News oi-Harshitha N | Published: Wednesday, November 6, 2019, 16:08 [IST] ಕನ್ನಡ ರಾಪರ್ ಮತ್ತು ‘ಬಿಗ್ ಬಾಸ್’ ವಿನ್ನರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ಮತ್ತೋರ್ವ ಕನ್ನಡ ರಾಪರ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ‘ನಾನ್ ಕನ್ನಡಿಗ’, ‘ಡೋಂಟ್ ವರಿ’, ‘ಯಾಕಿಂಗೆ’ ಸೇರಿದಂತೆ ಕನ್ನಡದಲ್ಲಿ ಹಲವು ಹಿಟ್ ರಾಪ್ ಹಾಡುಗಳನ್ನು ನೀಡಿರುವ ಅಲೋಕ್ ಬಾಬು ಅಲಿಯಾಸ್ ಆಲ್ ಓಕೆ ಅವರು ನಿಶಾ ನಟರಾಜನ್ ಜೊತೆಗೆ ಹಸೆಮಣೆ ಏರಿದ್ದಾರೆ. ಬ್ರಾಹ್ಮಣ ಮತ್ತು ತಮಿಳು ಅಯ್ಯರ್ ಸಂಪ್ರದಾಯದಂತೆ […]

ಕಾಮೆಂಟ್ನಲ್ಲಿ ಯುವರತ್ನ ಕಿಂಗ್ ವೀಕ್ಷಣೆ, ಲೈಕ್ಸ್ ಬಿಟ್ಟರೆ ಕಾಮೆಂಟ್ಸ್ ಕೂಡ ಈಗ ಪ್ರತಿಷ್ಠೆಯಾಗಿದೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಕಾಮೆಂಟ್ ಪಡೆದು ಟೀಸರ್ ಯಾವುದು ಎಂದು ಹುಡುಕುತ್ತಾ ಹೋದಾಗ ಪುನೀತ್ ರಾಜ್ ಕುಮಾರ್ ಅವರ ಯುವರತ್ನ ಸಿನಿಮಾ ಟೀಸರ್ ಹೆಸರಿನಲ್ಲಿ ಈ ದಾಖಲೆ ಹೊಂದಿದೆ. ಎಷ್ಟಿದೆ ಯುವರತ್ನನ ಕಾಮೆಂಟ್ಸ್? ಅಕ್ಟೋಬರ್ 7 ರಂದು ಹೊಂಬಾಳೆ ಫಿಲಂಸ್ ಯೂಟ್ಯೂಬ್ ನಲ್ಲಿ ಯುವರತ್ನ ಟೀಸರ್ ಬಿಡುಗಡೆಯಾಗಿತ್ತು. ಇದುವರೆಗೂ 136K ಲೈಕ್ಸ್ ಹೊಂದಿರುವ ಈ ಟೀಸರ್ ಬರೋಬ್ಬರಿ 1 ಲಕ್ಷಕ್ಕೂ ಅಧಿಕ (104,909) ಕಾಮೆಂಟ್ ಹೊಂದಿದೆ. ಇಷ್ಟು ದೊಡ್ಡ […]

News oi-Shruthi GK | Updated: Tuesday, November 5, 2019, 19:20 [IST] ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಾರಿ ನಿರೀಕ್ಷೆಯ ಕೆಜಿಎಫ್ ಚಾಪ್ಟರ್-2 ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಬೆಂಗಳೂರು, ಮೈಸೂರು, ಕೋಲಾರ, ಹೈದರಾಬಾದ್ ಗಳಲ್ಲಿ ಕೆಜಿಎಫ್-2 ಚಿತ್ರೀಕರಣ ಮಾಡಲಾಗುತ್ತಿದೆ. ಮಳೆಯ ಕಾರಣದಿಂದ ಚಿತ್ರೀಕರಣ ಕೊಂಚ ನಿಧಾನವಾಗಿದೆ. ಚಾಪ್ಟರ್-2 ಮೇಲಿನ ನಿರೀಕ್ಷೆ ದುಪ್ಪಟ್ಟಾಗಲು ಕಾರಣ ಬಾಲಿವುಡ್ ಮುನ್ನಾಭಾಯ್ ಸಂಜಯ್ ದತ್. ಅಧೀರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜಯ್ ದತ್ ಈಗಾಗಲೆ ಚಿತ್ರತಂಡ ಸೇರಿಕೊಂಡಿದ್ದಾರೆ. ಸಂಜಯ್ ದತ್ ಎಂಟ್ರಿ ಕೆಜಿಎಫ್-2 ಚಿತ್ರವನ್ನು ಮತ್ತೊಂದು ಲೆವೆಲ್ […]

News oi-Bharath Kumar K | Published: Tuesday, November 5, 2019, 22:00 [IST] ತೆಲುಗು, ತಮಿಳು ಆ ಕಡೆ ಹಿಂದಿಯಲ್ಲೂ ಮಿಂಚುತ್ತಿರುವ ನಟಿ ರಕುಲ್ ಪ್ರೀತ್ ಸಿಂಗ್ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಸೌತ್ ಸ್ಟಾರ್ ನಟರ ನೆಚ್ಚಿನ ನಟಿ ಈಕೆ. ತೆರೆಮೇಲೆ ಬಹಳ ಹಾಟ್ ಆಗಿ ಕಾಣಿಸಿಕೊಳ್ಳುವ ರಕುಲ್ ಪ್ರೀತ್ ಅವರ ಸೌಂದರ್ಯದ ಗುಟ್ಟೇನು? ಅಷ್ಟೊಂದು ಸ್ಲಿಮ್ ಆಗಿದ್ದಾರೆ ಅವರ ಫಿಟ್ನೆಸ್ ಗುಟ್ಟೇನು ಎಂಬ ಪ್ರಶ್ನೆಗಳು ಬರುವುದು ಸಹಜ. ರಕುಲ್ ಅವರ ಫಿಟ್ನೆಸ್ ಬಗ್ಗೆ ಚರ್ಚೆಯಾಗುತ್ತಿರುವ ಈ ಸಮಯದಲ್ಲಿ ಅವರ ವರ್ಕೌಟ್ […]

