Source Credit Oneindia.com Mandya oi-Puttappa Koli | Published: Thursday, December 12, 2019, 14:31 [IST] ಮಂಡ್ಯ, ಡಿಸೆಂಬರ್ 12: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಸಿಎಂ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದರು. ಹೀಗಾಗಿ ಆದಿಚುಂಚನಗಿರಿಗೆ ಹೋದಾಗ ಅವರು ಕಾರಿನಿಂದ ಇಳಿಯುತ್ತಿದ್ದಂತೆ ನಾಗಮಂಗಲ ಜೆಡಿಎಸ್ ಶಾಸಕ ಕಾಲಿಗೆ ಹೂಮಾಲೆ ಹಾಕಿ ಕಾಲಿಗೆ ಎರಗಿದರು. ಈ ಹಿನ್ನೆಲೆಯಲ್ಲಿ […]

Source Credit Oneindia.com Mandya lekhaka-Lavakumar b m | Updated: Tuesday, December 10, 2019, 18:13 [IST] ಮಂಡ್ಯ, ಡಿಸೆಂಬರ್ 10: ಭತ್ತದ ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಡಿ.ಹಲಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಧನಗೂರು ಅರಣ್ಯವಲಯದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶಿವಮ್ಮ ಎಂಬುವರ ಜಮೀನಿನಲ್ಲಿ ಭತ್ತ ಬೆಳೆದಿದ್ದು, ಸುಮಾರು ಆರು ವರ್ಷದ ಕಾಡಾನೆಯೊಂದು ಅರಣ್ಯದಿಂದ ಭತ್ತದ ಫಸಲನ್ನು ತಿನ್ನುವ ಸಲುವಾಗಿ ಬಂದ ಸಂದರ್ಭ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಚಿತ್ರದುರ್ಗ; ವಾರದಿಂದ ಬೀಡುಬಿಟ್ಟಿದ್ದ ಒಂಟಿ […]

Source Credit Oneindia.com Mandya oi-Puttappa Koli | Published: Tuesday, December 10, 2019, 15:33 [IST] ಮಂಡ್ಯ, ಡಿಸೆಂಬರ್ 10: ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲವಿಲ್ಲದೆ ಬಿಜೆಪಿ ಪಕ್ಷ ಗೆದ್ದಿದೆ. ಭಾರೀ ಪರಿಶ್ರಮದಿಂದ ಅನರ್ಹ ಶಾಸಕರಾಗಿದ್ದ ಕೆ.ಸಿ.ನಾರಾಯಣಗೌಡ ಅವರು ವಿಜಯ ಸಾಧಿಸಿದ್ದಾರೆ. ಕೆ.ಆರ್.ಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಗೆಲುವು ಸಾಧಿಸಿದ್ದಾರೆ. ಸುಮಲತಾ ಅವರ ಬೆಂಬಲಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪೈಪೊಟಿ ನಡೆಸಿದ್ದವು. ಆದರೆ […]

Source Credit Oneindia.com ಸಣ್ಣ ಸಮುದಾಯಗಳ ಮನವೊಲಿಕೆ ಮುಖ್ಯಮಂತ್ರಿ ಬಿ.ಎಸ್.ಡಿ.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರರವರ ನಾಯಕತ್ವದಲ್ಲಿ ರಾಜ್ಯ ಬಿಜೆಪಿ ಸಹ ವಕ್ತಾರ ಹಿಂದುಳಿದ ವರ್ಗಗಳ ಮುಖಂಡರಾದ ರಘು ಕೌಟಿಲ್ಯ ಅವರು ತಾಲೂಕಿನಾದ್ಯಂತ ಇರುವ ಸಣ್ಣ ಸಣ್ಣ ಸಮುದಾಯಗಳಾದ ಮಡಿವಾಳ, ವಿಶ್ವಕರ್ಮ, ಗಾಣಿಗ, ಕುಂಬಾರ, ನಯನಕ್ಷತ್ರಿಯ, ನೇಕಾರ, ಉಪ್ಪಾರ, ಈಡಿಗ ಮತ್ತಿತರರ ಸಮುದಾಯಗಳ ಮುಖಂಡರನ್ನು ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿ ಅವರನ್ನು ತಮ್ಮತ್ತ ಒಲಿಸುವ ಪ್ರಯತ್ನ ಮಾಡಿದರು. ಜತೆಗೆ ಬಿಜೆಪಿಯನ್ನು ಬೆಂಬಲಿಸಿ ನಿಮ್ಮ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಭರವಸೆ ನೀಡಿದರು. ನಮ್ಮ ಯೋಜನೆಗಳನ್ನು ವಿವರಿಸಿ […]

