Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Madikeri oi-Gururaj S | Updated: Thursday, January 16, 2020, 23:36 [IST] ಕೊಡಗು, ಜನವರಿ 16 : ನಟಿ ರಶ್ಮಿಕಾ ಮಂದಣ್ಣ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಪರಿಶೀಲನೆ ಮುಂದುವರೆದಿದೆ. ಚೆನ್ನೈನಿಂದ ರಶ್ಮಿಕಾ ಮಂದಣ್ಣ ವಿರಾಜಪೇಟೆಗೆ ಆಗಮಿಸಿದ್ದು, ಅಧಿಕಾರಿಗಳ ಮುಂದೆ ಹಾಜರಾದರು. ಗುರುವಾರ ರಾತ್ರಿ ವಿರಾಜಪೇಟೆಯ ನಿವಾಸಕ್ಕೆ ರಶ್ಮಿಕಾ ಮಂದಣ್ಣ ಆಗಮಿಸಿದರು. ಆದಾಯ ತೆರಿಗೆ ಇಲಾಖೆಯ 10 ಅಧಿಕಾರಿಗಳ ತಂಡ ಅವರ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಸಂಗ್ರಹಿಸಿದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಐಟಿ ದಾಳಿ; […]

Source Credit Oneindia.com Madikeri oi-Lekhaka | Published: Monday, January 13, 2020, 12:10 [IST] ಮಡಿಕೇರಿ, ಜನವರಿ 13; ನಗರದಲ್ಲಿ ಇತಿಹಾಸದ ಕುರುಹುಗಳನ್ನು ಬಿಟ್ಟುಹೋಗಿರುವ ಸ್ಮಾರಕವೊಂದು ಕಾಡಿನೊಳಗೆ ಪತ್ತೆಯಾಗಿದೆ. ಬಿಸಿಲು, ಮಳೆ ಗಾಳಿಗೂ ಜಗ್ಗದೆ ಸುಸ್ಥಿತಿಯಲ್ಲಿ ಭದ್ರವಾಗಿ ನೆಲೆ ನಿಂತಿದೆ. ಇದನ್ನು ಸ್ವತಂತ್ರ ಪೂರ್ವ ಭಾರತದ ವೈಸರಾಯ್ ಲಾರ್ಡ್ ಇರ್ವಿನ್ ಸ್ಮಾರಕ ಎಂದು ಗುರುತಿಸಲಾಗಿದೆ. ಹೌದು. ಸುಮಾರು 90 ವರ್ಷಗಳ ಇತಿಹಾಸವಿರುವ ಈ ಸ್ಮಾರಕ ಮಡಿಕೇರಿ ನಗರದ ಪ್ರವಾಸಿ ತಾಣ ರಾಜಾಸೀಟ್ ಬಳಿ ಇದೆ. ಪ್ರತಿಯೊಂದು ಸ್ಮಾರಕಗಳ ಹಿಂದೆಯೂ ಹಲವಾರು ಕಥೆಗಳಿರುತ್ತವೆ. […]

