Source Credit Oneindia.com ನೆಲಮಂಗಲದಲ್ಲಿ ಸಿಹಿ ತಿನಿಸು ತಯಾರಿಕಾ ಘಟಕ ನೆಲಮಂಗಲ ಬಳಿಯ ಕೈಗಾರಿಕಾ ವಲಯದಲ್ಲಿ ಇರುವ ಕಾಂತಿ ಸ್ವೀಟ್ಸ್ ತಯಾರಿಕಾ ಘಟಕದಲ್ಲಿ ಪರಿಣತರ ಸಮ್ಮುಖದಲ್ಲಿ ಈ ಎರಡು ತಿನಿಸುಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿವೆ. ಸಂಕ್ರಾಂತಿ ವಿಶೇಷ: ಇದು ಕಿಚಡಿ ಬರೆದ ಗಿನ್ನಿಸ್ ದಾಖಲೆ ಸರ್ಕಾರ! ಪ್ರಥಮ ಬಾರಿಗೆ ಭಾರೀ ಗಾತ್ರದ ತಿನಿಸು ತಯಾರಿ ಮೂರು ತಲೆಮಾರುಗಳಿಂದ ಬೆಂಗಳೂರಿನ ‌ಅತಿ ದೊಡ್ಡ ಸಿಹಿ ತಿನಿಸು ತಯಾರಕರಾದ ಜನಪ್ರಿಯ ಕಾಂತಿ ಸ್ವೀಟ್ಸ್ ಈ ದಾಖಲೆ ಮಾಡಿದೆ. ಕರ್ನಾಟಕದಲ್ಲಿ ಪ್ರಥಮ ಬಾರಿಗೆ […]

Source Credit Oneindia.com ಸಂಕ್ರಾಂತಿಯಲ್ಲಿ ಕರಿ ಕಬ್ಬಿಗೆ ವಿಶೇಷ ಸ್ಥಾನ ಈ ಗ್ರಾಮಗಳ ಈ ಕರಿ ಕಬ್ಬಿಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದೊಡ್ಡ ನಗರ ಪಟ್ಟಣಗಳಲ್ಲಿ ಹೆಚ್ಚು ಬೇಡಿಕೆ ಇದೆ. ಈ ಕಬ್ಬಿನ ಬೇಡಿಕೆ ರಾಜ್ಯವನ್ನೂ ದಾಟಿದೆ. ನೆರೆಯ ಕೇರಳ, ತಮಿಳುನಾಡು, ಗುಜರಾತ್ ರಾಜ್ಯಗಳಿಗೂ ಇಲ್ಲಿನ ಕಬ್ಬು ರಪ್ತಾಗುತ್ತದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಹುತೇಕರ ಮನೆಯ ಅತಿಥಿಯಾಗುವ ಕರಿ ಕಬ್ಬನ್ನು ಬೆಳೆಯುವುದು ಚನ್ನಪಟ್ಟಣದಲ್ಲಿ ಅತ್ಯಧಿಕ. ಈ ಕಬ್ಬನ್ನು ಮೂರೂ ಗ್ರಾಮಗಳಲ್ಲಿ 40 ರಿಂದ 50 ವರ್ಷಗಳಿಂದ ಬೆಳೆಸಿಕೊಂಡು ಬರಲಾಗುತ್ತಿದೆ. ಚನ್ನಪಟ್ಟಣದ ಮೂರು ಗ್ರಾಮಗಳಲ್ಲಿ […]

Source Credit Oneindia.com Ramanagara oi-Ramesh Ramakirshna By ರಾಮನಗರ ಪ್ರತಿನಿಧಿ | Published: Wednesday, January 15, 2020, 13:00 [IST] ರಾಮನಗರ, ಜನವರಿ 15 : ಪತ್ನಿಗೆ ಮಾನಸಿಕ‌ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ವಿಕೃತ‌ ಮನಸ್ಸಿನ ಪತಿ ಆಕೆಗೆ ವಿಷದ ಇಂಜೆಕ್ಷನ್ ಕೊಟ್ಟು ಮನೆಯಲ್ಲಿಯೇ ಉಸಿರುಗಟ್ಟಿಸಿ ಸಾಯಿಸಿರುವ ವಿಲಕ್ಷಣ ಘಟನೆ‌ ರಾಮನಗರದಲ್ಲಿ ನಡೆದಿದೆ. ರಾಮನಗರದ ಹನುಮಂತನಗರ ಮನೆಯೊಂದರಲ್ಲಿ ವಾಸವಾಗಿದ್ದ ಕೊಳಮಾರನಕುಪ್ಪೆ ಮೂಲದ ದೀಪಾ (22) ಎಂಬಾಕೆಯೇ ಕೊಲೆಯಾಗಿರುವ ದುರ್ದೈವಿ. ದೀಪಾಳನ್ನ ವಡ್ಡರದೊಡ್ಡಿಯ ವೆಂಕಟೇಶ ಎಂಬಾತನೊಂದಿಗೆ ವಿವಾಹ ಮಾಡೊಕೊಡಲಾಗಿತ್ತು. ವೆಂಕಟೇಶ ಅನುಮಾನದ […]

