Source Credit Oneindia.com Haveri oi-Rajashekhar Myageri | Published: Thursday, December 5, 2019, 8:45 [IST] ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದರೆ, ಹಾವೇರಿ ಜಿಲ್ಲೆಯಲ್ಲೇ ಎರಡು ಕ್ಷೇತ್ರಗಳಲ್ಲಿ ಈ ಬಾರಿ ಮಧ್ಯಂತರ ಚುನಾವಣೆ ನಡೆಯುತ್ತಿದೆ. ಒಂದು ಹಿರೇಕೆರೂರು ಆದರೆ ಮತ್ತೊಂದು ಕ್ಷೇತ್ರವೇ ರಾಣೆಬೆನ್ನೂರು. ಬಿಜೆಪಿ, ಕಾಂಗ್ರೆಸ್ ಸಹವಾಸವೇ ಬೇಡ ಎಂದುಕೊಂಡ ಕ್ಷೇತ್ರದ ಮತದಾರರು ಕೆಪಿಜೆಪಿ ಅಭ್ಯರ್ಥಿಗೆ ಮತ ನೀಡಿದ್ದರು. 2019ರಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. 2018ರಲ್ಲಿ ರಾಣೆಬೆನ್ನೂರು […]

Source Credit Oneindia.com Haveri oi-Manjunatha C | Updated: Monday, December 2, 2019, 19:58 [IST] ಹಾವೇರಿ, ಡಿಸೆಂಬರ್ 02: ಕಾಂಗ್ರೆಸ್‌ ನ ಅಭ್ಯರ್ಥಿಯನ್ನೇ ‘ಬಿಜೆಪಿ ಮತ ಹಾಕಿ’ ಎಂದು ಬಿಜೆಪಿಯ ಅಭ್ಯರ್ಥಿಯ ಪತ್ನಿ ಕೈ ಮುಗಿದು ಮನವಿ ಮಾಡಿದ್ದಾರೆ. ಘಟನೆ ನಡೆದಿರುವುದು ಉಪಚುನಾವಣೆ ಕಾವೇರಿರುವ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕ್ಷೇತ್ರದಲ್ಲಿ. ರಾಣೆಬೆನ್ನೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ನಿಂದ ಕಣಕ್ಕೆ ಇಳಿದಿರುವ ಹಿರಿಯ ಕಾಂಗ್ರೆಸ್‌ ಮುಖಂಡ ಕೆ.ಬಿ.ಕೋಳಿವಾಡ ಅವರನ್ನು ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ್‌ ಅವರ ಪತ್ನಿ ಕೇಳಿದ್ದಾರೆ. ಸ್ವಾಭಿಮಾನ ಕೆರಳಿಸಿದರು ಎಂದು […]

Source Credit Oneindia.com Haveri oi-Puttappa Koli | Published: Monday, December 2, 2019, 12:22 [IST] ಹಾವೇರಿ, ಡಿಸೆಂಬರ್ 02: ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದವರು, ಅವರ ಆಟ ನಮ್ಮ ಹಾವೇರಿ ಜಿಲ್ಲೆಯಲ್ಲಿ ನಡೆಯುವುದಿಲ್ಲ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್ ಅವರು ಡಿ.ಕೆ.ಶಿವಕುಮಾರ್ ಅವರು ಇಷ್ಟು ದಿನ ಜೈಲಿಗೆ ಹೋಗಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿ ಬಂದಿದ್ದಾರೆ, ಅವರ ಹಿನ್ನೆಲೆ ಏನು ಎಂಬುದು ಗೊತ್ತಿದೆ ಎಂದು ಟೀಕಿಸಿದ್ದಾರೆ. ಡಿಕೆಶಿಗೆ ಐಟಿ ನೋಟಿಸ್, ಹುಬ್ಬಳ್ಳಿಯಿಂದ ತುರ್ತಾಗಿ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Haveri oi-Puttappa Koli | Published: Wednesday, November 27, 2019, 18:31 [IST] ಹಾವೇರಿ, ನವೆಂಬರ್ 27: ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, “ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಅವರ ಹತ್ತಿರ ನೋಟು ತೆಗೆದುಕೊಂಡು, ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ್ ಅವರಿಗೆ ಓಟು ಕೊಡಬೇಕು” ಎಂದು ಹೇಳಿದರು. ಹಿರೇಕೆರೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಿ.ಸಿ.ಪಾಟೀಲ್ ಮತ್ತು ಇನ್ನೂ 16 ಶಾಸಕರು ಸೇರಿ ಸಮ್ಮಿಶ್ರ ಸರ್ಕಾರ ಇದ್ದಾಗ ಶಾಸಕ […]

Source Credit Oneindia.com Haveri oi-Puttappa Koli | Published: Wednesday, November 27, 2019, 16:56 [IST] ಹಾವೇರಿ, ನವೆಂಬರ್ 27: ಉಪ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕ ಮಾತಿನ ಭರಾಟೆ ಜೋರಾಗಿದೆ. ಜೆಡಿಎಸ್ ಅಭ್ಯರ್ಥಿಗಳ ಠೇವಣಿ ಉಳಿಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸವಾಲ್ ಹಾಕಿದ್ದಾರೆ ಸಚಿವ ಜಗದೀಶ ಶೆಟ್ಟರ್, ಎಲ್ಲ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಶೆಟ್ಟರ್ ಹೇಳಿದ್ದಾರೆ. ರಾಣೇಬೆನ್ನೂರಿನಲ್ಲಿ ಉಪ ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿಂದು ಮಾತನಾಡಿದ ಅವರು, ರಾಣೇಬೆನ್ನೂರ, ಶಿವಾಜಿನಗರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ […]

