Source Credit Oneindia.com Hassan oi-Gururaj S | Updated: Thursday, December 26, 2019, 19:57 [IST] ಹಾಸನ, ಡಿಸೆಂಬರ್ 26 : ಹಾಸನ ಜಿಲ್ಲೆಯಲ್ಲಿ ಸೂರ್ಯಗ್ರಹಣ ವೀಕ್ಷಣೆ ಚಟುವಟಿಕೆಯಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡರು. ನಗರದಲ್ಲಿ ಶೇ. 91.6 ರಷ್ಟು ಗ್ರಹಣ ಗೋಚರವಾಯಿತು. ಕಂಕಣಸೂರ್ಯ ಗ್ರಹಣವನ್ನು ಜನರು ಕಣ್ತುಂಬಿಕೊಂಡರು. ಗುರುವಾರ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ರಹಣ ವೀಕ್ಷಣೆಗೆ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಹಲವು ವಿಜ್ಞಾನ ಮಾದರಿಗಳು, ಬ್ಯಾನರ್‌ಗಳ ಮೂಲಕ ಗ್ರಹಣದ ಮಹತ್ವವನ್ನು ವೈಜ್ಞಾನಿಕ ವಿಶ್ಲೇಷಣೆ ಮಾಡಿ […]

Source Credit Oneindia.com Hassan oi-Nayana Bj | Published: Monday, December 23, 2019, 12:47 [IST] ಹಾಸನ, ಡಿಸೆಂಬರ್ 23: ವಿದ್ಯಾರ್ಥಿಗಳು ಸಮವಸ್ತ್ರಕ್ಕೆ ಬದಲಾಗಿ ಜೀನ್ಸ್ ತೊಟ್ಟು ಶಾಲೆ ಕಾಲೇಜುಗಳಿಗೆ ಆಗಮಿಸಿದರೆ ಕ್ರಮ ಕೈಗೊಳ್ಳುವುದನ್ನು ನೋಡಿದ್ದೇವೆ. ಆದರೆ ಜೀನ್ಸ್‌ ಪ್ಯಾಂಟ್ ಧರಿಸಿ ಕಚೇರಿಗೆ ಬಂದ ಪಿಡಿಓಗೆ ನೋಟಿಸ್ ನೀಡಿರುವುದು ಬೆಳಕಿಗೆ ಬಂದಿದೆ. ಆಲೂರು ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರುದ್ರೇಗೌಡ ಅವರು ವಸ್ತ್ರ ಸಂಹಿತೆ ಉಲ್ಲಂಘನೆ ಮಾಡಿದ್ದು ಶಿಸ್ತು ಕ್ರಮ ಜರುಗಿಸಲು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಟಿಸ್ […]

Source Credit Oneindia.com Hassan oi-Gururaj S | Published: Sunday, December 15, 2019, 16:06 [IST] ಹಾಸನ, ಡಿಸೆಂಬರ್ 15 : ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಬಳಿ ಆರಂಭವಾಗಿರುವ ಏತನೀರಾವರಿ ಯೋಜನೆ ತಾಲೂಕಿನ ಸುಮಾರು 79 ಹಳ್ಳಿಗಳ ರೈತರಲ್ಲಿ ಹೊಸ ಕನಸು ಮೂಡಿಸಿದೆ. 150 ಕೆರೆಗಳು ಹಾಗೂ 50 ಕಟ್ಟೆಗಳಿಗೆ ಕುಡಿಯುವ ನೀರಿಗಾಗಿ ನೀರು ತುಂಬಿಸುವ ಯೋಜನೆ ಇದಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕಟ್ಟೇಪುರ ಗ್ರಾಮದ ಬಳಿ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಅರಕಲಗೂಡು ತಾಲೂಕಿನ ಕಸಬಾ, […]