Source Credit Oneindia.com Ramanagara oi-Ramesh Ramakirshna By ರಾಮನಗರ ಪ್ರತಿನಿಧಿ | Published: Sunday, January 12, 2020, 10:38 [IST] ರಾಮನಗರ, ಜನವರಿ 12 : ಕುಡಿದ‌ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ದೂರು ನೀಡಲು ಬಂದವ ಕುಡಿದ ಅಮಲಿನಲ್ಲಿ ತಾನೇ ಜೈಲು ಸೇರಿರುವುದು ವಿಪರ್ಯಾಸದ ಸಂಗತಿಯಾಗಿದೆ. ರಾಮನಗರ ತಾಲ್ಲೂಕಿನ ವಿಭೂತಿಕೆರೆ ನಿವಾಸಿ ರಾಮು (35) ಎಂಬಾತನೇ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಲು […]

Source Credit Oneindia.com Ramanagara oi-Ramesh Ramakirshna By ರಾಮನಗರ ಪ್ರತಿನಿಧಿ | Published: Wednesday, January 8, 2020, 20:36 [IST] ರಾಮನಗರ, ಜನವರಿ 08: ನಾಡ ಬಾಂಬ್ ತಯಾರಿಸಿ ಕಾಡು ಪ್ರಾಣಿಗಳನ್ನು ಭೇಟೆಯಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 41 ನಾಡ ಬಾಂಬ್ ಗಳನ್ನು ವಶಕ್ಕೆ ಪಡೆಯುವಲ್ಲಿ ಕನಕಪುರ ತಾಲ್ಲೂಕಿನ ಸಾತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕನಕಪುರ ತಾಲೂಕಿನ ಸಾತನೂರು ಸುತ್ತಮುತ್ತಲಿನ ಅರಣ್ಯ ಪ್ರದೇಶ ಹೆಚ್ಚಾಗಿದ್ದು ನಾಡ ಬಾಂಬ್ ಗಳನ್ನ ತಯಾರಿಸಿ ಅರಣ್ಯ ಪ್ರದೇಶದಲ್ಲಿಟ್ಟು ಕಾಡು ಪ್ರಾಣಿಗಳನ್ನ ಭೇಟೆಯಾಡಲು ಮುಂದಾಗಿದ್ದ ಆರೋಪಿಗಳಾದ ಕೇಶವ(30) […]

Source Credit Oneindia.com Ramanagara oi-Ramesh Ramakirshna By ರಾಮನಗರ ಪ್ರತಿನಿಧಿ | Updated: Saturday, January 4, 2020, 17:35 [IST] ರಾಮನಗರ, ಜನವರಿ 4: “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಪಕ್ಷದವರು ತಮ್ಮ ಸ್ವಾರ್ಥ ಸಾಧನೆಗಾಗಿ ವಿರೋಧಿಸುತ್ತಿದ್ದಾರೆ” ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆರೋಪಿಸಿದ್ದಾರೆ. ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಬಿಜೆಪಿ ಹಮ್ಮಿಕೊಂಡಿದ್ದ ಜನಾಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ಬೆಳಿಗ್ಗೆ ನಗರದ ಕೆಂಪೇಗೌಡ ವೃತದಿಂದ ಪ್ರಾರಂಭವಾದ ಜನಾಂದೋಲನ ಮೆರವಣಿಗೆ ಪ್ರಮುಖ ರಸ್ತೆಗಳಾದ ಐಜೂರು ವೃತ್ತ, ಹಳೆ ಬಸ್ ನಿಲ್ದಾಣ ಮತ್ತು ಎಂ.ಜಿ.ರಸ್ತೆ ಮೂಲಕ […]

Source Credit Oneindia.com Ramanagara oi-Ramesh Ramakirshna By ರಾಮನಗರ ಪ್ರತಿನಿಧಿ | Published: Friday, January 3, 2020, 17:42 [IST] ರಾಮನಗರ, ಜನವರಿ 03: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಾಳೆ ರೇಷ್ಮೆ ನಾಡು ರಾಮನಗರದಲ್ಲಿ ಜಿಲ್ಲಾ ಬಿಜೆಪಿ ಘಟಕ ವತಿಯಿಂದ ಬೃಹತ್ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ಕೇಂಪೇಗೌಡ ವೃತದಿಂದ ಪ್ರಾರಂಭವಾಗುವ ಜನಾಂದೋಲನಾ ಮೆರವಣಿಗೆ ಪ್ರಮುಖ ರಸ್ತೆಗಳಾದ ಐಜೂರು ವೃತ್ತ, ಹಳೆ ಬಸ್ ನಿಲ್ದಾಣ ಮೂಲಕ ಸಾಗುವ ಮೆರವಣಿಗೆ ಅಂತಿಮವಾಗಿ ಜೂನಿಯರ್ […]

