Source Credit Oneindia.com Yadgir oi-Gururaj S | Updated: Thursday, December 19, 2019, 10:07 [IST] ಯಾದಗಿರಿ, ಡಿಸೆಂಬರ್ 19 : ಯಾದಗಿರಿ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿವಿಧ ಇಲಾಖೆಗಳ ಜಂಟಿ ಸಹಯೋಗದಲ್ಲಿ ದಾಳಿಗಳನ್ನು ನಡೆಸಿದ್ದು ಕೆಲಸ ಮಾಡುತ್ತಿದ್ದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಗುಂಜನೂರ, ಚಲ್ಹೇರಿ, ಜೈಗ್ರಾಮ, ನಂದೆಪಲ್ಲಿ, ಸಂಕ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಹತ್ತಿ ಬಿಡಿಸುತ್ತಿದ್ದ ಮಕ್ಕಳನ್ನು ಶಾಲೆಯ ಮೆಟ್ಟಿಲು ಹತ್ತಿಸಿದ್ದಾರೆ. ರಾಯಚೂರು: ಕೂಲಿ ಕೆಲಸಕ್ಕೆ […]

Source Credit Oneindia.com Yadgir oi-Gururaj S | Published: Thursday, December 12, 2019, 23:02 [IST] ಯಾದಗಿರಿ, ಡಿಸೆಂಬರ್ 12 : ಯಾದಗಿರಿ ಜಿಲ್ಲೆಯ ಬಹುದಿನಗಳ ಕನಸು ನನಸಾಗಿದೆ. ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ಗುರುವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಧಿಕೃತ ಆದೇಶ ಹೊರಡಿಸಿದರು. ಯಾದಗಿರಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಅಭಿವೃದ್ಧಿಪಡಿಸಿ ಅಲ್ಲಿಯೇ ವೈದ್ಯಕೀಯ ಕಾಲೇಜನ್ನು ನಿರ್ಮಾಣ ಮಾಡಲಾಗುತ್ತದೆ. ರಾಯಚೂರು ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ್‌ಗೆ ಕೇಂದ್ರ […]

Source Credit Oneindia.com Yadgir oi-Nayana Bj | Updated: Thursday, December 12, 2019, 8:15 [IST] ಯಾದಗಿರಿ, ಡಿಸೆಂಬರ್ 12: ಉಪ ಚುನಾವಣೆಯಲ್ಲಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವ ಪರ್ವ ಜೆಡಿಎಸ್‌ನಲ್ಲೂ ಆರಂಭವಾಗಿದೆ. ಜೆಡಿಎಸ್ ರಾಜ್ಯ ಯು ಘಟಕದ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರು ರಾಜೀನಾಮೆ ನೀಡಿದ್ದಾರೆ.ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುಟುಂಬಕ್ಕೆ ಆಪ್ತರಾಗಿರುವುದರಿಂದ ಶರಣಗೌಡ ಕಂದಕೂರ ಅವರಿಗೆ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿತ್ತು. ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶರಣಗೌಡ ಜೆಡಿಎಸ್ ಪಕ್ಷದ ಸಾಮಾನ್ಯ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links