Source Credit Oneindia.com Madikeri oi-Lekhaka By ಮಡಿಕೇರಿ ಪ್ರತಿನಿಧಿ | Published: Friday, January 3, 2020, 18:34 [IST] ಮಡಿಕೇರಿ, ಜನವರಿ 03: ಭಾಗಮಂಡಲ ಸಮೀಪದ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಸದ್ದಿಲ್ಲದೇ ಮತ್ತೆ ಅಕ್ರಮವಾಗಿ ಹರಳು ಕಲ್ಲು ಹೊರ ತೆಗೆಯುವ ದಂಧೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ದಂಧೆಯ ರೂವಾರಿ, ಮೇಕೇರಿಯ ಜಮ್ಮಾ ಮಸೀದಿಯ ಅಧ್ಯಕ್ಷ ಎಂ.ಕೆ. ಸಲೀಂ ಮತ್ತು ಮಡಿಕೇರಿ ತ್ಯಾಗರಾಜ ಕಾಲೋನಿ ನಿವಾಸಿ ಎಂ.ಡಿ.ಶರೀಫ್ ಬಂಧಿತರಾಗಿದ್ದು, ಇವರಿಂದ ಒಟ್ಟು […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Madikeri oi-Lekhaka By ಮಡಿಕೇರಿ ಪ್ರತಿನಿಧಿ | Published: Wednesday, January 1, 2020, 16:53 [IST] ಮಡಿಕೇರಿ, ಜನವರಿ 01: ಆಸ್ತಿ ವೈಷಮ್ಯದಿಂದ ಆಕ್ರೋಶಗೊಂಡಿದ್ದ ವ್ಯಕ್ತಿಯೊಬ್ಬ ತನ್ನ ಅಣ್ಣನ ಹೆಂಡತಿಯ ಹತ್ಯೆಗೆ ಸಂಚು ರೂಪಿಸಿ ಇದೀಗ ಜೈಲು ಪಾಲಾಗಿದ್ದಾನೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೇಲಾವರ ಗ್ರಾಮದ ನಿವಾಸಿ ಎಂ.ಎನ್. ಸುಬ್ಬಯ್ಯ, ತನ್ನ ಅತ್ತಿಗೆ ಕೊಲೆಗೆ ಸಂಚು ಮಾಡಿದ ಆರೋಪಿ. ಈತನ ಅತ್ತಿಗೆ ರೇಖಾ ಪೂವಯ್ಯ ನೀಡಿರುವ ದೂರಿನ ಮೇರೆಗೆ ನಾಪೋಕ್ಲು ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಕಾನೂನು ಕ್ರಮ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Madikeri oi-Lekhaka | Published: Friday, December 20, 2019, 15:04 [IST] ಮಡಿಕೇರಿ, ಡಿಸೆಂಬರ್ 20: ಕಾಡಿನಿಂದ ಆಹಾರ ಅರಸಿ ಕಾಫಿ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ನಿತ್ರಾಣಗೊಂಡು ಮೂರು ದಿನಗಳಿಂದ ಕಾಫಿ ತೋಟದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದೆ. ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಗತ್ತೂರು ರವಿ ಪೊನ್ನಪ್ಪ ಎಂಬುವರಿಗೆ ಸೇರಿದ ಕಾಫಿ ತೋಟದಲ್ಲಿ ಆನೆ ಅಸ್ವಸ್ಥಗೊಂಡಿದೆ. ಸಾವು ಬದುಕಿನ ನಡುವೆ ಕಾಡಾನೆ ಹೋರಾಟ ನಡೆಸುತ್ತಿದ್ದು, ಅರಣ್ಯ ಇಲಾಖೆಯಿಂದ ಚಿಕಿತ್ಸೆ ನೀಡುವ ಕಾರ್ಯ ಮುಂದುವರಿದಿದೆ. ಉಪಟಳ ನೀಡುತ್ತಿದ್ದ […]

Source Credit Oneindia.com Madikeri oi-Lekhaka By ಮಡಿಕೇರಿ ಪ್ರತಿನಿಧಿ | Published: Friday, December 20, 2019, 13:58 [IST] ಮಡಿಕೇರಿ, ಡಿಸೆಂಬರ್ 20: ಜಿಲ್ಲೆಯ ಭಾಗಮಂಡಲದಲ್ಲಿ ಎರಡೂವರೆ ತಿಂಗಳ ಮಗುವೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದು, ಚುಚ್ಚುಮದ್ದಿನ ವ್ಯತಿರಿಕ್ತ ಪರಿಣಾಮದಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇಂದು ಬೆಳಿಗ್ಗೆ ಭಾಗಮಂಡಲ ಆಸ್ಪತ್ರೆಯಲ್ಲಿ ಎರಡೂವರೆ ತಿಂಗಳಿಗೆ ನೀಡಲಾಗುವ ಚುಚ್ಚುಮದ್ದನ್ನು ಮಗು ಮನ್ವಿತ್ ಗೆ ನೀಡಲಾಯಿತು. ಸ್ವಲ್ಪ ಹೊತ್ತಿನ ನಂತರ ಡ್ರಾಪ್ಸ್ ಹಾಕಲಾಯಿತು. ನಂತರ ಮನೆಗೆ ಕರೆದುಕೊಂಡು ಹೋದ ಸ್ವಲ್ಪ ಹೊತ್ತಿನಲ್ಲಿ ಮಗು ನಿಸ್ತೇಜವಾಯಿತೆಂದು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links