Source Credit Oneindia.com Hubballi oi-Gururaj S | Updated: Tuesday, February 18, 2020, 15:25 [IST] ಹುಬ್ಬಳ್ಳಿ, ಫೆಬ್ರವರಿ 18 : ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಮಾರ್ಚ್ 2ರ ತನಕ ವಿದ್ಯಾರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲೀಬ್ ಮಜೀದ್ ಮತ್ತು ಬಾಸಿತ್ ಸೋಫಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಪಾಕ್ ಪರ ಘೋಷಣೆ; ಗೃಹ ಸಚಿವರು […]

Source Credit Oneindia.com Hubballi oi-Gururaj S | Updated: Sunday, February 16, 2020, 13:40 [IST] ಹುಬ್ಬಳ್ಳಿ, ಫೆಬ್ರವರಿ 16: ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ. ಪಾಕ್ ಪರವಾಗಿ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿತ್ತು. ಶನಿವಾರ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಪೊಲೀಸರು ವಿಚಾರಣೆ ನಡೆಸಿದ ಬಳಿಕ ಭಾನುವಾರ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಪಾಕಿಸ್ತಾನದ […]

Source Credit Oneindia.com ಉತ್ತರ ಕರ್ನಾಟಕದಲ್ಲಿ ಅವಕಾಶ ಸೃಷ್ಟಿಗೆ ಕ್ರಮ ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು, ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 109 ಕ್ಕೆ ತಿದ್ದುಪಡಿ ತರಲಾಗುತ್ತಿದೆ. ಯಾವುದೇ ರೀತಿಯ ಉದ್ಯಮ ಆರಂಭಿಸುವವರಿಗೆ ಅನುಮತಿ ನೀಡಲು ಭೂ ಸ್ವಾಧೀನ ಮತ್ತು ಭೂ ಪರಿವರ್ತನೆ ಅವಧಿಯನ್ನು 30 ದಿನಗಳಿಗೆ ಇಳಿಸುತ್ತಿದ್ದೇವೆ ಎಂದರು. ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೋದ್ಯಮ ಅಭ್ಯುದಯದ ಉದ್ದೇಶದಿಂದ ಉತ್ತರ ಕರ್ನಾಟಕದಲ್ಲಿ ವಿವಿಧ ವಲಯಗಳಲ್ಲಿ ಕ್ಲಸ್ಟರ್ಗಳನ್ನು ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೂಡಿಕೆದಾರರು ಲಾಭ ಪಡೆಯಲು ಮುಂದಾಗಬೇಕು ಪ್ರಮುಖವಾಗಿ ಕೊಪ್ಪಳದಲ್ಲಿ ಟೋಯ್ಸ್ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Hubballi oi-Mahesh Malnad | Published: Thursday, February 13, 2020, 8:07 [IST] ಹುಬ್ಬಳ್ಳಿ, ಫೆಬ್ರವರಿ 13: ಬೆಂಗಳೂರು ಹೊರತು ಪಡಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಫೆಬ್ರವರಿ 14 ರಂದು “ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ-2020” ಆಯೋಜಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಜಗದೀಶ್‌ ಶೆಟ್ಟರ್‌ ಹೇಳಿದರು. ಇನ್‌ವೆಸ್ಟ್‌ ಕರ್ನಾಟಕ – ಹುಬ್ಬಳ್ಳಿ ಸಮಾವೇಶದ ಪೂರ್ವಭಾವಿ ಸಿದ್ದತೆಗಳ ಕುರಿತು ಹುಬ್ಬಳ್ಳಿಯ ಸರ್ಕಿಟ್‌ ಹೌಸ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗೋಷ್ಠಿಯಲ್ಲಿ ಹುಬ್ಬಳ್ಳಿ […]

Source Credit Oneindia.com Hubballi oi-Gururaj S | Updated: Saturday, January 25, 2020, 12:46 [IST] ಹುಬ್ಬಳ್ಳಿ, ಜನವರಿ 25 : ಹುಬ್ಬಳ್ಳಿ ಮತ್ತು ಮುಂಬೈ ನಡುವೆ ನೇರ ವಿಮಾನ ಸೇವೆ ಆರಂಭವಾಗುತ್ತಿದೆ. ಹಲವು ವಿಮಾನಯಾನ ಸಂಸ್ಥೆಗಳು ವಿವಿಧ ನಗರಗಳಿಂದ ಹುಬ್ಬಳ್ಳಿಗೆ ಈಗಾಗಲೇ ಸಂಪರ್ಕ ಕಲ್ಪಿಸುತ್ತಿವೆ. ಇಂಡಿಗೋ ಹುಬ್ಬಳ್ಳಿ-ಮುಂಬೈ ನಡುವೆ ನೇರ ವಿಮಾನ ಸೇವೆಯನ್ನು ಆರಂಭಿಸಲಿದೆ. 2020ರ ಮಾರ್ಚ್ 29ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಏರ್ ಬಸ್ ಎ320 ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ. ತಾಳಗುಪ್ಪ-ಹುಬ್ಬಳ್ಳಿ […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Hubballi oi-Jyothi Devangamath By ಹುಬ್ಬಳ್ಳಿ ಪ್ರತಿನಿಧಿ | Published: Saturday, January 11, 2020, 17:58 [IST] ಹುಬ್ಬಳ್ಳಿ, ಜನವರಿ 11: ನಿಮ್ಮ ಮಗಳನ್ನು ನನಗೆ ಮದುವೆ ಮಾಡಿಕೊಡದಿದ್ದರೆ ಆಕೆಯೊಂದಿಗಿನ ಖಾಸಗಿ ಫೋಟೊ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆ ಎಂದು ಕುಟುಂಬವೊಂದಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪಾಂಡಿಚೇರಿ ಮೂಲದ ಬಿಜೆಪಿ ಯುವ ಮುಖಂಡನನ್ನು ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪಾಂಡಿಚೇರಿಯ ಬಿಜೆಪಿಯ ಯುವ ಮುಖಂಡ ರಾಕಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಹುಬ್ಬಳ್ಳಿಯ ದೂರದ ಸಂಬಂಧಿಯೊಬ್ಬರ ಮಗಳನ್ನು […]

Source Credit Oneindia.com We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If […]

Source Credit Oneindia.com Hubballi oi-Puttappa Koli | Published: Sunday, January 5, 2020, 12:28 [IST] ಹುಬ್ಬಳ್ಳಿ, ಜನವರಿ 05: ದುಡಿಯುವ ವರ್ಗಕ್ಕೆ ಕಡಿಮೆ ದರದಲ್ಲಿ ಉಪಹಾರ-ಊಟ ನೀಡುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳು ಆರಂಭವಾಗಿದ್ದವು. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅನುದಾನದ ಕೊರತೆಯಿಂದ ಒಂದೊಂದಾಗಿ ಬಾಗಿಲು ಹಾಕುತ್ತಿವೆ. ಹುಬ್ಬಳ್ಳಿಯಲ್ಲಿ ಆರಂಭಗೊಂಡಿದ್ದ 9 ಇಂದಿರಾ ಕ್ಯಾಂಟೀನ್ ಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮೊದಲು ಹಂತದಲ್ಲಿ ಮೂರು ಕ್ಯಾಂಟೀನ್. ನಂತರ ಆರು ಕ್ಯಾಂಟೀನ್ ಗಳನ್ನು ನಿರ್ಮಿಸಲಾಗಿತ್ತು. ಉತ್ತಮ ಸ್ಪಂದನೆಯೂ ಇತ್ತು. ಆದರೆ ಈಗ ಮೂರು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links