Source Credit Oneindia.com Mandya oi-Amith | Updated: Monday, December 9, 2019, 11:34 [IST] ಮಂಡ್ಯ, ಡಿಸೆಂಬರ್ 9: ಜೆಡಿಎಸ್ ಮತ್ತು ಕಾಂಗ್ರೆಸ್‌ ಪಾರುಪತ್ಯ ಹೊಂದಿರುವ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಕಮಲ ಅರಳಿಸುವ ಬಯಕೆ ಹೊಂದಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ ಗೆದ್ದಿದ್ದ ಅನರ್ಹ ಶಾಸಕ ನಾರಾಯಣ ಗೌಡ ಈ ಬಾರಿ ಬಿಜೆಪಿಯ ಅಭ್ಯರ್ಥಿ. ಅವರಿಗೆ ಎದುರಾಳಿಗಳಾಗಿ ಕಾಂಗ್ರೆಸ್‌ನ ಕೆ.ಬಿ. ಚಂದ್ರಶೇಖರ್ ಮತ್ತು ಜೆಡಿಎಸ್‌ನ ಬಿಎಲ್ ದೇವರಾಜು ಇದ್ದಾರೆ. ಡಿ. 5ರಂದು ನಡೆದ ಚುನಾವಣೆಯಲ್ಲಿ ಶೇ […]

Source Credit Oneindia.com ಅಪ್ಪನ ಊರಲ್ಲಿ ಮಗನ ಪ್ರಚಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮತ ಬಿವೈ ವಿಜಯೇಂದ್ರ, ಕೆಆರ್ ಪೇಟೆಯಲ್ಲಿಯೇ ವಾಸ್ತವ್ಯ ಹೂಡಿ ಸತತ ಪ್ರಚಾರ ನಡೆಸಿದ್ದರು. ಕೃಷ್ಣರಾಜ ಪೇಟೆಗಾಗಿಯೇ ಪ್ರತ್ಯೇಕ ಪ್ರಣಾಳಿಕೆಯನ್ನೂ ಬಿಜೆಪಿ ಬಿಡುಗಡೆ ಮಾಡಿತ್ತು. ಇದೆಲ್ಲವೂ ಬಿಜೆಪಿಗೆ ವರದಾನವಾಗಿ ಪರಿಣಮಿಸಿದೆ. ನಾರಾಯಣ ಗೌಡ ಅವರ ಮನೆಯ ಎದುರು ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರ ಸಂಭ್ರಮ ಮುಗಿಲುಮುಟ್ಟಿದೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಬೆಂಬಲಿಗರು ಸಂತಸ ಹಂಚಿಕೊಂಡರು. ಯಡಿಯೂರಪ್ಪ ಅವರ ತವರು ಬೂಕನಕೆರೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಠೇವಣಿ ಕೂಡ ಉಳಿಸಕೊಂಡಿರದ ಬಿಜೆಪಿ […]

Source Credit Oneindia.com Mandya lekhaka-Lavakumar b m | Updated: Saturday, December 7, 2019, 11:18 [IST] ಮಂಡ್ಯ, ಡಿಸೆಂಬರ್ 6: ಚಿಕ್ಕ ತಿರುಪತಿ ಎಂದೇ ಹೆಸರುವಾಸಿಯಾಗಿರುವ ತಾಲೂಕಿನ ದೇವಲಾಪುರ ಹೋಬಳಿಯ ನಾಗನಕೆರೆಯಲ್ಲಿ ನಿನ್ನೆ ಗಿಡದ ಜಾತ್ರೆ ವಿಶಿಷ್ಟವಾಗಿ ನಡೆಯಿತು. ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ವಿಶಿಷ್ಟ ಆಚರಣೆಗೆ ಸಾಕ್ಷಿಯಾದರು. ಈ ಜಾತ್ರೆ ಎಲ್ಲ ಜಾತ್ರೆಯಂತಲ್ಲ. ರಥೋತ್ಸವ, ಜನಜಂಗುಳಿ, ವ್ಯಾಪಾರ ವಹಿವಾಟು ಯಾವುದೂ ಇಲ್ಲಿರುವುದಿಲ್ಲ. ಗೋವಿಂದ ನಾಮಸ್ಮರಣೆಯೇ ಈ ಜಾತ್ರೆಯ ತುಂಬಾ ತುಂಬಿರುತ್ತದೆ. ನಾಮಸ್ಮರಣೆಯೊಂದಿಗೆ ಜಾಗಟೆಯ ನಿನಾದ ಮತ್ತು ಮಾಂಸ […]