Source Credit Oneindia.com Haveri oi-Gururaj S | Updated: Wednesday, November 27, 2019, 8:34 [IST] ಹಾವೇರಿ, ನವೆಂಬರ್ 27 : “ರಾಣೆಬೆನ್ನೂರು ಕ್ಷೇತ್ರದ ಶಾಸಕರಾಗಿದ್ದ ಆರ್. ಶಂಕರ್‌ ಅವರ ಕೈ, ಬಾಯಿ ಶುದ್ಧವಿರಲಿಲ್ಲ. ಹಲವು ಸಮೀಕ್ಷೆಗಳಲ್ಲಿ ಶಂಕರ್ ಸೋಲುತ್ತಾರೆಂದು ವರದಿ ಬಂದಿತ್ತು” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಡಿಸೆಂಬರ್ 5ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನಿಂದ ಕೆ. ಬಿ. ಕೋಳಿವಾಡ ಅಭ್ಯರ್ಥಿ. ಸಿದ್ದರಾಮಯ್ಯ ಕೋಳಿವಾಡ ಪರವಾಗಿ ಕ್ಷೇತ್ರದಲ್ಲಿ ಮಂಗಳವಾರ ಪ್ರಚಾರ ನಡೆಸಿದರು. ಉಪ […]

Source Credit Oneindia.com Haveri oi-Puttappa Koli | Updated: Monday, November 25, 2019, 15:40 [IST] ಹಾವೇರಿ, ನವೆಂಬರ್ 25: ವಿಪಕ್ಷ ನಾಯಕ ಸಿದ್ದರಾಮಯ್ಯ ನಮ್ಮಿಂದಾಗಿ ಇಂದು ಸರ್ಕಾರಿ ಕಾರಿನಲ್ಲಿ ಓಡಾಡುವ ಯೋಗ ಬಂದಿದೆ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಬೋಗಾವಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಇಷ್ಟು ದಿನ ಸಿದ್ದರಾಮಯ್ಯನವರು ಬೇರೆಯವರ ಹೆಸರಿನ ಬಂಗಲೆ ಮತ್ತು ಯಾರದೋ ಕಾರಿನಲ್ಲಿ ಓಡಾಡುತ್ತಿದ್ದರು. ನಾವು ರಾಜೀನಾಮೆ ಕೊಟ್ಟಿದ್ದರಿಂದ ಅವರಿಗೆ ವಿಪಕ್ಷ ನಾಯಕ ಸ್ಥಾನ […]

Source Credit Oneindia.com Haveri oi-Manjunatha C | Updated: Wednesday, November 20, 2019, 17:04 [IST] Karnataka By Elections 2019 :ಹಿಂದೆ ಸರಿದಿದಕ್ಕೆ ಕಾರಣ ಕೊಟ್ಟ ಶಿವಲಿಂಗಾ ಶಿವಾಚಾರ್ಯ ಸ್ವಾಮೀಜಿ ಹಾವೇರಿ, ನವೆಂಬರ್ 20: ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಉಮೇದುವಾರಿಕೆ ಸಲ್ಲಿಸಿದ್ದ ಜೆಡಿಎಸ್ ಅಭ್ಯರ್ಥಿ ಹಠಾತ್ತನೆ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಜೆಡಿಎಸ್‌ಗೆ ಈ ಕ್ಷೇತ್ರದಲ್ಲಿ ಅಭ್ಯರ್ಥಿಗಳೇ ಇಲ್ಲದಾಗಿದೆ. ಈ ಭಾಗದ ಖ್ಯಾತ ಸ್ವಾಮೀಜಿಗಳಲ್ಲಿ ಒಬ್ಬರಾಗಿರುವ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕೊನೆ ಘಳಿಗೆಯಲ್ಲಿ ಟಿಕೆಟ್ ನೀಡಿದ್ದ ಜೆಡಿಎಸ್‌, ಬಿಜೆಪಿಗೆ […]

Source Credit Oneindia.com Haveri oi-Puttappa Koli | Updated: Wednesday, November 20, 2019, 19:05 [IST] ಹಾವೇರಿ, ನವೆಂಬರ್ 20: ಮುಖ್ಯಮಂತ್ರಿ ಯಡಿಯೂರಪ್ಪ ಒಂದು ರೀತಿ ಕಾಮಧೇನು ಇದ್ದಂತೆ, ಅವರಿಂದ ಕ್ಷೇತ್ರಕ್ಕೆ, ಜಿಲ್ಲೆಗೆ ಬೇಕಾಗಿದ್ದೆಲ್ಲವನ್ನೂ ಹಿಂಡ್ಕೊಳ್ತೆನೆಂದು ಹೇಳಿದ್ದು ಬೇರಾರು ಅಲ್ಲ, ಹಿರೆಕೇರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಬಿ.ಸಿ.ಪಾಟೀಲ್. ಹಿರೆಕೇರೂರಿನ ಚುನಾವಣಾ ಪ್ರಚಾರದಲ್ಲಿ ಹೀಗೆ ಮಾತನಾಡಿದರು. ಕಾಂಗ್ರೆಸ್ ಬಿಟ್ಟಿದ್ದು ಒಳ್ಳೆಯದೇ ಆಯಿತು. ಅಲ್ಲಿ ಪ್ರಾಮಾಣಿಕರಿಗೆ ಅಸ್ತಿತ್ವವಿಲ್ಲ. ನನ್ನನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡರು ಎಂದು ಹೇಳಿದರು. ಯು.ಬಿ.ಬಣಕಾರ್ ಗೆ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links