Source Credit Oneindia.com ಬಿ.ಸಿ.ಪಾಟೀಲ್, ಆರ್.ಶಂಕರ್ ಸಂಪುಟ ಸೇರಲು ರೆಡಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನದ ವಿಚಾರದಲ್ಲಿ ಶುಭ ಸುದ್ದಿ ಇರುತ್ತದೆ. ಈ ಹಿಂದೆ 2008 ರಲ್ಲಿ ಹಾವೇರಿ ಜಿಲ್ಲೆಯಿಂದ ಇಬ್ಬರು ಮಂತ್ರಿಗಿರಿ ಪಡೆದಿದ್ದರು. ಬಸವರಾಜ ಬೊಮ್ಮಾಯಿ ಮತ್ತು ಸಿ.ಎಂ.ಉದಾಸಿ ಸಚಿವರಾಗಿದ್ದರು. ಅದೇ ರೀತಿ 2013 ರಲ್ಲಿ ಕಾಂಗ್ರೆಸ್ ಅಧಿಕಾರವಧಿಯಲ್ಲಿ ಮೊದಲು ಸಚಿವ ಸ್ಥಾನ ಸಿಕ್ಕಿದ್ದಿಲ್ಲ. ನಂತರ ಮನೋಹರ್ ತಹಶೀಲ್ದಾರ್ ಅವರನ್ನು ಸೇರಿಸಿಕೊಳ್ಳಲಾಯಿತು. ಅವರಿಂದ ಕಸಿದುಕೊಂಡು ರುದ್ರಪ್ಪ ಲಮಾಣಿಗೆ ನೀಡಲಾಗಿತ್ತು. ನಂತರ ಬಂದ ಮೈತ್ರಿ ಸರ್ಕಾರದಲ್ಲಿ ಹಾವೇರಿ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com ಫಲಿಸಿದ ಬೊಮ್ಮಾಯಿ ತಂತ್ರ ಅರುಣ್ ಕುಮಾರ್ ಪರವಾಗಿ ಖುದ್ದು ಯಡಿಯೂರಪ್ಪ ಅವರೇ ಕ್ಷೇತ್ರದಲ್ಲಿ ಎರಡು ಬಾರಿ ಪ್ರಚಾರ ಕೈಗೊಂಡಿದ್ದು ಬಿಜೆಪಿ ಲಾಭವಾಗಿದೆ. ಅಲ್ಲದೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಸಂಸದ ಶಿವಕುಮಾರ್ ಉದಾಸಿ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದರು. ಇನ್ನು ರಾಣೇಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರನ್ನು ಈ ಬಾರಿ ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆ ಕರೆ ನೀಡಿದ್ದರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆ.ಬಿ.ಕೋಳಿವಾಡ ಅವರ ಪರವಾಗಿ ಬಹಿರಂಗ ಪ್ರಚಾರ ಕೈಗೊಂಡಿದ್ದರೂ ಮತದಾರರು ‘ಕೈ’ ಹಿಡಿಯಲಿಲ್ಲ. ಆರ್.ಶಂಕರ್ […]

Source Credit Oneindia.com Haveri oi-Puttappa Koli | Updated: Monday, December 9, 2019, 12:49 [IST] ಈ ಕ್ಷೇತ್ರದಲ್ಲಿ ಅನರ್ಹರನ್ನು ಕೈ ಹಿಡಿದ ಜನತೆ | Oneindia Kannada ಹಾವೇರಿ, ಡಿಸೆಂಬರ್ 09: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಪ್ರತಿ ಮತ ಎಣಿಕೆ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಡಿಸೆಂಬರ್ 05 ರಂದು ನಡೆದ ಉಪ ಚುನಾವಣೆಗೆ ಇಂದು ಫಲಿತಾಂಶ ಪ್ರಕಟವಾಗುವ ದಿನ. ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಹಿರೇಕೆರೂರಿನ ಮತ ಎಣಿಕೆ […]