Source Credit Oneindia.com Mandya oi-Amith | Published: Monday, December 2, 2019, 12:28 [IST] ಕೆಆರ್ ಪೇಟೆ, ಡಿಸೆಂಬರ್ 2: ಕೆಆರ್ ಪೇಟೆಯಲ್ಲಿ ಬಿಜೆಪಿಯ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಉಪ ಚುನಾವಣೆಯ ಬಿರುಸಿನ ಪ್ರಚಾರ ನಡೆಯುತ್ತಿದೆ. ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದ ಅನರ್ಹ ಶಾಸಕ ನಾರಾಯಣ ಗೌಡ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಬಿಜೆಪಿ, ಕೆಆರ್ ಪೇಟೆ ಕ್ಷೇತ್ರಕ್ಕಾಗಿಯೇ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೆಆರ್ ಪೇಟೆ ತಾಲ್ಲೂಕಿನ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುವುದರ […]

Source Credit Oneindia.com Mandya oi-Puttappa Koli | Published: Monday, December 2, 2019, 18:28 [IST] ಮಂಡ್ಯ, ಡಿಸೆಂಬರ್ 02: ಉಪ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ನಾಯಕರ ಮಾತಿನ ಭರಾಟೆ ಜೋರಾಗಿದೆ. ಕೆ.ಆರ್.ಪೇಟೆ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಅವರಿಗೆ ಜೆಡಿಎಸ್ ಶಾಸಕ ತರಾಟೆಗೆ ತೆಗೆದುಕೊಂಡಿದ್ದು, ಉಪ ಚುನಾವಣೆಯಲ್ಲಿ ನನ್ನ ತಾಕತನ್ನು ತೋರಿಸುತ್ತೇನೆ ಎಂದು ಸವಾಲ್ ಹಾಕಿದ್ದಾರೆ. ಸಿ.ಎಸ್. ಪುಟ್ಟರಾಜು ಮಂತ್ರಿಯಾಗಿದ್ದಾಗ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ಕೇಳಿದಷ್ಟು ಅನುದಾನ ಕೊಟ್ಟರು, ನಾನು ಸೀರೆ ಹುಟ್ಟು ಹೋಗಿದ್ದರೆ ನನಗೂ ಅನುದಾನ ಕೊಟ್ಟಿರುತ್ತಿದ್ದರು ಎಂದಿದ್ದರು. […]

Source Credit Oneindia.com Mandya lekhaka-Lavakumar b m | Updated: Monday, December 2, 2019, 10:17 [IST] ಮಂಡ್ಯ, ಡಿಸೆಂಬರ್ 2: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ 15 ದಿನಗಳ ಹಿಂದೆ ಕೊಲೆಯಾಗಿದ್ದ ಮೊಬೀನಾ (40) ಹತ್ಯೆ ಪ್ರಕರಣವನ್ನು ಬೇಧಿಸುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದು, ಕೊಲೆ ಸಂಬಂಧ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಮದ್ದೂರಿನ ಹಳೇ ಎಂ.ಸಿ. ರಸ್ತೆಯ ಫ್ಲವರ್ ಸರ್ಕಲ್‌ನ ಬಾಳೇಹಣ್ಣಿನ ಮಂಡಿ ವ್ಯಾಪಾರಿ ಹಿದಾಯತ್ ಉಲ್ಲಾಖಾನ್ (35) ಬಂಧಿತ ಆರೋಪಿ. ಈತನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಮೊಬೀನಾಳ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links