನರ್ಹ’ ಸುಧಾಕರ್ ಆಡಿಯೋ ಬಹಿರಂಗ ತೆನೆ ಕಟಾವ್ ಮಾಡುತ್ತಲೇ ರೈತರ ಸಮಸ್ಯೆಯನ್ನು ಆಲಿಸಿದ ಸುಧಾಕರ್, ಸಮಸ್ಯೆಗಳಿಗೆ […]

Source Credit Oneindia.com Chikkaballapur oi-Manjunatha C | Published: Tuesday, November 19, 2019, 16:16 [IST] ಚಿಕ್ಕಬಳ್ಳಾಪುರ, ನವೆಂಬರ್ 19: ಚಿಕ್ಕಬಳ್ಳಾಪುರ ಕ್ಷೇತ್ರ ಉಪಚುನಾವಣೆ ಕಣದಲ್ಲಿ ಧಿಡೀರ್ ಬದಲಾವಣೆಯೊಂದು ನಡೆದಿದ್ದು, ಜೆಡಿಎಸ್ ಅಭ್ಯರ್ಥಿಯೇ ಬದಲಾಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಹಿರಿಯ ಜೆಡಿಎಸ್ ಮುಖಂಡರಾದ ಕೆ.ಪಿ.ಬಚ್ಚೇಗೌಡ ಅವರು ಜೆಡಿಎಸ್‌ನ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ನಾಮಪತ್ರ ತಿರಸ್ಕೃತಗೊಂಡ ಕಾರಣ ಜೆಡಿಎಸ್‌ನ ಅಭ್ಯರ್ಥಿ ಹಠಾತ್ತನೆ ಬದಲಾಗಿದ್ದಾರೆ. ಉಪ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ನಾಮಪತ್ರ ತಿರಸ್ಕಾರಗೊಳ್ಳುವ ಅಪಾಯದ ಮುನ್ಸೂಚನೆ […]

Source Credit Oneindia.com Chikkaballapur oi-Gururaj S | Updated: Sunday, November 17, 2019, 15:49 [IST] ಚಿಕ್ಕಬಳ್ಳಾಪುರ, ನವೆಂಬರ್ 17 : ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಒಂದು ದಿನ ಬಾಕಿ ಉಳಿದಿದೆ. ಎರಡು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ಮೂಲಕ ಜೆಡಿಎಸ್ ಅಚ್ಚರಿ ಮೂಡಿಸಿದೆ. ಜೆಡಿಎಸ್ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇದಕ್ಕೂ ಮೊದಲು ಪಕ್ಷ ಅಭ್ಯರ್ಥಿಗಳನ್ನು ಬದಲಾಯಿಸಿದೆ. ಕರ್ನಾಟಕ; ಮತ್ತೊಂದು ಉಪ ಚುನಾವಣೆ ಘೋಷಣೆ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮೊದಲು […]

Source Credit Oneindia.com Chikkaballapur oi-Manjunatha C | Published: Monday, November 18, 2019, 11:31 [IST] ಚಿಕ್ಕಬಳ್ಳಾಪುರ, ನವೆಂಬರ್ 18: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಸುಧಾಕರ್ ಅವರ ಆಡಿಯೋ ಸಂದೇಶವೊಂದು ಬಹಿರಂಗಗೊಂಡಿದ್ದು, ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಯಾವ ರೀತಿಯ ಆಮಿಷಗಳನ್ನು ಒಡ್ಡುತ್ತಾರೆ, ಹೇಗೆ ಸುಳ್ಳು ಹೇಳುತ್ತಾರೆ, ಮೋಸ ಮಾಡುತ್ತಾರೆಂಬುದಕ್ಕೆ ಈ ಆಡಿಯೋವನ್ನು ಉದಾಹರಣೆಯಾಗಿ ನೀಡಬಹುದಾಗಿದೆ. ಸುಧಾಕರ್ ಅವರು ತಮ್ಮದೇ ಆದ ಟ್ರಸ್ಟ್‌ ನ ಸದಸ್ಯರೊಬ್ಬರಿಗೆ ಕಳುಹಿಸಿರುವ ಆಡಿಯೋ ಸಂದೇಶ ಇದಾಗಿದ್ದು, ಸಂದೇಶದಲ್ಲಿ, ‘ದೊಡ್ಡ ಉಡುಗೊರೆ ನೀಡುತ್ತೇವೆಂದು ಹೇಳಿ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links