Source Credit Oneindia.com Ramanagara oi-Nayana Bj | Published: Saturday, January 4, 2020, 12:22 [IST] ರಾಮನಗರ, ಜನವರಿ 4: ರಾಮನಗರ ಜಿಲ್ಲೆಗೆ ನವ ಬೆಂಗಳೂರು ಎಂದು ನಾಮಕರಣ ಮಾಡುವ ಚರ್ಚೆ ಇದೀಗ ಆರಂಭವಾಗಿದೆ. ದೇಶ-ವಿದೇಶಗಳ ಬಂಡವಾಳವನ್ನು ಸೆಳೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಮನಗರ ಜಿಲ್ಲೆಯಲ್ಲಿ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಿವೆ. ಆದರೆ ನಿರೀಕ್ಷಿತ ಅಭಿವೃದ್ಧಿಯನ್ನು ಈ ಜಿಲೆಲ ಕಂಡಿಲ್ಲ. ಇದೀಗ ನವ ಬೆಂಗಳೂರು ಎಂದು ನಾಮಕರಣ ಮಾಡುವುದರಿಂದ ಜಿಲ್ಲೆಯ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ಎನ್ನುವ […]

Source Credit Oneindia.com Ramanagara oi-Ramesh Ramakirshna By ರಾಮನಗರ ಪ್ರತಿನಿಧಿ | Published: Friday, January 3, 2020, 20:43 [IST] ರಾಮನಗರ, ಜನವರಿ 03: ದೇವಾಲಯಕ್ಕೆ ಕನ್ನ ಹಾಕಿದ ಖದೀಮ ದೇವಾಲಯದ ಕಾಣಿಕೆ ಹುಂಡಿಯ ಜೊತೆಗೆ ಸಿಸಿ ಕ್ಯಾಮರಾದ ಡಿವಿಆರ್ ಎಂದು ಮಾನಿಟರ್ ಕದ್ದೊಯ್ದ ಘಟನೆ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ನಡೆದಿದೆ. ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಹುಲಿಕೆರೆಯಲ್ಲಿರುವ ಅನ್ನಪೂರ್ಣೇಶ್ವರಿ ದೇವಾಲಯ, ವಿನಾಯಕ ಮತ್ತು ಮರಳಸಿದ್ದೇಶ್ವರ ದೇವಾಲಯಗಳಲ್ಲಿ ಸರಣಿ ಕಳ್ಳತನ ಮಾಡಿರುವ ಖತರ್ನಾಕ್ ಕಳ್ಳರು ಹುಂಡಿ‌ ಜೊತೆಗೆ ಬೆಳ್ಳಿ ತಟ್ಟೆ ಕದ್ದು ಹೋಗಿದ್ದಾರೆ. […]

Source Credit Oneindia.com Ramanagara oi-Ramesh Ramakirshna By ರಾಮನಗರ ಪ್ರತಿನಿಧಿ | Published: Thursday, January 2, 2020, 18:52 [IST] ರಾಮನಗರ, ಜನವರಿ 02: ಕನಕಪುರ ತಾಲ್ಲೂಕಿನ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಎತ್ತರದ ಏಸು ಕ್ರೈಸ್ತನ ಪ್ರತಿಮೆ ನಿರ್ಮಾಣಕ್ಕೆ ನೀಡಿರುವ ಸರ್ಕಾರಿ ಗೋಮಾಳದ ಜಮೀನನ್ನು ವಾಪಸ್ ಪಡೆದು ಈಗಾಗಲೇ ಕೃಷಿ ನಡೆಸಲು ಅರ್ಜಿ ಸಲ್ಲಿಸಿರುವ ಭೂಮಿ ರಹಿತ ರೈತರಿಗೆ ಹಂಚಲು ರಾಮನಗರ ಜಿಲ್ಲಾ ಬಿಜೆಪಿ ನಿಯೋಗ.ಒತ್ತಾಯಿಸಿದೆ. ವಿವಾದಿತ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಸ್ಥಳಕ್ಕೆ ಜಿಲ್ಲಾ ಬಿಜೆಪಿ ನಿಯೋಗ ರಾಮನಗರ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links