Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Dharwad oi-Jyothi Devangamath By ಧಾರವಾಡ ಪ್ರತಿನಿಧಿ | Published: Sunday, December 15, 2019, 18:06 [IST] ಧಾರವಾಡ, ಡಿಸೆಂಬರ್ 15: ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸುತ್ತಾ ಅಲೆಯುತ್ತಿದ್ದ ಖತರ್ನಾಕ್ ಕಳ್ಳನೊಬ್ಬ ಕೊನೆಗೂ ಖಾಕಿ ಹೆಣೆದ ಜಾಲದಲ್ಲಿ ಬಿದ್ದಿದ್ದಾನೆ. ಅದಕ್ಕಾಗಿ ಅವನು ತೆಗೆದುಕೊಂಡಿದ್ದು ಬರೋಬ್ಬರಿ 35 ವರ್ಷ. ಹೌದು, 35 ವರ್ಷಗಳ ಕಾಲ ಪೊಲೀಸರ ಕಣ್ಣುತಪ್ಪಿಸಿಕೊಂಡು ಅಲೆದಾಡುತ್ತಿದ್ದ ಖದೀಮನನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1983ರಲ್ಲಿ 25 ಭತ್ತದ ಚೀಲಗಳನ್ನು ಕದ್ದಿದ್ದ ಆರೋಪಿ ಶಂಕರಪ್ಪ ಜೊಡಗೇರಿ ಸಿಕ್ಕಿ […]

Source Credit Oneindia.com Dharwad oi-Jyothi Devangamath By ಧಾರವಾಡ ಪ್ರತಿನಿಧಿ | Published: Saturday, December 14, 2019, 18:52 [IST] ಧಾರವಾಡ, ಡಿಸೆಂಬರ್ 14: “ವೀರಶೈವ ಹಾಗೂ ಲಿಂಗಾಯತ ಧರ್ಮ ಒಂದೇ. ಈ ಕುರಿತು ಯಾವುದೇ ಭಿನ್ನಾಭಿಪ್ರಾಯ, ಗೊಂದಲ ಬೇಡ” ಎಂದು‌ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಹೇಳಿದ್ದಾರೆ. ಧಾರವಾಡ ನಗರದ ಲಿಂಗಾಯತ ಭವನದಲ್ಲಿ ಆಯೋಜಿಸಿದ್ದ, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ವೀರಶೈವರು, ಲಿಂಗಾಯತರು ಒಂದೇ. ಬೇರೆಬೇರೆ ಅಲ್ಲವೇ ಅಲ್ಲ. ಗುರು […]

Source Credit Oneindia.com ಎರಡು ತಿಂಗಳಿಂದ ಹಳ್ಳದ ನೀರು ಕುಡಿಯುತ್ತಿರುವ ಜನ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಹೀಗಾಗಿ ಗ್ರಾಮದ ಹೊರವಲಯದಲ್ಲಿ ಹರಿದು ಹೋಗಿರುವ ಗಲೀಜು ನೀರು ಕುಡಿದು ಬದುಕುವ ಸ್ಥಿತಿ ಇಲ್ಲಿನ ಜನರ ಪಾಲಾಗಿದೆ. ಕಳೆದ ಎರಡು ತಿಂಗಳಿಂದ ಅಶುದ್ಧ ನೀರು ಕುಡಿದು, ಗ್ರಾಮದ ಜನರು ನಾನಾ ಕಾಯಿಲೆಗಳಿಗೆ ತುತ್ತಾಗಿರುವ ಉದಾಹರಣೆಗಳು ಸಿಕ್ಕಿವೆ. ಬರದ ಬೀಡಾಗಿದ್ದ ಚಿತ್ರದುರ್ಗದಲ್ಲಿ ಉಕ್ಕಿ ಹರಿಯುತ್ತಿದೆ ಕೊಳವೆ ಬಾವಿ ಗ್ರಾಮಕ್ಕೆ ನೀರು ನೀಡುವ ಕೆರೆಯೂ ಖಾಲಿ ಹೆಬ್ಬಾಳ ಗ್ರಾಮಕ್ಕೆ ನೀರು […]

Source Credit Oneindia.com Dharwad oi-Gururaj S | Updated: Wednesday, December 11, 2019, 23:02 [IST] ಧಾರವಾಡ, ಡಿಸೆಂಬರ್ 11 : ಧಾರವಾಡ-ಅಂಬೇವಾಡಿ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ನವೆಂಬರ್‌ನಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಿತ್ತು, ವೇಳಾಪಟ್ಟಿ ಬದಲಾಯಿಸುವಂತೆ ಒತ್ತಾಯ ಕೇಳಿ ಬಂದಿತ್ತು. ನೈಋತ್ಯ ರೈಲ್ವೆ ಧಾರವಾಡ-ಅಂಬೇವಾಡಿ ನಡುವಿನ ರೈಲು ಮಾರ್ಗದ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಸಚಿವ ಆರ್. ವಿ. ದೇಶಪಾಂಡೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ವೇಳಾಪಟ್ಟಿ ಬದಲಾವಣೆ ಮಾಡುವಂತೆ […]

