Source Credit Oneindia.com Raichur oi-Puttappa Koli | Published: Thursday, December 26, 2019, 10:09 [IST] ರಾಯಚೂರು, ಡಿಸೆಂಬರ್ 26: ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ, ನಾನು ಸೇರಿದಂತೆ ಸಮುದಾಯದ ಎಲ್ಲ ಶಾಸಕರು ರಾಜೀನಾಮೆ ನೀಡಲು ಸಿದ್ದವಿರುವುದಾಗಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು ಅವರು, ವಾಲ್ಮೀಕಿ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಕೊಡಲೇಬೇಕು, ಇಲ್ಲದಿದ್ದರೆ ವಾಲ್ಮೀಕಿ ಸಮುದಾಯದ ಸ್ವಾಮೀಜಿ ಹೇಳಿದ ಹಾಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ತಿಳಿಸಿದರು. ಮತ್ತೆ ಶ್ರೀರಾಮುಲು […]

Source Credit Oneindia.com Raichur oi-Manjunath Bhadrashetti | Updated: Saturday, December 14, 2019, 19:46 [IST] ನವದೆಹಲಿ, ಡಿಸೆಂಬರ್ 14; ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಭಾರತ ಬಚಾವೋ ಪ್ರತಿಭಟನಾ ರಾಲಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ‘ರೇಪ್ ಇನ್ ಇಂಡಿಯಾ’ ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ, ನಾನೇನು ಸಾವರ್ಕರ್ ಅಲ್ಲ’ ಎಂದು ಹೇಳಿದ್ದಕ್ಕೆ ಕೇಂದ್ರ ಗಣಿ ಸಚಿವ ಪ್ರಹ್ಲಾದ ಜೋಶಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತ್ ಬಚಾವೋ ಕಹಳೆ ಮೊಳಗಿಸಿದ ಕಾಂಗ್ರೆಸ್ ಶನಿವಾರ ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ ಜೋಶಿ, […]

Source Credit Oneindia.com Raichur oi-Puttappa Koli | Published: Thursday, December 12, 2019, 12:43 [IST] ರಾಯಚೂರು, ಡಿಸೆಂಬರ್ 12: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರ ಉಪ ಚುನಾವಣೆಯ ಹಾದಿ ಸುಗಮವಾಗಿದೆ. ಅವರ ಮೇಲೆ ದಾಖಲಿಸಲಾಗಿದ್ದ ಚುನಾವಣಾ ದೂರನ್ನು ಬಸನಗೌಡ ತುರ್ವಿನಹಾಳ ವಾಪಸ್ ಪಡೆದಿದ್ದರಿಂದ ಇದೀಗ ಪ್ರತಾಪ್ ಗೌಡ ಪಾಟೀಲ್ ನಿರಾಳರಾಗಿದ್ದಾರೆ. ೨೦೧೮ ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ನಕಲಿ ಮತಗಳನ್ನು ಹಾಕಿಸಿದ್ದಾರೆ ಎಂದು ಅರೋಪಿಸಿ […]

Source Credit Oneindia.com Raichur oi-Puttappa Koli | Published: Wednesday, December 11, 2019, 12:29 [IST] ರಾಯಚೂರು, ಡಿಸೆಂಬರ್ 11: ಬೇರೆ ರಾಜ್ಯ ಹಾಗೂ ಹೊರದೇಶಗಳಿಂದ ಈರುಳ್ಳಿ ಆಮದು ಆಗುತ್ತಿರುವ ಕಾರಣದಿಂದಾಗಿ ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದ್ದು, ಖರೀದಿ ಸ್ಥಗಿತಗೊಳಿಸಲಾಗಿದೆ. ಇದರಿಂದ ರೈತರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಾರೆ. ಈರುಳ್ಳಿ ಖರೀದಿದಾರರು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಖರೀದಿ ಸ್ಥಗಿತಗೊಳಿಸಿದ್ದರಿಂದ, ಸಿಟ್ಟಿಗೆದ್ದ ರೈತರು ಈರುಳ್ಳಿ ಖರೀದಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈರುಳ್ಳಿ ಬೆಳೆವ ಹುಬ್ಬಳ್ಳಿಯಲ್ಲಿ ಸೇಬು ಸಸ್ತಾ, ಆದರೆ ಈರುಳ್ಳಿ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ ನದಿಯ ತಟದಲ್ಲಿ ನಿಂತಿರುವ ಟಿಪ್ಪರ್ ಗಳಿಗೆ ಮರಳು ತುಂಬುತ್ತಿರುವ ಹಿಟಾಚಿ, ಮರಳು ಹೆಕ್ಕಿ ಹೆಕ್ಕಿ ಬರಿದಾಗಿರುವ ನದಿ ಒಡಲು. ಇದು ರಾಯಚೂರು ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ನೋಟ. ಜಿಲ್ಲೆಯ ಕೃಷ್ಣಾ ಹಾಗು ತುಂಗಭದ್ರಾ ನದಿಯನ್ನು ಎಗ್ಗಿಲ್ಲದೆ ಮರಳು ದಂಧೆಕೋರರು ಬಗೆಯುತ್ತಲೇ ಇದ್ದಾರೆ. ದೇವದುರ್ಗ ತಾಲೂಕಿನ ಕೃಷ್ಣಾ ನದಿ ತಟದ ಕರಕಳ್ಳಿ, ಲಿಂಗದಳ್ಳಿ, ಹೆರುಂಡಿ, ಅಂಜಳ, ಜೋಳದಡಗಿ, ಹೂವಿನ ಹೆಡಗಿ ಸೇರಿದಂತೆ ನದಿ ತಟದ ಗ್ರಾಮಗಳಲ್ಲಿ ಅಕ್ರಮ ಮರಳು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links