Source Credit Oneindia.com Chitradurga oi-Chidananda M | Published: Friday, February 14, 2020, 12:27 [IST] BC Patil remembers his good old days at Hiriyuru | BC Patil | Hiriyur | Chitradurga ಚಿತ್ರದುರ್ಗ, ಫೆಬ್ರವರಿ 14: ಮೊದಲ ಬಾರಿಗೆ ಕೃಷಿ ಸಚಿವರಾಗಿ ತಮ್ಮ ತವರೂರಾದ ಹಾವೇರಿ ಜಿಲ್ಲೆಗೆ ಭೇಟಿ ನೀಡುವ ಮಾರ್ಗ ಮಧ್ಯೆ ಹಿರಿಯೂರಿಗೆ ಬಂದಿದ್ದ ಬಿ.ಸಿ.ಪಾಟೀಲ್, ಇಲ್ಲಿನ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಇಂದು ಪ್ರವಾಸಿ ಮಂದಿರದಲ್ಲಿ ಅಭಿಮಾನಿಗಳು ಮತ್ತು ಕೃಷಿಕ […]

Source Credit Oneindia.com Chitradurga oi-Chidananda M By ಚಿತ್ರದುರ್ಗ ಪ್ರತಿನಿಧಿ | Published: Sunday, February 9, 2020, 16:25 [IST] ಚಿತ್ರದುರ್ಗ, ಫೆಬ್ರವರಿ 09: “ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರಿದ ದೀಪ, ಕತ್ತಲಿನಲ್ಲಿದ್ದಾರೆ” ಎಂದು ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಮೋದಿ ಜೀರೋ ಕ್ಯಾಂಡಲ್ ಬಲ್ಬ್ ಎಂಬ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿ “ಪ್ರಧಾನಿ ಮೋದಿಯವರು 1000 ವೋಲ್ಟ್ ನ ಹಲೋಜಿನ್ ಲೈಟ್ ಇದ್ದ ಹಾಗೆ. ಅವರು ಇಡೀ ಜಗತ್ತಿಗೆ ಬೆಳಕು ಕೊಡುತ್ತಿದ್ದಾರೆ. […]

Source Credit Oneindia.com ಮೂವರು ಹೆಣ್ಣು ಮಕ್ಕಳಿಗೂ ಉತ್ತಮ ಶಿಕ್ಷಣ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಕೆ.ರಾಜೇಂದ್ರ ಮತ್ತು ಆರ್. ಚಿತ್ರಾ ದಂಪತಿಯ ಮಗಳು ಆರ್.ಲಲಿತಾ ಏರೋನಾಟಿಕ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದವರು. ಈ ದಂಪತಿಗೆ ಮೂವರು ಹೆಣ್ಣು ಮಕ್ಕಳು. ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂಬುದು ಈ ದಂಪತಿ ಬಯಕೆ. ಮೊದಲನೇ ಮಗಳು ಲಲಿತಾ ಏರೊನಾಟಿಕಲ್ ಎಂಜಿನಿಯರಿಂಗ್, ಎರಡನೇ ಮಗಳು ಭುವನ ಫ್ಯಾಷನ್ ಡಿಸೈನಿಂಗ್ ಓದುತ್ತಿದ್ದಾಳೆ. ಕೊನೆಯ ಮಗಳು ತುಳಸಿ ಹಿರಿಯೂರಿನಲ್ಲಿ ಸಿವಿಲ್ ಡಿಪ್ಲೊಮಾ ಓದುತ್ತಿದ್ದಾರೆ. ಏರೊನಾಟಿಕಲ್ ಎಂಜಿನಿಯರಿಂಗ್ ನಲ್ಲಿ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Chitradurga oi-Chidananda M By ಚಿತ್ರದುರ್ಗ ಪ್ರತಿನಿಧಿ | Published: Thursday, January 9, 2020, 20:11 [IST] ಚಿತ್ರದುರ್ಗ, ಜನವರಿ 09: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರು ದಾಳಿ ಮಾಡಿ, 83 ಸಾವಿರ ರುಪಾಯಿ ಮೌಲ್ಯದ ಮದ್ಯ ವಶಪಡಿಸಿಕಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾವಲ್ ಗ್ರಾಮದಲ್ಲಿ ವ್ಯಕ್ತಿಯೊರ್ವನು ಪರವಾನಿಗೆ ಇಲ್ಲದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದನು. ರುದ್ರಪ್ಪ ಎಂಬುವವನೇ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಮೊಳಕಾಲ್ಮೂರಿನ ಶಾಲೆಗೆ ಭೇಟಿಯಿತ್ತು […]