Source Credit Oneindia.com ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಯೋಗ ಧಾರವಾಡದ, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಪ್ರಾಯೋಗಿಕವಾಗಿ, ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಎರಡು ಎಟಿಎಂ ಮಾದರಿಯಲ್ಲಿ ಮಷಿನ್ ಅಳವಡಿಸಲು ಚಿಂತನೆ ನಡೆಸಿದೆ ಹಾಗೂ ಮನೆ ಮನೆಗೆ ಮಷಿನ್ ಮೂಲಕ ನಂದಿನಿ ಹಾಲು ಪೂರೈಕೆ ಮಾಡಲು ಮುಂದಾಗಿದೆ. ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರಾಯೋಗಿಕವಾಗಿ ತಲಾ ಒಂದೊಂದು ಇಂತಹ ಮಷಿನ್ ಅಳವಡಿಕೆಗೆ ಕೆಎಂಎಫ್ ಮುಂದಾಗಿದೆ. ಇಬ್ಬರ ನಡುವಿನ ತಿಕ್ಕಾಟದಲ್ಲಿ ಮಣ್ಣು ಪಾಲಾಯ್ತು 1500 ಲೀಟರ್ ಹಾಲು ಪ್ಲಾಸ್ಟಿಕ್ ಕಡಿವಾಣ ಹಾಕುವ ಉದ್ದೇಶ ಪ್ಲಾಸ್ಟಿಕ್ ನಿಷೇಧ ಮಾಡಬೇಕು ಎನ್ನುವ ಕೂಗು […]

Source Credit Oneindia.com Dharwad oi-Jyothi Devangamath By ಧಾರವಾಡ ಪ್ರತಿನಿಧಿ | Published: Tuesday, December 3, 2019, 17:54 [IST] ಧಾರವಾಡ, ಡಿಸೆಂಬರ್ 3: “ಉಪಚುನಾವಣೆ ಬಳಿಕ ನಾವೇ ಕಿಂಗ್ ಮೇಕರ್” ಎಂದು ಜೆಡಿಎಸ್ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, “ಈ ಉಪಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೂ ಹೆಚ್ಚು ಸೀಟ್ ಗಳು ಬರುವುದಿಲ್ಲ. ಹೀಗಾಗಿ ಮತ್ತೊಮ್ಮೆ ಜೆಡಿಎಸ್ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗಲಿದೆ” ಎಂದು ಸರ್ಕಾರ ರಚನೆ ಬಗ್ಗೆ ಭವಿಷ್ಯ ನುಡಿದಿದ್ದಾರೆ. 15 ಜನ ಅನರ್ಹರಿಗೆ ಮತದಾರರೇ […]

Source Credit Oneindia.com Dharwad oi-Jyothi Devangamath By ಧಾರವಾಡ ಪ್ರತಿನಿಧಿ | Published: Tuesday, November 26, 2019, 18:38 [IST] ಧಾರವಾಡ, ನವೆಂಬರ್ 26: ಅಧಿಕಾರ ಹಸ್ತಾಂತರ ಮಾಡದೆ ಕಳೆದ 40 ದಿನಗಳಿಂದ ನಾಪತ್ತೆಯಾಗಿರುವ ಪಿಡಿಒ ಧೋರಣೆಯಿಂದಾಗಿ ನಾಲ್ಕೈದು ಗ್ರಾಮದ ಜನರು ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸರ್ಕಾರದ ಯೋಜನೆಗಳು ಜಾರಿಯಾಗಲೂ ತೊಂದರೆಯಾಗಿ, ಗ್ರಾಮಸ್ಥರು ಸರ್ಕಾರಕ್ಕೆ ಶಾಪ ಹಾಕುವಂತಾಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಾವಳ್ಳಿ ಗ್ರಾಮ ಪಂಚಾಯತಿ ಪಿಡಿಒ ಎ.ಐ.ಸೈಯದ್ ಅವರು ಅಧಿಕಾರ ಹಸ್ತಾಂತರ ಮಾಡದೆ ನಾಪತ್ತೆಯಾಗಿದ್ದಾರೆ. ನಾವಳ್ಳಿ […]

Source Credit Oneindia.com ಏನಿದು ಹೆಲ್ತ್ ಸಿಟಿ ಯೋಜನೆ ಪ್ರಧಾನಿ ನರೇಂದ್ರ ಮೋದಿಯವರು 2014ರಲ್ಲಿ ಇಂಗ್ಲೆಂಡ್ ಪ್ರಧಾನಿಯಾಗಿದ್ದ ಡೇವಿಡ್ ಕೆಮನೂರ್ ಜತೆ ಚರ್ಚೆ ನಡೆಸಿ ಭಾರತದಲ್ಲಿ ಹೂಡಿಕೆಗೆ ಆಹ್ವಾನ ನೀಡಿದ್ದರು. ಅದರ ಫಲವಾಗಿ ಇಂಗ್ಲೆಂಡ್ ಯುಕೆ ಗ್ಲೋಬಲ್ ಹೆಲ್ತ್ ಕೇರ್ ಕಂಪನಿಯಿಂದ ಇಂಡೋ-ಯುಕೆ ಇನ್ ಸ್ಟಿಟ್ಯೂಟ್ ಆಫ್ ಹೆಲ್ತ್ ಗ್ರೂಪ್ (ಐಯುಐಎಚ್ ) ಅಸ್ತಿತ್ವಕ್ಕೆ ಬಂದಿದ್ದು, ದೇಶಾದ್ಯಂತ ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಸೇರಿದಂತೆ 11 ಕಡೆ ಬೃಹತ್ ಆಸ್ಪತ್ರೆ ನಿರ್ಮಾಣ ಮಾಡುವ ಯೋಜನೆಯನ್ನು ಹೊಂದಿತ್ತು. ಧಾರವಾಡ ಜಿಲ್ಲೆಯ ಬೇಲೂರು ಬಳಿ ಜಾಗ ಗುರುತು ಈ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links