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Filmibeat sites for better rendering. Our partners use cookies to ensure we show you advertising that is relevant to you. If you continue without […]

News oi-Bharath Kumar K | Published: Monday, November 4, 2019, 19:05 [IST] ಸತೀಶ್ ನೀನಾಸಂ ಅಭಿನಯದ ‘ಬ್ರಹ್ಮಾಚಾರಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಈ ಹಿಂದೆ ಟೀಸರ್ ಮೂಲಕ ಭರವಸೆ ಮೂಡಿಸಿದ್ದ ಸಿನಿಮಾ ಈಗ ಟ್ರೈಲರ್ ಬಿಡುಗಡೆ ಮಾಡಿ, ಕುತೂಹಲ ಹೆಚ್ಚಿಸಿದೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ನೋಡಿದ ಪ್ರೇಕ್ಷಕರು ‘100% ಮನರಂಜನೆ ತುಂಬಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 35 ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ಯೂಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ‘ಬ್ರಹ್ಮಚಾರಿ’ಗೆ ಜೋಡಿಯಾದ ನಟಿ ಅದಿತಿ ಪ್ರಭುದೇವ ಅಂದ್ಹಾಗೆ […]

ಎಸ್.ಪಿ.ಬಿ ಬೇಸರ ಮಹಾತ್ಮ ಗಾಂಧಿ 150ನೇ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಪಿ.ಬಿಯೂ ಭಾಗಿಯಾಗಿದ್ದರು. ಆದರೆ ಎಸ್ ಪಿ ಬಿಗೆ ಮಾತ್ರ ಮೋದಿ ಜೊತೆ ಸೆಲ್ಫಿ ತೆಗೆಸಿಕೊಳ್ಳುವ ಅವಾಕಶ ಸಿಕ್ಕಿಲ್ಲ. ಆದರೆ ಬಾಲಿವುಡ್ ಸ್ಟಾರ್ ಮಾತ್ರ ಪ್ರಧಾನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟಿದ್ದಾರೆ. ಎಸ್.ಪಿ.ಬಿಯನ್ನು ಫೋಟೋದಿಂದ ದೂರ ಇಟ್ಟ ಅಸಲಿ ಕಾರಣವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಚ್ಚಿಡುವ ಮೂಲಕ ಖ್ಯಾತ ಗಾಯಕ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲಿ ನಡೆದಿದ್ದೇನು? ಮಹಾತ್ಮ ಗಾಂಧಿ 150ನೇ ಜನ್ಮ ದಿನದ ಕಾರ್ಯಕ್ರಮಕ್ಕೆ ಗಾನ ಗಂಧರ್ವ, ಪದ್ಮಭೂಷಣ ಡಾ.ಎಸ್ ಪಿ […]

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Filmibeat sites for better rendering. Our partners use cookies to ensure we show you advertising that is relevant to you. If you continue without […]

News oi-Shruthi GK | Published: Sunday, November 3, 2019, 10:32 [IST] ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಮತ್ತೊಂದು ಅತ್ಯುನ್ನತ ಪ್ರಶಸ್ತಿ ಲಭಿಸಿದೆ. ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದ ‘ಐಕಾನ್ ಆಫ್ ಗೋಲ್ಡನ್ ಜುಬಿಲಿ ಅವಾರ್ಡ್’ಗೆ ಕೇಂದ್ರ ಸರ್ಕಾರ ತಲೈವಾ ರಜನಿಕಾಂತ್ ಅವರನ್ನು ಆಯ್ಕೆ ಮಾಡಿದೆ. ಕೇಂದ್ರ ವಾರ್ತ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. “ಹಲವು ವರ್ಷಗಳ ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ‘ಐಕಾನ್ ಆಫ್ ಗೋಲ್ಡನ್ ಜುಬಿಲಿ […]

News oi-Shruthi GK | Published: Sunday, November 3, 2019, 9:35 [IST] ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ನಾಲ್ಕು ದಶಕಗಳ ಬಳಿಕ ಅನಂತ್ ನಾಗ್ ತೆಲುಗು ಚಿತ್ರಪ್ರಿಯರನ್ನು ರಂಜಿಸಲು ಸಜ್ಜಾಗಿದ್ದಾರೆ. ಸ್ಯಾಂಡಲ್ ವುಡ್ ನ ಬಹುಬೇಡಿಯ ನಟರಾಗಿರುವ ಅನಂತ್ ನಾಗ್, ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು ಮತ್ತು ಮರಾಠಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಲ್ಕು ದಶಕಗಳ ಬಳಿಕ ಅನಂತ್ ನಾಗ್ ಈಗ ತೆಲುಗು ಚಿತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ ಎನ್ನುವ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links