Source Credit Oneindia.com Chitradurga oi-Chidananda M By ಚಿತ್ರದುರ್ಗ ಪ್ರತಿನಿಧಿ | Updated: Sunday, January 5, 2020, 13:46 [IST] ಚಿತ್ರದುರ್ಗ, ಜನವರಿ 05 : ಈಗಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸುವುದು ಪೋಷಕರ ಕರ್ತವ್ಯ, ಅದರಿಂದ ಹಿಂದೆ ಸರಿದರೆ ಮುಂದೆ ಬಹುದೊಡ್ಡ ಬೆಲೆ ಕಟ್ಟಬೇಕಾಗುತ್ತದೆ ಎಂದು ನಟ ಜಗ್ಗೇಶ್ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಏರ್ಪಡಿಸಿದ್ದ ಶಾಲಾ ವಾರ್ಷಿಕೊತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ಅವರು, ಮಕ್ಕಳು ಪ್ರಶಾಂತವಾದ ವಾತಾವರಣದಲ್ಲಿ ಕುಳಿತು ದೊಡ್ಡ […]

Source Credit Oneindia.com ಮರದ ನೆರಳಲ್ಲಿ ಪಾಠ 7ನೇ ತರಗತಿಯ ಸುಮಾರು 25 ವಿದ್ಯಾರ್ಥಿಗಳು ಪ್ರತಿನಿತ್ಯ ಮರದ ನೆರಳಲ್ಲಿ ಕುಳಿತುಕೊಂಡು ಮಳೆ, ಗಾಳಿ ಹಾಗೂ ಬಿಸಿಲನ್ನು ಲೆಕ್ಕಿಸದೇ ಪಾಠ ಕೇಳುತ್ತಾರೆ. ಶಾಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವೂ ಹೇಳಿಕೊಳ್ಳುವಂತಿಲ್ಲ, ಶೌಚಾಲಯದ ವಿಷಯವಂತೂ ಹೇಳುವುದೇ ಬೇಡ. ಬಯಲಲ್ಲಿ ಶೌಚಾಲಯಕ್ಕೆ ಮಕ್ಕಳು ಹೋಗುತ್ತಾರೆ. ವಿಡಿಯೋ: ಸರ್ಕಾರಿ ಶಾಲೆಯ ನೂತನ ಕಲಿಕಾ ಪ್ರಯೋಗ, ವರ್ಣಮಾಲೆಗೆ ಗಾದೆ ಮಾತು ಆರು ಬೋಧನಾ ಕೊಠಡಿಗಳು ಶಾಲೆಯಲ್ಲಿ ಅಡುಗೆ ಕೊಣೆ, ಶಿಕ್ಷಕರ ಕಚೇರಿ ಬಿಟ್ಟು 6 ಬೋಧನಾ ಕೊಠಡಿಗಳಿವೆ. 1 ರಿಂದ 7ನೇ ತರಗತಿಯಿದ್ದು, […]

Source Credit Oneindia.com Chitradurga oi-Chidananda M By ಚಿತ್ರದುರ್ಗ ಪ್ರತಿನಿಧಿ | Published: Saturday, January 4, 2020, 15:40 [IST] ಚಿತ್ರದುರ್ಗ, ಜನವರಿ 4: ಗಾರ್ಮೆಂಟ್ಸ್ ನಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸಾವಿರಾರು ಕಾರ್ಮಿಕರು ಜಿಲ್ಲೆಯ ಬೈನರಿ ಫ್ಯಾಕ್ಟರಿ ಮುಂದೆ ಏಕಾಏಕಿ ಪ್ರತಿಭಟನೆಗಿಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬೆಂಗಳೂರು ರಸ್ತೆಯಲ್ಲಿರುವ ಕೆ.ಆರ್ ಹಳ್ಳಿ ಗೇಟ್ ಸಮೀಪದ ಬೈನರಿ ಗಾರ್ಮೆಂಟ್ಸ್ ಮುಂಭಾಗದಲ್ಲಿ, ಕಾರ್ಮಿಕರ ಆಟೋ, ಬಸ್ಸ್, ಕಾರು, ಟ್ಯಾಕ್ಸಿ ಮತ್ತಿತರ ವಾಹನಗಳಿಗೆ ಪಾರ್ಕಿಂಗ್ ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. […]

Source Credit Oneindia.com Chitradurga oi-Chidananda M By ಚಿತ್ರದುರ್ಗ ಪ್ರತಿನಿಧಿ | Updated: Thursday, January 2, 2020, 13:48 [IST] ಚಿತ್ರದುರ್ಗ, ಜನವರಿ 02: ಕೌಟುಂಬಿಕ ಕಲಹದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ಗಂಡ, ಹೆಂಡತಿ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ನಡೆದಿದೆ. ಪತಿ ಅರುಣಕುಮಾರ್ (43), ಪತ್ನಿ ಲತಾ (35), ಮಗಳು ಅಮೃತಾ (13) ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ. ಬಾಗಿಲು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಮನೆಯೊಳಗೇ ಮೂವರು ಸಾವನ್ನಪ್ಪಿದ್ದಾರೆ. ಅರುಣ್ ಖಾಸಗಿ ಬಸ್ ಏಜೆಂಟ್ ಆಗಿ ಕೆಲಸ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links