Source Credit Oneindia.com Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Published: Friday, January 17, 2020, 10:35 [IST] ಚಿಕ್ಕಮಗಳೂರು, ಜನವರಿ 17: ಸತತ ಸೋಲು ಕಂಡ ನಂತರ ರಾಜಕೀಯವಾಗಿ ಪಕ್ಷದ ಬಲವರ್ಧನೆ, ರಾಜಕೀಯ ಭವಿಷ್ಯ, ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಶಕ್ತಿ ದೇವತೆ ಶೃಂಗೇರಿ ಶಾರದೆಯ ಮೊರೆ ಹೋಗಿದ್ದಾರೆ ಎಚ್ ಡಿ ದೇವೇಗೌಡರು. ನಿನ್ನೆ ಗುರುವಾರವೇ ಪತ್ನಿ ಚನ್ನಮ್ಮ ಅವರೊಂದಿಗೆ ಶೃಂಗೇರಿಗೆ ಆಗಮಿಸಿರುವ ದೇವೇಗೌಡರು ಹಲವು ಹೋಮ ಹವನಗಳನ್ನು ನೆರವೇರಿಸಲಿದ್ದಾರೆ. ಪಕ್ಷ ಉಳಿವಿಗಾಗಿ ಶೃಂಗೇರಿ ಶಾರದೆ ಮೊರೆ ಹೋದ ಮಾಜಿ ಪ್ರಧಾನಿ […]

Source Credit Oneindia.com Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Published: Sunday, January 12, 2020, 16:17 [IST] ಚಿಕ್ಕಮಗಳೂರು, ಜನವರಿ 12: ಶೃಂಗೇರಿಯಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್ ಬಿದ್ದ ಮೇಲೂ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಚಿಕ್ಕಮಗಳೂರು ಪೊಲೀಸ್ ಇಲಾಖೆ ನೀಡಿದ ನೋಟಿಸ್ ಸಾಕಷ್ಟು ವಿವಾದ ಹುಟ್ಟು ಹಾಕಿದೆ. ಸಮ್ಮೇಳನ ಪರವಾಗಿ ಇರುವವರು ಮತ್ತು ಸಮ್ಮೇಳನ ವಿರೋಧಿಸುವವರಿಂದ ವಿರೋಧ ವ್ಯಕ್ತವಾಗಿದೆ. ವಿವಾದಿತ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್ ಪೊಲೀಸ್ ಇಲಾಖೆ […]

Source Credit Oneindia.com Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Published: Thursday, January 9, 2020, 11:09 [IST] ಚಿಕ್ಕಮಗಳೂರು, ಜನವರಿ 9: ಚಿಕ್ಕಮಗಳೂರಿನ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಒಂದು ದಿನ ಮಾತ್ರ ಉಳಿದಿದೆ. ಆದರೆ ನಾಳೆ ಶೃಂಗೇರಿಯಲ್ಲಿ ನಡೆಯಲಿರುವ ಈ ಸಾಹಿತ್ಯ ಹಬ್ಬ ಆರಂಭಕ್ಕೂ ಮುನ್ನವೇ ಗೊಂದಲದಲ್ಲಿದೆ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕಲ್ಕುಳಿ ವಿಠ್ಠಲ ಹೆಗ್ಡೆ ಅವರನ್ನು ಆಯ್ಕೆ ಮಾಡಿರುವುದು ಹಲವು ವಿರೋಧಗಳನ್ನು ಹುಟ್ಟುಹಾಕಿದೆ. ಜಿಲ್ಲಾ ಉಸ್ತುವಾರಿ ಸಚಿವ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ […]

Source Credit Oneindia.com Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Updated: Friday, January 10, 2020, 10:50 [IST] ಸಿಟಿ ರವಿ ಕನ್ನಡ ಜಾತ್ರೆಯಲ್ಲಿ ರಾಜಕೀಯ ಮಾಡೋದು ಬೇಡ ಎಂದ ವಿಠ್ಠಲ್ ಭಟ್ | VITAL BHAT | ONEINDIA KANNADA ಚಿಕ್ಕಮಗಳೂರು, ಜನವರಿ 10: ಆರಂಭಕ್ಕೂ ಮುನ್ನವೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಾಕಷ್ಟು ವಿವಾದಕ್ಕೆ ಸಿಲುಕಿದೆ. ಈ ವಿವಾದಗಳ ನಡುವೆಯೂ ಸದ್ಯಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇಂದು, ನಾಳೆ ಶೃಂಗೇರಿಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಬೃಹತ್ ವೇದಿಕೆ, […]