Source Credit Oneindia.com Hassan oi-Manjunatha C | Updated: Wednesday, December 11, 2019, 18:28 [IST] ಹಾಸನ, ಡಿಸೆಂಬರ್ 11: ಉಪಚುನಾವಣೆಯಲ್ಲಿ ಜೆಡಿಎಸ್ ಮುಗ್ಗರಿಸಿದೆ. ಹದಿನೈದು ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರವನ್ನು ಜೆಡಿಎಸ್ ಗೆದ್ದಿಲ್ಲ. ಪಕ್ಷವು ಆತ್ಮವಿಮರ್ಶೆಯಲ್ಲಿ ತೊಡಗಿದೆ. ಇತ್ತ ಪಕ್ಷದ ಮುಖಂಡ ಎಚ್‌.ಡಿ.ರೇವಣ್ಣ ಅವರು ಜೆಡಿಎಸ್‌ ಸೋಲಿಗೆ ಭಿನ್ನ ಕಾರಣವೊಂದನ್ನು ಪತ್ತೆ ಹಚ್ಚಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೋಲಾಗಲು ಬಿಜೆಪಿ ಮತ್ತು ಕಾಂಗ್ರೆಸ್‌ ಒಳ ಒಪ್ಪಂದ ಕಾರಣವಂತೆ. ಹೀಗೆಂದು ಎಚ್‌.ಡಿ.ರೇವಣ್ಣ ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶಕ್ಕೆ ಅನಿತಾ ಕುಮಾರಸ್ವಾಮಿ ಕೊಟ್ಟ ಉತ್ತರವೇ ಅಚ್ಚರಿ […]

Source Credit Oneindia.com Hassan oi-Manjunatha C | Published: Friday, December 6, 2019, 16:42 [IST] ಹಾಸನ, ಡಿಸೆಂಬರ್ 06: ಹಾಸನದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು, ಮುಖಂಡರ ನಡುವೆ ದ್ವೇಷ ರಾಜಕಾರಣ ಮೇರೆ ಮೀರಿ ಕೈ-ಕೈ ಮಿಲಾಯಿಸುವ ಹಂತಕ್ಕೆ ಮುಟ್ಟಿದೆ. ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ತೋಟದ ಮನೆಯೊಂದಕ್ಕೆ ನುಗ್ಗಿ ಬಿಜೆಪಿ ಕಾರ್ಯಕರ್ತರು ಮತ್ತು ಬಿಬಿಎಂಪಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಹಣ ಹಂಚಿಕೆ ಮತ್ತು ಕಿತ್ತಾಟ: ಎಚ್‌.ಡಿ.ರೇವಣ್ಣ ಪುತ್ರನ ವಿರುದ್ಧ ಎಫ್‌ಐಆರ್‌ […]

Source Credit Oneindia.com Hassan oi-Manjunatha C | Published: Wednesday, December 4, 2019, 19:44 [IST] ಹಾಸನ, ಡಿಸೆಂಬರ್ 04: ಹಣ ಹಂಚಿಕೆ ಮತ್ತು ಗಲಾಟೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಹಾಸನದ ಚನ್ನರಾಯಪಟ್ಟಣ ತಾಲ್ಲೂಕು ನಂಬಿಗಾನಹಳ್ಳಿಯಲ್ಲಿ ಹಣ ಹಂಚಿಕೆಗೆ ಸಂಬಂಧಿಸಿದಂತೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಎಚ್‌.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ ಹಾಗೂ ಇತರ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. […]

Source Credit Oneindia.com Hassan oi-Balaraj Tantri | Published: Wednesday, December 4, 2019, 17:59 [IST] ಹಾಸನ, ಡಿ 4: ಹದಿನೈದು ಕ್ಷೇತ್ರಗಳ ಉಪಚುನಾವಣೆಯ ಮತದಾನ ನಾಳೆ (ಡಿ 5) ನಡೆಯಲಿದೆ. ಮೂರೂ ಪಕ್ಷಗಳು ಹಣ, ಇತರ ವಸ್ತುಗಳನ್ನು ಹಂಚುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ವಿರುದ್ದ ಗುರುತರ ಆರೋಪವನ್ನು ಮಾಡಿದ್ದಾರೆ. ಜೊತೆಗೆ, ಮೈಸೂರು ಐಜಿಪಿ ವಿರುದ್ದವೂ ಕಿಡಿಕಾರಿದ್ದಾರೆ. ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ದ ಎಫ್‌ಐಆರ್ “ಕೆ.ಆರ್.ಪೇಟೆ ಗಡಿ ದಡದಳ್ಳಿ ಎನ್ನುವಲ್ಲಿ […]

Source Credit Oneindia.com Hassan oi-Gururaj S | Updated: Wednesday, December 4, 2019, 11:00 [IST] ಹಾಸನ, ಡಿಸೆಂಬರ್ 04 : ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ಮುಖಂಡನ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಪೊಲೀಸರು ಸೂರಜ್ ರೇವಣ್ಣ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹಾಸನದ ಚನ್ನರಾಯಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಸೂರಜ್ ರೇವಣ್ಣ ವಿರುದ್ಧ ಎಫ್ ದಾಖಲು ಮಾಡಿದ್ದಾರೆ. ಕೆ. […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links