Source Credit Oneindia.com Haveri oi-Puttappa Koli | Updated: Monday, December 9, 2019, 12:51 [IST] ಹಾವೇರಿ, ಡಿಸೆಂಬರ್ 09: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರತಿ ಮತ ಎಣಿಕೆ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಅವರು 29,194 ಮತಗಳ ಅಂತರದಿಂದ ಪ್ರತಿಸ್ಪರ್ಧಿ ಬಿ.ಹೆಚ್.ಬನ್ನಿಕೋಡ್ ಅವರನ್ನು ಪರಾಭವಗೊಳಿಸಿದ್ದಾರೆ. ಡಿಸೆಂಬರ್ 05 ರಂದು ನಡೆದ ಉಪ ಚುನಾವಣೆಗೆ ಇಂದು ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಬಿ.ಸಿ.ಪಾಟೀಲ್ ಅವರು ಭಾರತೀಯ ಜನತಾ ಪಕ್ಷಕ್ಕೆ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com ವೋಟಿಗಿಂತ ನೋಟಿನ ಮೇಲೆ ಇವರಿಗೆ ಅನುರಾಗ! ನಾವ್ ಮನೆಗೆ ಬರೋದಿಲ್ಲ, ನಮ್ಗೆ ಬಾಗಿಲು ತೆಗೆಯೋರಿಲ್ಲ ಎಂಬ ಯೋಗರಾಜ್ ಭಟ್ಟರ ಹಾಡು ಕೇಳಿದ್ದೀರಿ ಅಲ್ಲವೇ. ರಾಣೆಬೆನ್ನೂರಿನ ಕೆಲವು ಮತದಾರರದ್ದು ಇದಕ್ಕಿಂತ ಕೊಂಚ ಭಿನ್ನ ರಾಗ. ವಿಧಾನಸಭೆ ಮತದಾನದ ದಿನ, ಇಲ್ಲಿನ ಕೆಲ ಮತದಾರರು ನಮಗೆ ಕಾಸು ಕೊಟ್ಟಿಲ್ಲ, ನಾವು ವೋಟ್ ಹಾಕೋದಿಲ್ಲ ಅನ್ನೋ ಹಾಡು ಹೇಳುತ್ತಿದ್ದರು. ಬಿಜೆಪಿ 1 ಸಾವಿರ ರೂಪಾಯಿ ಕೊಟ್ಟಿದೆ ನೋಡಿ ರಾಣೆಬೆನ್ನೂರಿನಲ್ಲಿ ಕಾಂಗ್ರೆಸ್ ನವರು ಒಬ್ಬೊಬ್ಬರಿಗೆ ಸಾವಿರ ಸಾವಿರ ರೂಪಾಯಿ ಕೊಟ್ಟಿದ್ದಾರೆ. ಕಾಂಗ್ರೆಸ್ ನವರು 300 ರೂಪಾಯಿ […]

Source Credit Oneindia.com Haveri oi-Rajashekhar Myageri | Published: Thursday, December 5, 2019, 8:30 [IST] ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ 15 ವಿಧಾನಸಭಾ ಕ್ಷೇತ್ರಗಳ ಪೈಕಿ ಕುತೂಹಲ ಕೆರಳಿಸಿರುವ ಮತ್ತೊಂದು ಕಣವೇ ಹಾವೇರಿ ಜಿಲ್ಲೆಯ ಹಿರೇಕೆರೂರು. ಕಳೆದ 2018ರ ಚುನಾವಣೆಯಲ್ಲಿ ಕೌರವನ ಜೊತೆ ಸೇರಿಕೊಂಡು ಕೈ ಕುಲುಕಿದ್ದ ಕಾಂಗ್ರೆಸ್ ಈ ಬಾರಿ ಅವರ ವಿರುದ್ಧವೇ ಕಹಳೆ ಊದಿದೆ. ಹಿರೇಕೆರೂರಿನಲ್ಲಿ ಸ್ಥಾನ ಉಳಿಸಿಕೊಳ್ಳಲು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಪಣ ತೊಟ್ಟಿದ್ದರೆ, ಪಕ್ಷ ತೊರೆದ ಶಾಸಕನಿಗೆ ಪಾಠ ಕಲಿಸಲು ಕಾಂಗ್ರೆಸ್ ಸ್ಕೆಚ್ ಹಾಕಿಕೊಂಡಿದೆ. […]

Source Credit Oneindia.com Haveri oi-Rajashekhar Myageri | Published: Thursday, December 5, 2019, 8:45 [IST] ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದರೆ, ಹಾವೇರಿ ಜಿಲ್ಲೆಯಲ್ಲೇ ಎರಡು ಕ್ಷೇತ್ರಗಳಲ್ಲಿ ಈ ಬಾರಿ ಮಧ್ಯಂತರ ಚುನಾವಣೆ ನಡೆಯುತ್ತಿದೆ. ಒಂದು ಹಿರೇಕೆರೂರು ಆದರೆ ಮತ್ತೊಂದು ಕ್ಷೇತ್ರವೇ ರಾಣೆಬೆನ್ನೂರು. ಬಿಜೆಪಿ, ಕಾಂಗ್ರೆಸ್ ಸಹವಾಸವೇ ಬೇಡ ಎಂದುಕೊಂಡ ಕ್ಷೇತ್ರದ ಮತದಾರರು ಕೆಪಿಜೆಪಿ ಅಭ್ಯರ್ಥಿಗೆ ಮತ ನೀಡಿದ್ದರು. 2019ರಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. 2018ರಲ್ಲಿ ರಾಣೆಬೆನ್ನೂರು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links