Source Credit Oneindia.com Chikkamagaluru oi-Mahesh Malnad | Published: Tuesday, January 7, 2020, 18:17 [IST] ಚಿಕ್ಕಮಗಳೂರು, ಜನವರಿ 07: ದೇಶದೆಲ್ಲೆಡೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪರ ವಿರೋಧ ಚರ್ಚೆ, ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಸಿಎಎ, ಎನ್ ಆರ್ ಸಿ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ವಿಪಕ್ಷಗಳು ತಿರುಗೇಟು ನೀಡುತ್ತಾ ಬಂದಿವೆ. ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಕಾರ್ಮಿಕರ ಬಗ್ಗೆ ಕಾಳಜಿ […]

Source Credit Oneindia.com Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Updated: Thursday, January 9, 2020, 15:05 [IST] ಚಿಕ್ಕಮಗಳೂರು, ಜನವರಿ 09: ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಕಲ್ಕುಳಿ ವಿಠ್ಠಲ ಹೆಗ್ಡೆ ಅವರನ್ನು ಆಯ್ಕೆ ಮಾಡಿದ್ದಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. “ನಮಗೆ ನಮ್ಮ ದೇಹದಲ್ಲಿ ಎಡಗೈ, ಬಲಗೈ ಹೇಗೆ ಒಂದೆಯೋ ಅದೇ ರೀತಿ ಎಡಪಂಥೀಯರಾದರೇನು, ಬಲಪಂಥೀಯರಾದರೇನು ನಮಗೆ ಎಲ್ಲರೂ ಭಾರತೀಯರೆ” ಎಂದು ಕನ್ನಡ ಮತ್ತು ಸಂಸ್ಕೃತಿ […]

Source Credit Oneindia.com Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Updated: Thursday, January 2, 2020, 18:49 [IST] ಚಿಕ್ಕಮಗಳೂರು, ಜನವರಿ 02: ಅಶಕ್ತರು, ವಯೋವೃದ್ಧರಿಗೆ ಆಸರೆಯಾಗಲೆಂದು ಸರ್ಕಾರ ಮಾಸಾಶನದ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಈಗ ಆ ಮಾಸಾಶನವನ್ನು ಪಡೆಯಲು ಫಲಾನುಭವಿಗಳು ಸರ್ಕಾರಿ ಕಚೇರಿಗಳ ಬಾಗಿಲಿಗೆ ಪ್ರತಿದಿನ ಅಲೆದಾಡುವಂತಾಗಿದೆ. ಮಲೆನಾಡು ಚಿಕ್ಕಮಗಳೂರಿನಲ್ಲಿ ಮೂರ್ನಾಲ್ಕು ತಿಂಗಳುಗಳಿಂದ ಅಂಗವಿಕಲರಿಗೆ, ವಯೋವೃದ್ಧರಿಗೆ, ವಿಧವೆಯರಿಗೆ ನೀಡುತ್ತಿದ್ದ ಮಾಸಾಶನ ದೊರಕುತ್ತಿಲ್ಲ.‌ ಪ್ರತಿ ತಿಂಗಳು ಪೋಸ್ಟ್ ಆಫೀಸ್ ಮೂಲಕ ತಮ್ಮ ಮನೆ ಬಾಗಿಲಿಗೆ ಬರುತ್ತಿದ್ದ ವೇತನ ನಾಲ್ಕು […]

Source Credit Oneindia.com Chikkamagaluru oi-Chetan BP By ಚಿಕ್ಕಮಗಳೂರು ಪ್ರತಿನಿಧಿ | Published: Friday, January 3, 2020, 16:14 [IST] ಚಿಕ್ಕಮಗಳೂರು, ಜನವರಿ 03: ಕಾಫಿನಾಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ಇದೇ ಜನವರಿ 10ರಂದು ಶೃಂಗೇರಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಆದರೆ ಸಮ್ಮೇಳನದ ಆರಂಭಕ್ಕೂ ಮುನ್ನವೇ ಅಪಸ್ವರ ಕೇಳಿಬಂದಿದ್ದು, ಪ್ರತಿಭಟನೆ ನಡೆದಿದೆ. ಇದಕ್ಕೆ ಕಾರಣ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕಲ್ಕುಳಿ ವಿಠ್ಠಲ ಹೆಗ್ಡೆ ಅವರನ್ನು ಆಯ್ಕೆ ಮಾಡಿರುವುದು. ಜಿಲ್ಲಾ ಸಾಹಿತ್ಯ ಪರಿಷತ್, ಮೂಲತಃ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links